ಮಂಗಳೂರು: ಅಸ್ತಿತ್ವದಲ್ಲಿಲ್ಲದ ‘ಬಂಟರ ಬ್ರಿಗೇಡ್’ ಸಂಘಟನೆ ಹೆಸರಲ್ಲಿ ಕರಪತ್ರ ಹಂಚಿ ಅಪಪ್ರಚಾರ, ತಪ್ಪು ಮಾಹಿತಿ ಹರಡಿದ ಮತ್ತು ಜಾತಿ ವೈಷಮ್ಯ ಮೂಡಿಸಲು ಯತ್ನಿಸಿದ ಆರೋಪದಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ದೂರು ನೀಡಿದೆ. ದಕ್ಷಿಣ ಕನ್ನಡ ಲೋಕಸಭೆ...
ಮಂಗಳೂರು , ಏಪ್ರಿಲ್ 24: ಸಾಮರಸ್ಯದ ತುಳುನಾಡನ್ನು ದ್ವೇಷದ ಕಂದಕಕ್ಕೆ ದೂಡಿದ್ದು ಬಿಜೆಪಿ ಎಂದು ದಕ್ಷಿಣ ಕನ್ನಡ ಲೋಕಾಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ಹೇಳಿದ್ದಾರೆ. ನಗರದ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪದ್ಮರಾಜ್...
ಕಲಬುರಗಿ: ಮತ ಹಾಕದಿದ್ದರೂ ಪರ್ವಾಗಿಲ್ಲ. ತಾವು ಸತ್ತಾಗ ಮಣ್ಣಿಗಾದರೂ ( ಅಂತ್ಯಕ್ರಿಯೆ ಗೆ) ಬನ್ನಿ ಎಂಬ ಭಾವನಾತ್ಮಕ ಹೇಳಿಕೆ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತಯಾಚಿಸಿದರು. ಅಫ್ಜಜಲ್ಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮತ...
ಮಂಗಳೂರು ಎಪ್ರಿಲ್ 24: ದಕ್ಷಿಣಕನ್ನಡ ಜಿಲ್ಲೆಯ ಲೋಕಸಭೆ ಚುನಾವಣೆಯ ಕೊನೆ ಹಂತಕ್ಕೆ ಬಂದಿದ್ದು. ಎಪ್ರಿಲ್ 26 ರಂದು ಮತದಾನ ನಡೆಯಲಿದೆ. ಈ ಬಾರಿ ಪೈಪೋಟಿ ಹಂತದಲ್ಲಿರುವ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸೌಜನ್ಯ ಪರ ನೋಟಾ ಅಭಿಯಾನ...
ಪುತ್ತೂರು ಎಪ್ರಿಲ್ 24: ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿರುವ ಜೆಡಿಎಸ್ ಪಕ್ಷಕ್ಕೆ ಕರಾವಳಿ ಜಿಲ್ಲೆಗಳಲ್ಲಿ ಹೊಡೆತ ಬಿದ್ದಿದ್ದು, ಜಿಲ್ಲೆಯ ಸ್ಥಳೀಯರು ನಾಯಕರು ಸೇರಿದಂತೆ ರಾಜ್ಯ ನಾಯಕರು ಜೆಡಿಎಸ್ ಗೆ ಗುಡ್ ಬೈ...
ಮಂಗಳೂರು ಎಪ್ರಿಲ್ 24: ಹಿಂದುಳಿದ ಸಮಾಜ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಗೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಎಂದು ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಹೇಳಿದ್ದಾರೆ....
ಪುತ್ತೂರು ಎಪ್ರಿಲ್ 23: ಕಾಂಗ್ರೇಸ್ ಜೊತೆ ಎಸ್.ಡಿ.ಪಿ.ಐ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಆರೋಪವನ್ನು ಕಾಂಗ್ರೇಸ್ ಹಿರಿಯ ಮುಖಂಡ ರಮಾನಾಥ ರೈ ತಳ್ಳಿಹಾಕಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಎಸ್ ಡಿಪಿಐ ಈ ಬಾರಿ ಅವರು ಚುನಾವಣೆಯಲ್ಲಿ ಸ್ಪರ್ಧೆ...
ಪುತ್ತೂರು ಎಪ್ರಿಲ್ 23: ಕೇಂದ್ರ ಸರಕಾರ ದೇಶದಲ್ಲಿ 11 ಕೋಟಿ ಟಾಯ್ಲೆಟ್ ನಿರ್ಮಾಣ ಮಾಡಿದ ಆದರೂ ಕಾಂಗ್ರೆಸ್ ನವರು ಈಗಲೂ ಚೊಂಬು ಹಿಡಿದು ಯಾಕೆ ಹೋಗುತ್ತಿದ್ದಾರೆಂದು ಅರ್ಥವಾಗುತ್ತಿಲ್ಲ ಎಂದು ತಮಿಳುನಾಡು ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ಪುತ್ತೂರಿನಲ್ಲಿ...
ಪುತ್ತೂರು ಎಪ್ರಿಲ್ 23: ಎಸ್.ಡಿ.ಪಿ.ಐ ಪಕ್ಷ ಲೆಕ್ಕಕ್ಕಿಲ್ಲದ ಪಕ್ಷವಾಗಿದ್ದು, ಅವರ ಬೆಂಬಲ ಕಾಂಗ್ರೇಸ್ ಗೆ ಅಗತ್ಯವಿಲ್ಲ ಎಂದು ಕಾಂಗ್ರೇಸ್ ಮುಖಂಡ ಹೆಚ್. ಮಹಮ್ಮದ್ ಆಲಿ ಹೇಳಿಕೆ ನೀಡಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೇಸ್ ಮುಖಂಡ ಕೇರಳದಲ್ಲಿ...
ಶಿವಮೊಗ್ಗ: ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜೊತೆಗೆ ಪ್ರಕರಣದ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಹೇಳಿದ್ಧಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ...