ಮಂಗಳೂರು ಜೂನ್ 28: ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಮಂಗಳೂರಿನ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ವಿರುದ್ಧ...
ಮಂಗಳೂರು ಜೂನ್ 25: ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆಯ ಬಿಸಿಯಿಂದ ಜನಸಾಮಾನ್ಯರು ಕಂಗಾಲಾಗುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ತನ್ನ ಪಾಡಿಗೆ ತಾನು ಜನರನ್ನು ದೋಚುವುದರಲ್ಲಿ ನಿರತವಾಗಿದ್ದು ಅದರ ಮುಂದುವರಿದ ಭಾಗವಾಗಿ ಸರ್ಕಾರ ಈಗ ಹಾಲಿಗೆ...
ಮಂಗಳೂರು ಜೂನ್ 24: ಬೋಳಿಯಾರು ಪ್ರಕರಣದಲ್ಲಿ ಕೇವಲ ಮುಸ್ಲಿಂ ಸಮುದಾಯವನ್ನೇ ಗುರಿಯಾಗಿಸಿ ತಡರಾತ್ರಿ ವೇಳೆ ಮನೆಗಳಿಗೆ ನುಗ್ಗಿ ಅಮಾಯಕರ ಬಂಧನ ನಡೆಸುತ್ತಿದ್ದಾರೆ. ಈವರೆಗೆ 15 ಮುಸ್ಲಿಮರನ್ನು ಬಂಧಿಸಿದರೂ ಒಬ್ಬ ಸಂಘಪರಿವಾರದ ನಾಯಕನನ್ನು ಬಂಧಿಸಿಲ್ಲ ಎಂದು ಎಸ್...
ಮಂಗಳೂರು, ಜೂನ್ 22: ಕಾಂಗ್ರೇಸ್ ಮುಖಂಡ ಪಿಡಬ್ಲುಡಿ ಗುತ್ತಿಗೆದಾರ ಪದ್ಮನಾಭ್ ಕೊಟ್ಯಾನ್ ಅವರ ಮನೆಗೆ ದರೋಡೆಕೋರರ ತಂಡವೊಂದು ನುಗ್ಗಿ ಹಲ್ಲೆ ನಡೆಸಿದ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದನ್ನು ದೋಚಿದ ಘಟನೆ ನಿನ್ನೆ ರಾತ್ರಿ ನಡೆದಿದೆ....
ಮಂಗಳೂರು ಜೂನ್ 19: ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ ಕರ್ನಾಟಕದ ಜನತೆಯ ಮೇಲೆ ಸರ್ಕಾರ ದ್ವೇಷ ಸಾಧನೆಗೆ ಹೊರಟಿದ್ದು ಬೆಲೆ ಏರಿಕೆಯ ಅಸ್ತ್ರವನ್ನು ಉಪಯೋಗಿಸಿದೆ...
ಮಂಗಳೂರು : ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ. ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ ಮೂರು ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ...
ಮಂಗಳೂರು : ಸಿದ್ದರಾಮಯ್ಯ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಕೊಲೆ, ಸುಲಿಗೆ, ಭಯ ಇಲ್ಲದ ಕ್ರಿಮಿನಲ್ ಹಾಗೂ ಕಮ್ಯುನಲ್ ನಡುವಳಿಕೆ ಹೆಚ್ಚಾಗಿದ್ದು ಹತ್ಯೆ ಮತ್ತು ಆತ್ಮಹತ್ಯೆ ಯಲ್ಲಿ ನಂಬರ್ ವನ್ ಆಗಿದೆ ಎಂದು ಬಿಜೆಪಿ ಮುಖಂಡ...
ಉಳ್ಳಾಲ ಬೋಳಿಯಾರ್ ಊರಿನ ಜನರು ಪ್ರೀತಿ, ಸೌಹಾರ್ದತೆಯಿಂದ ಬಾಳುತ್ತಿದ್ದು ಹೊರಗಿನವರು ಇಲ್ಲಿ ಬಂದು ಸಾಮರಸ್ಯದ ವಾತಾವರಣ ಕೆಡಿಸಬೇಡಿ ಎಂದು ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳೂರು : ಉಳ್ಳಾಲ ಬೋಳಿಯಾರ್ ಊರಿನ...
ಬೆಂಗಳೂರು: ‘ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆ ವಿಚಾರದಲ್ಲಿ ಶಾಸಕರು ಮರ್ಯಾದೆಯಿಂದ ಬಾಯ್ಮುಚ್ಕೊಂಡು ಕುಳಿತುಕೊಂಡರೆ ಬಹಳ ಒಳ್ಳೆಯದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು. ‘ತಮ್ಮ ಕ್ಷೇತ್ರದಲ್ಲಿ ಮುನ್ನಡೆ ಕೊಡಿಸದ ಸಚಿವರಿಂದ ರಾಜೀನಾಮೆ...
ಮಂಗಳೂರು ಜೂನ್ 07: ನಾನು ವಾಟ್ಸಪ್ ವಿವಿ ಸ್ಟೂಡೆಂಟ್ ಅಲ್ಲ ಕಾಂಗ್ರೇಸ್ ಪಕ್ಷದ ಸ್ಟೂಡೆಂಟ್ ವಾಟ್ಸ್ ಆಪ್ ಯುನಿವರ್ಸಿಟಿಯಲ್ಲಿರಾಜಿನಾಮೆ ಕೊಡಿ ಎಂದ ಕೂಡಲೇ ರಾಜೀನಾಮೆ ಕೊಡುವುದಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್...