ಪುತ್ತೂರು ಮಾರ್ಚ್ 24 : ಪ್ರಧಾನಿ ನರೇಂದ್ರ ಮೋದಿಯವರು ಪರಿಕಲ್ಪನೆಯಂತೆ ಪಕ್ಷ ಪರಿವಾರದಿಂದ ಮುಕ್ತವಾಗಬೇಕು, ಭ್ರಷ್ಟಾಚಾರದಿಂದ ಮುಕ್ತವಾಗಬೇಕು ಆದರೆ ರಾಜ್ಯದಲ್ಲಿರುವ ಪಕ್ಷದ ಜವಬ್ದಾರಿ ಹೊತ್ತವ ಕೆಲವರು ನರೇಂದ್ರ ಮೋದಿಯವರ ಈ ಮೂರು ಪರಿಕಲ್ಪನೆಗೆ ಸರಿ ಹೊಂದಿಲ್ಲ...
ಉಡುಪಿ ಮಾರ್ಚ್ 24: ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಯಪ್ರಕಾಶ್ ಹೆಗ್ಡೆ ನಡುವೆ ನಡೆಯುತ್ತಿದ್ದ ಭಾಷಾ ಜ್ಞಾನದ ಕುರಿತ ವಿವಾದಕ್ಕೆ ಜಯಪ್ರಕಾಶ್ ಹೆಗ್ಡೆ ವಿರಾಮ ಹಾಕಿದ್ದು, ನಾನು ಯಾರ ವಿರುದ್ದವೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ...
ಮಂಗಳೂರು : 25 ಲಕ್ಷ ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ಸುರತ್ಕಲ್ : ಚುನಾವಣೆ ಸಂದರ್ಭ ಜಿಲ್ಲೆಯಲ್ಲಿ ಹಿಂದೂ ಸಂಘಟನೆಯ ಮುಖಂಡರಿಂದ ಶಾಂತಿ ಕದಡುವ ಕಾರ್ಯ ಬೇಡ ಎಂದು ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಮನವಿ ಮಾಡಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು ಕಾಂಗ್ರೆಸ್ನಿಂದ...
ಮಂಗಳೂರು: ರಾಜ್ಯ ಸರ್ಕಾರ ಕೊಡುವ ಪರಿಹಾರದ ಹಣದ ಆಸೆಗಾಗಿ ರೈತರ ಆತ್ಮಹತ್ಯೆಗಳು ಆಗುತ್ತಿವೆ ಎಂದು ರಾಜ್ಯದ ಸಚಿವ ಶಿವಾನಂದ ಪಾಟೀಲ್ ಹೇಳಿರುವುದು ದುರಂತ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಭರತ್ ಶೆಟ್ಟಿ...
ಕುಂದಾಪುರ ಮಾರ್ಚ್ 22: ಸದ್ಯ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇದೊಂದು ಪೋಟೋ ಸಂಚಲನ ಮೂಡಿಸಿದೆ. ಕಾಂಗ್ರೆಸ್ನ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಗುರುವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ...
ಮಂಗಳೂರು : ಒಬ್ಬ ಸಾಮಾನ್ಯ ಹಿಂದೂ ಕಾರ್ಯಕರ್ತನ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಿರುವುದಕ್ಕೆ ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಹೆಚ್ಪಿ ನಾಯಕ ಶಿವಾನಂದ ಮೆಂಡನ್...
ಪುತ್ತೂರು ಮಾರ್ಚ್ 21: ಪುತ್ತೂರಿನಲ್ಲಿ ಸದ್ಯ ಅನುದಾನ ಕುರಿತಂತೆ ನಡೆಯುತ್ತಿರುವ ವಾರ್ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ...
ಉಡುಪಿ ಮಾರ್ಚ್ 21: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಗೀತಾಶಿವರಾಜ್ ಕುಮಾರ್ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಮಾಜಿ ಸಿಎಂ...
ಮಂಗಳೂರು : ಇತ್ತೀಚೆಗೆ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯರಾದ ಜಯಾನಂದ ಕೆ. ಬಂಗೇರ ರವರ ಮನೆಗೆ ಪುತ್ತೂರು ಶಾಸಕರ ಬೆಂಬಲಿಗರು ನುಗ್ಗಿ ದಾಂಧಲೆ ನಡೆಸಿದ ಪ್ರಕರಣದ ಕುರಿತು ವಿಚಾರಿಸಲು ಭಾರತೀಯ ಜನತಾ ಪಾರ್ಟಿಯ...