ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಶಾಸಕ ಡಾ.ವೈ.ಭರತ್ ಶೆಟ್ಟಿ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಂಗಳೂರು ಪಾಲಿಕೆ ಸದಸ್ಯ ಅನಿಲ್ ಕುಮಾರ್ ನೀಡಿದ...
ಮಂಗಳೂರು : ರಾಜ್ಯದಲ್ಲಿ ಡೆಂಗ್ಯೂ, ಝೀಕಾ ಪ್ರಕರಣ ಹೆಚ್ಚಾಗಿ ಜನ ಸಂಕಷ್ಟದಲ್ಲಿ ಒದ್ದಾಡುತ್ತಿದ್ರೆ ,ಸಿಎಂ ಡಿಸಿಎಂ ಅಧಿಕಾರದ ಜಗಳದಲ್ಲಿ ಮುಳುಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಆರೋಪಿಸಿದ್ದಾರೆ. ಮುಖ್ಯಮಂತ್ರಿ,ಉಪಮುಖ್ಯಮಂತ್ರಿ ಅಧಿಕಾರ ಜಗಳದಲ್ಲಿ ಜನರ ಸುರಕ್ಷತೆಗೆ...
ಮಂಗಳೂರು, ಜುಲೈ 9: ಭರತ್ ಶೆಟ್ಟಿ ಗಂಡು ಮಗ ಆಗಿದ್ದರೆ, ಅವರಿಗೆ ತಾಕತ್ತಿದ್ದರೆ ನಮ್ಮ ಸಾಮಾನ್ಯ ಕಾರ್ಯಕರ್ತನ ಮೇಲೆ ಕೈ ಹಾಕಿ ನೋಡಲಿ. ಆಮೇಲೆ ನೋಡೋಣ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ರಮಾನಾಥ ರೈ...
ಮಂಗಳೂರು : ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಶಾಸಕ ಡಾ. ಭರತ್ ಶೆಟ್ಟಿ ಆಡಿದ ಟೀಕೆಯ ಮಾತುಗಳು ಇದೀಗ ವಿವಾದ ಸೃಷ್ಟಿಸಿದೆ. ರಾಹುಲ್ ಮೈ ಮುಟ್ಟುವ ತಾಕತ್ತು ನಿಮಗಿದೆಯೆ ಭರತ್ ಶೆಟ್ಟಿಯವರೇ.?...
ಮಂಗಳೂರು ಜುಲೈ 08: ಹಿಂದೂಗಳೆಂದು ಕರೆದುಕೊಳ್ಳುವವರು ಸದಾ ಹಿಂಸಾಚಾರ ಮತ್ತು ದ್ವೇಷವನ್ನು ಹರಡುವವರು” ಎಂದು ಹೇಳಿಕೆ ನೀಡುವ ಮೂಲಕ ರಾಹುಲ್ ಗಾಂಧಿ ಮತ್ತೆ ತಾನು ಎಂದಿಗೂ ಅಪ್ರಬುದ್ಧ ಎಂಬುದನ್ನು ಸ್ವತಃ ನಿರೂಪಿಸಿಕೊಂಡದ್ದಕ್ಕೆ ಧನ್ಯವಾದಗಳು ಎಂದು ಶಾಸಕ...
ಮಂಗಳೂರು ಜುಲೈ 07: ರಾಜ್ಯಾದ್ಯಂತ ಡೆಂಗ್ಯು ವ್ಯಾಪಕವಾಗಿ ಹರಡುತ್ತಿದ್ದು ಈಗಾಗಲೇ ಸೊಂಕಿತರ ಸಂಖ್ಯೆ 7000 ಸಮೀಪಿಸಿ, ಬಲಿಯಾಗುತ್ತಿರುವ ಪ್ರಕರಣಗಳೂ ಸಹ ದಿನದಿಂದ ದಿನಕ್ಕೆ ಹೆಚ್ಚು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ ವಹಿಸುವುದನ್ನು ಬಿಟ್ಟು ಜನಸಾಮಾನ್ಯರ...
ಮಂಗಳೂರು ಜುಲೈ 07: ಸಂಸತ್ ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆ ವಿರುದ್ದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಕ್ಕೆ ಕಾಂಗ್ರೇಸ್ ಗರಂ ಆಗಿದ್ದು. ಪೇಜಾವರ ಶ್ರೀಗಳು...
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು, ಉಭಯ ಜಿಲ್ಲೆಯ ನಾಯಕರುಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ...
ಮಂಗಳೂರು, ಜುಲೈ 01: ಅವೈಜ್ಞಾನಿಕವಾಗಿ ಹಾಲಿನ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಮಿನಿ ವಿಧಾನಸೌಧದ ಬಳಿ ಸಾರ್ವಜನಿಕರಿಗೆ ಹಾಲು ರಹಿತ ಚಹಾ...