ಶಿವಮೊಗ್ಗ : ಉಡುಪಿ ಜಿಲ್ಲೆ ಕುಂದಾಫುರ ತಾಲ್ಲೂಕಿನ ಶಿಕ್ಷಕರೊಬ್ಬರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಇತ್ತೀಚೆಗೆ ಮಣಿಪಾಲದಲ್ಲಿ ಪ್ರತಿಭಟಿಸಿದ ಶಾಸಕ ಯಶಪಾಲ್ ಸುವರ್ಣ ಸೇರಿದಂತೆ 11 ಮುಖಂಡರ ಮೇಲೆ...
ಮಂಗಳೂರು: ಸಿನಿಮಾ ರಂಗದಲ್ಲಿರುವ ಹಾಗೆ ರಾಜಕೀಯ ಪಕ್ಷಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಆಗಿದ್ದರೆ ತನಿಖೆಯಾಗಬೇಕು. ತೊಂದರೆಗೀಡಾದ ಮಹಿಳೆಯರು ಹೊರಗೆ ಬಂದು ಪ್ರತಿಭಟಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ...
ಬೆಂಗಳೂರು : ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಮತ್ತು ಮಧುರ ಭಾವನಾತ್ಮಕ ಸಂಬಂಧ ಇರುತ್ತದೆ. ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಕೂಡೆ ತಾವು ಓಡಿಸುತ್ತಿದ್ದ 1981 ರ ಮಾಡೆಲ್...
ಮಂಗಳೂರು : ಅಡ್ಡೂರು ಮಿನಿ ಪಾಕಿಸ್ತಾನ ಹೇಳಿಕೆ ನೀಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಬಂಧನಕ್ಕೆ ಆಗ್ರಹಿಸಿ ಅಡ್ಡೂರು ನಾಗರಿಕ ಸಮಿತಿ ನೇತೃತ್ವದಲ್ಲಿ ರವಿವಾರ ಅಡ್ಡೂರು ಜಂಕ್ಷನ್ ನಲ್ಲಿ ಪ್ರತಿಭಟನಾ ಸಭೆ...
ಮಂಗಳೂರು : ಕೆಲ ದಿನಗಳ ಹಿಂದೆ ನಗರದಲ್ಲಿ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯಲ್ಲಿ ಬಸ್ಗೆ ಕಲ್ಲು ತೂರಿದ್ದ ಪ್ರಕರಣ ಶನಿವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ವಾಗ್ವಾದಕ್ಕೆ ಕಾರಣವಾಗಿ...
ಮಂಗಳೂರು, ಆಗಸ್ಟ್ 30: ಸತ್ಯವನ್ನು ಸುಳ್ಳು ಮಾಡುವುದೇ ಆರೆಸ್ಸೆಸ್ ಕೆಲಸ. ಯಾವ ರೀತಿ ಪ್ರಚೋದನೆ ಮಾಡಬೇಕು, ಗಲಾಟೆ ಎಬ್ಬಿಸಬೇಕು, ದಂಗೆ ಮಾಡಬೇಕೆಂಬುದರ ಬಗ್ಗೆ ಅವರಿಗೆ ತರಬೇತಿ ಕೊಡುತ್ತಾರೆ. ಬಿಜೆಪಿ, ಸಂಘ ಪರಿವಾರದಲ್ಲಿ ಇದಕ್ಕೆಂದೆ ತರಬೇತಿ ಇರುತ್ತದೆ...
ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಹಿಂದಿನ ಬಿಜೆಪಿ ಆಡಳಿತದ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ...
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಇವರಿಬ್ಬರಿಗೂ ಇವತ್ತಿನ ದಿನ ಬಹಳ ಮುಖ್ಯವಾದುದಾಗಿದೆ. ಇಬ್ಬರ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಇಂದು ಗುರುವಾರ ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ...
ಉಡುಪಿ ಆಗಸ್ಟ್ 27 : ಕಾಂಗ್ರೆಸ್ ಹಿರಿಯ ಮುಖಂಡ, ಪ್ರತಿಷ್ಠಿತ ಕಟಪಾಡಿ ಬೀಡು ಮನೆತನದ ವಿನಯ ಬಲ್ಲಾಳ್ (63) ಮಂಗಳವಾರ ಹೃದಯಾಘಾತ ದಿಂದ ನಿಧನರಾಗಿದ್ದಾರೆ. ಸಜ್ಜನ ರಾಜಕಾರಣಿ, ನಿಷ್ಠಾವಂತ ಹಿರಿಯ ಕಾಂಗ್ರೆಸ್ಸಿಗ, ಐದು ಬಾರಿ ಗ್ರಾಮ...
ಕೋಲಾರ : ಮುಂದಿನ ವರ್ಷ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ಕಂಟಕವಿದೆ. 2025 ರ ಅಗಸ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯುವುದು ಖಚಿತ ಸಂತೋಷ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ಇನ್ನೂ ಒಂದು ವರ್ಷ ಸಿದ್ದರಾಮಯ್ಯ...