ಸುರತ್ಕಲ್ ಡಿಸೆಂಬರ್ 03 : ದೇಶದ ಪ್ರಮುಖ ರಾಜ್ಯಗಳ ಚುನಾವಣೆಯ ಫಲಿತಾಂಶ ಲೋಕಸಭೆಯ ಸಂದೇಶದ ಚುನಾವಣೆಯಾಗಿದೆ. ಗ್ಯಾರಂಟಿಗಿಂತ ನಮಗೆ ದೇಶ, ರಾಷ್ಟ್ರೀಯತೆ ಮುಖ್ಯ ಎಂದು ಮತದಾರ ಬಿಜೆಪಿ ಬೆಂಬಲಿಸಿ ಮತದಾನ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ವಿಚಲಿತವಾಗಿದೆ...
ಮಂಗಳೂರು ಡಿಸೆಂಬರ್ 03: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಬಂದಿದ್ದು, ಇದೀಗ ಯಾರು ಅಪಶಕುನ ಎನ್ನುವುದು ಈಗ ಕಾಂಗ್ರೆಸ್ ನಾಯಕರಿಗೆ ಅರಿವಾಗಿರಬಹುದು’ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಗಿ ಹೇಳಿದರು. ಈ ಬಗ್ಗೆ ಮಾಧ್ಯಮಗಳೊಂದಿಗೆ...
ಮಂಗಳೂರು ಡಿಸೆಂಬರ್ 02: ಕಾಂಗ್ರೆಸ್ ಆಡಳಿತಕ್ಕೇರಿ ವರ್ಷ ತುಂಬುವುದರೊಳಗೆ ರಾಜ್ಯದ ಶಾಂತಿ- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಚಿಕ್ಕಮಗಳೂರಿನ ವಕೀಲರೊಬ್ಬರು ಹೆಲ್ಮೆಟ್ ಹಾಕಿಲ್ಲವೆಂಬ ಏಕೈಕ ಕಾರಣಕ್ಕೆ ಪೊಲೀಸರು ಅಮಾನುಷವಾಗಿ ಥಳಿಸಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪೊಲೀಸರ...
ಪುತ್ತೂರು, ನವೆಂಬರ್ 30: ಶಾಸಕರಿಗೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬರುತ್ತಿಲ್ಲ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗರಂ ಆದ ಘಟನೆ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಶಾಸಕರನ್ನು ಉದ್ದೇಶಿಸಿ ಕೇಳಿದ ಪ್ರಶ್ನೆಗೆ,...
ಮಂಗಳೂರು ನವೆಂಬರ್ 30: ದೇಶದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಬಿಜೆಪಿ ಇದೀಗ ಕರ್ನಾಟಕದಲ್ಲೇ ವಂಶ ರಾಜಕಾರಣವನ್ನು ಬೆಳುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತ್ಯತೀತ ಹೆಸರೇಳಿ ಬಂದ...
ಮಂಗಳೂರು ನವೆಂಬರ್ 29: ದೇಶವನ್ನು ಒಗ್ಗೂಡಿಸುವ ಕೆಲಸ ಬಿಜೆಪಿ ಮಾಡಿದರೆ, ಕಾಂಗ್ರೆಸ್ ಎಂದಿನಂತೆ ತನ್ನ ಸ್ವಾರ್ಥಕ್ಕಾಗಿ ದೇಶವನ್ನು ಛಿದ್ರಗೊಳಿಸುವ ಕೆಲಸವನ್ನು ಮುಂದುವರಿಸಿದೆ. ಬಿಹಾರ ರಾಜ್ಯದಲ್ಲಿ ಸಾರ್ವಜನಿಕ ರಜೆಗಳ ವಿಷಯದಲ್ಲಿ ಉಂಟಾಗಿರುವ ವಿವಾದವು I.N.D.I.A ಮೈತ್ರಿ ಕೂಟದ...
ಮೂಡುಬಿದಿರೆ ನವೆಂಬರ್ 24 : ಮಂಗಳೂರು ನಗರಕ್ಕೆ ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಮೋಹನ್ ಆಳ್ವ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಶುಕ್ರವಾರದ...
ಮಂಗಳೂರು ನವೆಂಬರ್ 22: ಭ್ರಷ್ಟ, ದುಷ್ಟ ಸರಕಾರವನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸುತ್ತೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನೂ ಗೆಲ್ಲಸಿ, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿಯಾಗುವಂತೆ ಮಾಡುತ್ತೇವೆ ಎಂದು ಭಾರತೀಯ ಜನತಾ ಪಾರ್ಟಿಯ...
ಮಂಗಳೂರು ನವೆಂಬರ್ 21: ಕಾಂಗ್ರೇಸ್ ಪಕ್ಷದಲ್ಲಿ ಆಂತರಿಕ ಗೊಂದಲ ಜಾಸ್ತಿಯಾಗಿದ್ದು, ಹಸ್ತದೊಳಗೆ ಹಸ್ತದ ಅಪರೇಷನ್ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಹುದ್ದೆಗೆ ಹತ್ತಾರು ಟವಲ್ಗಳು...
ಮಂಗಳೂರು : ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ನಾನು ಎಲ್ಲರಿಗೂ ಸ್ಪೀಕರಾಗಿದ್ದು ಆ . ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ತುಲನೆ ಮಾಡುವುದು ಸರಿಯಲ್ಲ ಎಂದು ಸಚಿವ ಜಮೀರ್...