ಬಿಜೆಪಿ ಅಲ್ಪಸಂಖ್ಯಾತ ಮುಖಂಡ ರಹೀಂ ಉಚ್ಚಿಲ್ ಮೇಲೆ ಕೇಸ್ ಮಂಗಳೂರು ಅಕ್ಟೋಬರ್ 5: ನಿನ್ನೆ ನಡೆದ ಗ್ಯಾಂಗ್ ವಾರ್ ನಲ್ಲಿ ಕಾಂಗ್ರೇಸ್ ಕೈವಾಡವಿದೆ ಎಂದು ಆರೋಪಿಸಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ರಹೀಂ ಉಚ್ಚಿಲ್...
ರಾಜೀವ್ ಗಾಂಧಿ ಹತ್ಯೆಯ ಹಿಂದೆ ಬಿಜೆಪಿ ಕೈವಾಡ- ಸಚಿವ ಯು.ಟಿ.ಖಾದರ್ ಮಂಗಳೂರು ಅಕ್ಟೋಬರ್ 4: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸಾವಿಗೆ ಬಿಜೆಪಿಯೇ ಪರೋಕ್ಷ ಕಾರಣ ಎಂಬ ವಿವಾದಾತ್ಮಕ ಹೇಳಿಕೆಯನ್ನು ಸಚಿವ ಯು ಟಿ ಖಾದರ್...
ಕಲ್ಲಡ್ಕ ಪ್ರಭಾಕರ್ ಭಟ್ ಎದುರೇ ಕಾಂಗ್ರೇಸ್ ಪಕ್ಷದ ವಿರುದ್ದ ಕಿಡಿಕಾರಿದ ಪೂಜಾರಿ ಮಂಗಳೂರು ಸೆಪ್ಟೆಂಬರ್ 29: ಕಲ್ಲಡ್ಕ ಶ್ರೀರಾಮ ಹಾಗೂ ಶ್ರೀದೇವಿ ವಿದ್ಯಾಕೇಂದ್ರಗಳಿಗೆ ಅನುದಾನವನ್ನು ನಿಲ್ಲಿಸುವ ಮೂಲಕ ಕಾಂಗ್ರೇಸ್ ಕ್ರೂರ ಕೆಲಸ ಮಾಡಿದೆ ಎಂದು ಹಿರಿಯ...
ಮಂಗಳೂರಿನಲ್ಲಿ ಮನೆ ಮನೆಗೆ ಕಾಂಗ್ರೇಸ್ ಮಂಗಳೂರು ಸೆಪ್ಟೆಂಬರ್ 23: ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಗೆ ಸೆಡ್ಡು ಹೊಡೆಯಲು ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಪ್ರತಿ ಮನೆ ಮನೆಗೂ ಕಾಂಗ್ರೆಸ್ ತಲುಪಬೇಕೆಂಬ ಪರಿಕಲ್ಪನೆಯಡಿ...
ಗೃಹ ಸಚಿವರ ಮುಂದೆ ಕೈ ಕಚ್ಚಾಟ ಮಂಗಳೂರು,ಸೆಪ್ಟಂಬರ್ 20: ರಾಜ್ಯ ಗೃಹ ಸಚಿವರ ಎದುರೇ ಕಾಂಗ್ರೆಸ್ ಮುಖಂಡರು ಪರಸ್ಪರ ಕಚ್ಚಾಡಿಕೊಂಡ ಘಟನೆ ಮಂಗಳೂರು ಕಾಂಗ್ರೇಸ್ ಭವನದಲ್ಲಿ ನಡೆದಿದೆ.ರಾಜ್ಯದ ಕಾನೂನು ಸುವ್ಯವಸ್ಥೆ ಹೊತ್ತಿರುವ ಗೃಹ ಸಚಿವರ ಮುಂದೆಯೇ...
ಪುತ್ತೂರು,ಸೆಪ್ಟಂಬರ್ 14:ದೇಯಿಬೈದೆದಿ ಪುತ್ಥಳಿಗೆ ಅವಮಾನ ಮಾಡಿದ ವಿಚಾರವನ್ನು ಮುಂದಿಟ್ಟು ಬಿಜೆಪಿ ಹಾಗೂ ಸಂಘಪರಿವಾರ ರಾಜಕೀಯ ನಡೆಸುತ್ತಿದೆ ಎಂದು ಕಾಂಗ್ರೇಸ್ ಪಕ್ಷದ ಹಿಂದುಳಿದ ವರ್ಗ ಆರೋಪಿಸಿದೆ.ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯನ್ನು ಮಾತನಾಡಿದ ಹಿಂದುಳಿದ ವರ್ಗದ ಸದಸ್ಯ ಉಲ್ಲಾಸ್ ಕೋಟ್ಯಾನ್ ದೇಯಿ...
ಮಂಗಳೂರು ಸೆಪ್ಟೆಂಬರ್ 7: ಬಿಜೆಪಿ ಯುವಮೋರ್ಚಾ ಇಂದು ಮಂಗಳೂರಿನಲ್ಲಿ ಹಮ್ಮಿಕೊಂಡಿರುವ ಬೈಕ್ ರಾಲಿಗೆ ಭಾರೀ ಪೋಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೈಕ್ ರಾಲಿಯನ್ನು ತಡೆಯುವ ನಿಟ್ಟಿನಲ್ಲಿ ಸರಕಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುಮಾರು 4 ಸಾವಿರ ಪೋಲೀಸ್ ಪಡೆಯನ್ನು...
ಮಂಗಳೂರು ಸೆಪ್ಟೆಂಬರ್ 6 : ಹಿಂದೂಪರ ಕಾರ್ಯಕರ್ತರ ಹತ್ಯೆ ಖಂಡಿಸುವುದರೊಂದಿಗೆ,ಎಸ್ ಡಿಪಿಐ, ಪಿಎಫ್ ಐ, ಕೆಎಫ್ ಡಿ ಸಂಘಟನೆಗಳ ಬ್ಯಾನ್ ಗಾಗಿ ಹಾಗೂ ಸಚಿವ ರಮಾನಾಥ ರೈ ಅವರು ರಾಜೀನಾಮೆ ನೀಡಲು ಒತ್ತಾಯಿಸಿ ಬಿಜೆಪಿ ಯುವ...
ಮಂಗಳೂರು ಸೆಪ್ಟೆಂಬರ್ 02: ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪಿದ್ದು ಜಿಡಿಪಿ ದರ 5.7 ಕ್ಕೆ ಕುಸಿದಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಎಂ...
ಮಂಗಳೂರು, ಆಗಸ್ಟ್ 30 :ಅರಣ್ಯ,ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರಿಗೆ ಗೃಹ ಖಾತೆ ನೀಡುವುದಕ್ಕೆ ಕಾಂಗ್ರೆಸ್ ಪಕ್ಷದಲ್ಲೇ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ಸಿನ ಕೆಲ ನಾಯಕರು ಒಂದು ಕಡೆ ರಮಾನಾಥ ರೈ...