ಮಂಗಳೂರು ಫೆಬ್ರವರಿ 27: ಸಿಎಂ ಸಿದ್ದರಾಮಯ್ಯ ಅವರ ಮೇಲೆ ಕೇಳಿ ಬಂದಿರುವ ಮೂಡಾ ಹಗರಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಮತ್ತು ಆರ್ಟಿಐ ಕಾರ್ಯಕರ್ತ ಗಂಗರಾಜು ಹಾಗೂ ಇತರ ಮೂವರ ಫೋಟೋಗಳಿಗೆ ವಾಮಾಚಾರ ಮಾಡಿ...
ಮಂಗಳೂರು ಡಿಸೆಂಬರ್ 20: ಹೊಸ ವರ್ಷಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಸೂಚಿಸಲಾಗಿದೆ. ಎಲ್ಲಾ ಹೋಟೆಲ್ಗಳು, ರೆಸ್ಟೋರೆಂಟ್ಗಳು, ಕ್ಲಬ್ಗಳು, ರೆಸಾರ್ಟ್ಗಳು ಮತ್ತು ಇತರ ಸಂಸ್ಥೆಗಳು ಹೊಸ ವರ್ಷದ ಹಬ್ಬಗಳನ್ನು ಆಯೋಜಿಸಲು ಮಂಗಳೂರು...
ಮಂಗಳೂರು ಅಕ್ಟೋಬರ್ 26: ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆ ತೆರೆದು ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ನಡೆದಿದ್ದು, ಈ ಕುರಿತಂತೆ ಮಂಗಳೂರು ಸೆನ್ ಠಾಣೆಯಲ್ಲಿ ಪೊಲೀಸ್ ಆಯುಕ್ತ...
ಮಂಗಳೂರು ಜುಲೈ 10: ಮಂಗಳೂರಿನಲ್ಲಿ ದರೋಡೆ ನಡೆಸಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದ ಚಡ್ಡಿಗ್ಯಾಂಗ್ ಸದಸ್ಯರು ಪಂಚನಾಮೆ ವೇಳೆ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ ಈ ವೇಳೆ ಉರ್ವಾ ಪೊಲೀಸ್ ಇನ್ಸ್ ಪೆಕ್ಟರ್ ಭಾರತಿ...
ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗ್ರವಾಲ್ ಇಂದು (ಗುರುವಾರ) ಅಧಿಕಾರ ಸ್ವೀಕಾರ ಮಾಡಿದರು. ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗ್ರವಾಲ್ ಇಂದು (ಗುರುವಾರ) ಅಧಿಕಾರ ಸ್ವೀಕಾರ ಮಾಡಿದರು. ಡಿಸಿಪಿಗಳಾದ...
ಮಂಗಳೂರು ಜನವರಿ 28: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ...
ಮಂಗಳೂರು ಮೇ 02: ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಇಂದು ಪುನೀತ್ ರಾಜ್ ಕುಮಾರ್ ಸ್ಮರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ದಂಪತಿ ಭಾಗವಹಿಸಿದ್ದರು. ಪುನೀತ್ ರಾಜ್ ಕುಮಾರ್...
ಮಂಗಳೂರು ಎಪ್ರಿಲ್ 07: ಆಜಾನ್ ವಿವಾದ ಬಳಿಕ ಇದೀಗ ರಾಜ್ಯದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಮೈಕ ಬಳಕೆ ಕುರಿತಂತೆ ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ಪೊಲೀಸರು ಮುಂದಾಗಿದ್ದು, ಈ ಹಿನ್ನಲೆ ಮಂಗಳೂರಿನಲ್ಲಿಯೂ ನಿಯಮದಂತೆ ಧ್ವನಿವರ್ಧಕ ಬಳಕೆಗೆ ಮಂಗಳೂರು...
ಮಂಗಳೂರು ಜುಲೈ 24: ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಗ್ರಾಮದ ಮಿತ್ತೊಟ್ಟು ಎಂಬಲ್ಲಿ ನಡೆದ ಒಂಟಿ ಮಹಿಳೆಯೊಬ್ಬರ ಕರಿಮಣಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರೇ ಶಾಕ್...
ಮಂಗಳೂರು ಫೆಬ್ರವರಿ 28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ದ ಸ್ವತಃ ಪೊಲೀಸ್ ಕಮಿಷನರ್ ಫೀಲ್ಡ್ ಗೆ ಇಳಿದಿದ್ದು, ಬೈಕ್ನಲ್ಲಿ ತೆರಳಿ ಡಿಸಿಪಿ ಜೊತೆ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ಲಾರಿಯನ್ನು ತಡೆದಿರುವ ಘಟನೆ ನಿನ್ನೆ...