ಮಂಗಳೂರು ಏಪ್ರಿಲ್ 24: ಕರ್ನಾಟಕ ರಾಜ್ಯ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಕುರಿತಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಕಂಡಕ್ಟರನನ್ನು...
ಮಣಿಪಾಲ ಎಪ್ರಿಲ್ 03: ಟೈಮಿಂಗ್ ವಿಚಾರಕ್ಕೆ ಬಸ್ ಕಂಡಕ್ಟರ್ಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಬಸ್ ನಿಲ್ದಾಣದಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಇದೀಗ ನಡು ರಸ್ತೆಯಲ್ಲಿ ಗಲಾಟೆ ಮಾಡಿಕೊಂಡ...
ಕಲಬುರಗಿ ಮಾರ್ಚ್ 30: ಸಾರಿಗೆ ಬಸ್ ನಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಫರಹತಾಬಾದ್ ಬಳಿ ನಡೆದಿದೆ. ಮೃತರನ್ನು ಯಡ್ರಾಮಿ ತಾಲೂಕಿನ ಜವಳಗಾ ಗ್ರಾಮದ ಕಾಶೀನಾಥ್...
ಉಡುಪಿ ಜೂನ್ 20: ಬಸ್ ನಲ್ಲಿ ಪ್ರಯಾಣಿಸುವ ವೇಳೆ ಬಾಲಕಿಯೊಬ್ಬಳು ಚಿನ್ನದ ಸರವನ್ನು ಕಳೆದುಕೊಂಡಿದ್ದು, ಬಳಿಕ ಬಸ್ ನಲ್ಲಿ ಸಿಕ್ಕ ಚಿನ್ನದ ಸರವನ್ನು ಅದರ ಮಾಲೀಕರಿಗೆ ಹಸ್ತಾಂತರಿಸುವ ಮೂಲಕ ಬಸ್ ಚಾಲಕ ಹಾಗೂ ಕಂಡಕ್ಟರ್ ಮಾನವೀಯತೆ...
ಸುಬ್ರಹ್ಮಣ್ಯ ಜನವರಿ 07: ಚಿಲ್ಲರೆ ಇಲ್ಲ ಎಂದು 75 ವರ್ಷದ ವೃದ್ದನನ್ನು ಕೆಎಸ್ಆರ್ ಟಿಸಿ ಬಸ್ ನಿರ್ವಾಹಕ ಮಾರ್ಗ ಮಧ್ಯೆ ಇಳಿಸಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಜನವರಿ 6ರಂದು ನಡೆದಿದೆ. ಕಲ್ಲುಗುಡ್ಡೆಯಿಂದ ಉಪ್ಪಿನಂಗಡಿಗೆ ಸಂಚರಿಸುವ...
ಮಂಗಳೂರು ಅಕ್ಟೋಬರ್ 31 : ಟೈಮಿಂಗ್ ವಿಚಾರವಾಗಿ ಎರಡು ಖಾಸಗಿ ಬಸ್ ಗಳ ನಿರ್ವಾಹಕರ ಮಧ್ಯೆ ಮಾರಾಮರಿ ನಡೆದ ಘಟನೆ ಮಂಗಳೂರು ನಗರದ ಕಂಕನಾಡಿ ಸಮೀಪ ನಡೆದಿದೆ. ಕಂಕನಾಡಿಗೆ ಬಸ್ ನಿಲ್ದಾಣದಲ್ಲಿ ಈ ಹೊಯ್ ಕೈ...
ಉತ್ತರ ಪ್ರದೇಶ: ಲಕ್ನೋಗೆ ತೆರಳುತ್ತಿದ್ದ ಹತ್ರಾಸ್ ಡಿಪೋದ ರಸ್ತೆ ಮಾರ್ಗದ ಬಸ್ನಲ್ಲಿ ಕಂಡಕ್ಟರ್ ಯುವತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಕಂಡಕ್ಟರ್ ಮಹಿಳೆಯೊಂದಿಗೆ ಬಸ್ನ ಹಿಂದಿನ ಸೀಟಿನಲ್ಲಿ ಕುಳಿತು ಲೈಂಗಿಕ...
ಸುಳ್ಯ ಸೆಪ್ಟೆಂಬರ್ 08: ಪ್ರಯಾಣಿಕನೊಬ್ಬನ ಎದೆಗೆ ಒದ್ದು ಬಸ್ಸಿನಿಂದ ಹೊರಹಾಕಿ ಕೆಎಸ್ಆರ್ಟಿಸಿ ಬಸ್ ಕಂಡೆಕ್ಟರ್ ನ್ನು ಇದೀಗ ನಿಗಮ ಅಮಾನತುಗೊಳಿಸಿದೆ. ನಿನ್ನೆ ಸಂಜೆ ಕರ್ತವ್ಯ ನಿರ್ವಹಿಸಿದ್ದ ಕಂಡಕ್ಟರ್ ಸುಖರಾಜ ರೈ ಬಿಲ್ಲೆ ಪುತ್ತೂರು ತಾಲೂಕಿನ ಈಶ್ವರ...
ಪುತ್ತೂರು, ಸೆಪ್ಟೆಂಬರ್ 08: ಬಸ್ ಏರಲು ಯತ್ನಿಸಿದ ಯುವಕನನ್ನು ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಕಾಲಿಂದ ಒದ್ದು ಹೊರಗೆ ಹಾಕಿದ ಅಮಾನವೀಯ ಘಟನೆ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದಿದೆ. ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ಬಸ್ ಏರಲು ಯತ್ನಿಸಿದ ಯುವಕನನ್ನು ಕಂಡಕ್ಟರ್...
ಚಿಕ್ಕಮಗಳೂರು : ಬಸ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭ ಹೃದಯಾಘಾತಕ್ಕೆ ಒಳಗಾಗಿ ಕೆಎಸ್ಆರ್ ಟಿಸಿ ಬಸ್ ನಿರ್ವಾಹಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸಖರಾಯಪಟ್ಟಣ ಬಳಿ ಕುನ್ನಾಳು ಗ್ರಾಮದ ವಿಜಯ ಕುಮಾರ್ (42) ಎಂದು ಗುರುತಿಸಲಾಗಿದೆ....