ಮಂಗಳೂರು ಜೂನ್ 30 : ಮಂಗಳೂರಿನಲ್ಲಿ ಮುಂಗಾರು ಮಳೆಯಿಂದಾಗಿ ದುರಂತಗಳು ಸಂಭವಿಸುತ್ತಿದ್ದು, ಉಳ್ಳಾಲದ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಆವರಣ ಕುಸಿದ ಘಟನೆ ನಗರದ ಹೊರವಲಯದ ಬಜಾಲ್ನ ಪಳ್ಳಕೆರೆ ಎಂಬಲ್ಲಿ ನಡೆದಿದೆ. ಬಜಾಲ್ನ ಪಳ್ಳಕೆರೆ...
ಮಂಗಳೂರು ಜೂನ್ 26: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು ಮಳೆ ಅಬ್ಬರಕ್ಕೆ ಕಂಪೌಂಡ್ ಒಂದು ಮನೆಯ ಮೇಲೆ ಕುಸಿದು ಬಿದ್ದ ಕಾರಣ ಇಬ್ಬರು ಮಕ್ಕಳು ಸಹಿತ ದಂಪತಿ ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ...
ಮಂಗಳೂರು ಮೇ 25: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಅಲ್ಲಲಿ ಮಳೆಯಿಂದಾಗಿ ಹಾನಿ ಉಂಟಾದ ಘಟನೆಗಳು ನಡೆದಿದೆ. ಸುರಿ ಭಾರೀ ಮಳೆಗೆ ಆವರಣಗೊಡೆಯೊಂದು ಕುಸಿದು ಬಿದ್ದ ಕಾರಣ ಎರಡು ಕಾರುಗಳು ಜಖಂಗೊಂಡಿರುವ ಘಟನೆ...
ಸುರತ್ಕಲ್, ಆಗಸ್ಟ್ 30: ರಸ್ತೆ ಬದಿಯಲ್ಲಿ ಚರಂಡಿ ಮಾಡುತ್ತಿದ್ದ ವೇಳೆ ಕಾಂಪೌಂಡ್ ಕುಸಿದು ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡಿರುವ ಘಟನೆ ಕೃಷ್ಣಾಪುರದ ಕೆಇಬಿ ಬಳಿ ಬುಧವಾರ ನಡೆದಿದೆ. ಮೃತರು ಬಜ್ಪೆ ಕರಂಬಾರು ನಿವಾಸಿ ಹನೀಫ್ ಎಂದು...
ಬೆಂಗಳೂರು, ಅಕ್ಟೋಬರ್ 20: ಬೆಂಗಳೂರಿನಾದ್ಯಂತ ಬುಧವಾರ ಸುರಿದ ಭಾರೀ ಮಳೆಗೆ ಮೆಜೆಸ್ಟಿಕ್ ಬಳಿ ಕಾಂಪೌಂಡ್ ಗೋಡೆ ಕುಸಿದು ರಸ್ತೆಯಲ್ಲಿ ನಿಲ್ಲಿಸಿದ್ದ ಹಲವಾರು ನಾಲ್ಕು ಚಕ್ರದ ವಾಹನಗಳಿಗೆ ಹಾನಿಯಾಗಿದೆ. ಬೆಂಗಳೂರಿನಲ್ಲಿ ಬುಧವಾರ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ...
ಮಂಗಳೂರು ಜುಲೈ 17: ಮಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಬಂದರಿನ ನಲಪಾಡ್ ಕುನಿಲ್ ಟಾವರ್ಸ್ಗೆ ಹೊಂದಿಕೊಂಡಿರುವ ಎಪಿಎಂಸಿ ಯಾರ್ಡ್ನ ತಡೆಗೋಡೆ ಕುಸಿದು 13ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ಇಂದು ಸಂಜೆ ನಡೆದಿದೆ.ಸುಮಾರು ಒಂದೂವರೆ ಅಡಿ...
ಮಂಗಳೂರು ನವೆಂಬರ್ 29 : ಮಂಗಳೂರಿನಲ್ಲಿ ಮತ್ತೊಂದು ವಿವಾದಾತ್ಮಕ ಗೋಡೆ ಬರಹ ಕಾಣಿಸಿಕೊಂಡಿದೆ. ಮಂಗಳೂರಿನ ಹೃದಯಭಾಗ ಮಂಗಳೂರಿನ ಕೋರ್ಟ್ ರೋಡ್ ನಲ್ಲಿರುವ ಪೊಲೀಸ್ ಔಟ್ ಪೋಸ್ಟ್ ನ ಗೊಡೆಯಲ್ಲಿ ಈ ವಿವಾದಾತ್ಮಕ ಬರಹ ಬರೆಯಲಾಗಿದೆ. ಉರ್ದು...
ಪುತ್ತೂರು ಜುಲೈ 7: ಭಾರಿ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೋಭಾ (49) ಎಂದು ಗುರುತಿಸಲಾಗಿದೆ. ಇವರು ಮನೆ ಹಿಂಭಾಗದಲ್ಲಿ...
ಇಬ್ಬರು ಮಕ್ಕಳನ್ನು ಬಲಿ ಪಡೆದ ಮಳೆ ಮಂಗಳೂರು ಸೆಪ್ಟೆಂಬರ್ 8: ಇಂದು ಸುರಿದ ಭಾರಿ ಮಳೆಗೆ ಪಡೀಲ್ನ ಮನೆಯೊಂದರ ಆವರಣ ಗೋಡೆ ಬಿದ್ದು, ಇಬ್ಬರು ಮಕ್ಕಳು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಮಕ್ಕಳನ್ನು 9 ವರ್ಷ...