ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಸಮುದಾಯದ ಎಲ್ಲಾ ಅಭ್ಯರ್ಥಿಗಳನ್ನು ನಾರಾಯಣಗುರು ವಿಚಾರ ವೇದಿಕೆ ಪಕ್ಷತೀತವಾಗಿ ಬೆಂಬಲಿಸಲಿದೆ ಎಂದು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸತ್ಯಜೀತ್ ಅವರು ದಕ್ಷಿಣ...
ಮಂಗಳೂರು ಮಾರ್ಚ್ 30: ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಭಾಷಣ ಮಾಡಿದ್ದು,...
ಬಂಟ್ವಾಳ : ಸರಕಾರಿ ಉದ್ಯೋಗ ದೊರಕಿಸಿ ಕೊಡುವುದಾಗಿ ಯುವಕನೊರ್ವನಿಗೆ ಲಕ್ಷಾಂತರ ರೂ ಹಣವನ್ನು ವಂಚನೆ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ದ ಬಂಟ್ವಾಳ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಎಂಬಾತನಿಗೆ ವಾಮಪದವು...
ಮಂಗಳೂರು ಮಾರ್ಚ್ 27: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಹತಾಶೆಯ ಭಾವನೆಯಿಂದ ಕೂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್...
ಮಂಗಳೂರು : ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಕೊಂದ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷರನ್ನು...
ಮಂಗಳೂರು ಮಾರ್ಚ್ 26: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಚುನಾವಣಾ ಕಚೇರಿ ಇಂದು ಉದ್ಘಾಟನೆಗೊಂಡಿದೆ. ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿಯವರು ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಶಿಷ್ಯನಿಗೆ ಆಶೀರ್ವದಿಸಿದರು. ನಗರದ ಲಾಲ್...
ಬೆಳ್ತಂಗಡಿ ಮಾರ್ಚ್ 26: ಲೋಕಸಭೆ ಚುನಾವಣೆ ಈ ಯುದ್ದ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ ಅಣ್ಣಪ್ಪಸ್ವಾಮಿ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗೋ ಪದ್ಧತಿ, ಪರಂಪರೆ ಇಟ್ಟುಕೊಂಡಿದ್ದೇನೆ ಎಂದು ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ....
ಕಾರವಾರ : ಬಿಜೆಪಿ ನಾಯಕ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರಲು ತುದಿಗಾಲಲ್ಲೇ ನಿಂತಿರುವ ಪರ್ವ ಕಾಲದಲ್ಲಿ ಅವರ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರಿಂದ ಪೋಸ್ಟರ್ ಚಳವಳಿ ಆರಂಭವಾಗಿದೆ. ರಾಜ್ಯಾದ್ಯಂತ ಸಂಚಾಲನ ಮೂಡಿಸಿದ್ದ ಪೇಸಿಎಂ...
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಅವರು 25 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ...
ಉಡುಪಿ ಮಾರ್ಚ್ 24: ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಇದೀಗ ಹಿಂದಿ ಭಾಷೆ ವಿವಾದ ಸುದ್ದಿಯಲ್ಲಿದ್ದು, ಕಾಂಗ್ರೇಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಕೋಟ ಅವರ ಕುರಿತಂತೆ ಹೇಳಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಚುನಾವಣಾ...