LATEST NEWS7 days ago
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿ ಅರೆಸ್ಟ್ – ಅದರಲ್ಲಿ ಇಬ್ಬರೂ ಹಿಂದೂ
ಮಂಗಳೂರು ಮೇ 03: ಬಜ್ಪೆ ಕಿನ್ನಿಪದವಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಝಮಿಲ್, ಕಲಂದರ್ ಶಾಫಿ,...