DAKSHINA KANNADA11 hours ago
ಪುತ್ತೂರು -ಏಕಾಏಕಿ ರಿವರ್ಸ್ ಚಲಿಸಿದ ಕಾಂಕ್ರಿಟ್ ಮಿಕ್ಸರ್ ವಾಹನ – ಮಹಿಳೆ ಸಾವು
ಪುತ್ತೂರು ಮೇ 24: ರಸ್ತೆ ಕಾಮಗಾರಿಗೆ ಬಂದಿದ್ದ ಕಾಂಕ್ರೀಟ್ ಮಿಕ್ಸಿಂಗ್ ಮಿಲ್ಲರ್ ವಾಹನ ಹಿಂದಕ್ಕೆ ಚಲಿಸಿದಾಗ ವಾಹನದ ಚಕ್ರದಡಿಗೆ ಬಿದ್ದು ಮಹಿಳಾ ಕಾರ್ಮಿಕೆ ಸಾವನಪ್ಪಿದ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಎಂಬಲ್ಲಿ ನಡೆದಿದೆ. ಮೃತರನ್ನು ರಾಯಚೂರು...