ಮಂಗಳೂರು ಮಾರ್ಚ್ 19: ಕಾಂಗ್ರೇಸ್ ಪಕ್ಷ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡಿವಿ ಸದಾನಂದ ಗೌಡ ಅವರಿಗೆ ಟಿಕೇಟ್ ನೀಡುವುದಾದರೆ ಅದು ಜಿಲ್ಲೆಗೆ ಮಾಡಿರುವ ದೊಡ್ಡ ದ್ರೋಹ ಎಂದು ನೇತ್ರಾವತಿ ಹೋರಾಟ ಸಮಿತಿ ಆರೋಪಿಸಿದೆ. ನೇತ್ರಾವತಿ ಹೋರಾಟ ಸಮಿತಿಯ...
ಉಡುಪಿ, ಮಾರ್ಚ್ 19 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಚುನಾವಣಾ ನೀತಿ ಸಂಹಿತೆ ಜ್ಯಾರಿಯಲ್ಲಿದ್ದು, ಏಪ್ರಿಲ್ 26 ರಂದು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಶಸ್ತ್ರಾಸ್ತ್ರಗಳ ಠೇವಣಿ ಕಾರ್ಯಕ್ಕೆ ಸ್ಕಿçÃನಿಂಗ್ ಕಮಿಟಿ ರಚನೆಯಾಗಿರುತ್ತದೆ....
ಮಂಗಳೂರು : ಪುತ್ತೂರು ಶಾಸಕ ಅಶೋಕ್ಕುಮಾರ್ ರೈ ಬೆಂಬಲಿಗರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಂಸದ ನಳಿನ್ಕುಮಾರ್ ಕಟೀಲ್ ಖಂಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ...
ಮಂಗಳೂರು ಮಾರ್ಚ್ 18: ಲಾಟ್ರಿ ಮಾರೋ ಮಾರ್ಟಿನ್ ಇವರ ಪರಿವಾರ, ನಿಮ್ಮದು ಫಾರ್ಮಾ ಕಂಪನಿ, ಅದಾನಿ ಪರಿವಾರ, ರೇಪ್ ಮಾಡಿರುವ ಬ್ರಿಜ್ ಭೂಷಣ್ ಪರಿವಾರ ಎಂದು ಮೋದಿ ಪರಿವಾರದ ವಿರುದ್ದ ನಟ ಪ್ರಕಾಶ್ ರಾಜ್ ವಾಗ್ದಾಳಿ...
ಪುತ್ತೂರು ಮಾರ್ಚ್ 17: ದಕ್ಷಿಣಕನ್ನಡ ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಸದಸ್ಯರೊಬ್ಬರ ಮನೆಗೆ ತಂಡವೊಂದು ದಾಳಿ ನಡೆಸಿ ದಾಂಧಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ತಾರಿಗುಡ್ಡೆಯಲ್ಲಿ ನಡೆದಿದೆ. ಈ ಕುರಿತಂತೆ ಪುತ್ತೂರು ಪೊ ಲೀಸ್ ಠಾಣೆಯಲ್ಲಿ...
ಮಂಗಳೂರು : ಚುನಾವಣಾ ಬಾಂಡ್ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮಾನಾಥ ರೈ ದೇಶದಲ್ಲಿ ಬಿಜೆಪಿಯ ಕಳೆದ ಎರಡು ಅವಧಿಯ...
ಮಂಗಳೂರು, ಮಾರ್ಚ್ 16: ಪುತ್ತಿಲ ಪರಿವಾರ ಹಾಗೂ ಬಿಜೆಪಿ ಸೇರ್ಪಡೆ ಕುರಿತಂತೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉಲ್ಟಾ ಹೊಡೆದಿದ್ದು, ನಿನ್ನೆ ಪುತ್ತೂರಿನಲ್ಲಿ ಮಾಧ್ಯಮ ಸೃಷ್ಠಿ ಎಂದಿದ್ದ ಅವರು ಇಂದು ಮಂಗಳೂರಿನಲ್ಲಿ...
ಮಂಗಳೂರು ಮಾರ್ಚ್ 15: ಪದವು ಸೆಂಟ್ರಲ್ ವಾರ್ಡಿನ ಹಲವು ದಶಕಗಳ ಪ್ರಮುಖ ಬೇಡಿಕೆಯಾಗಿದ್ದ ಕೊಂಗೂರಿನಿಂದ ಶಕ್ತಿನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು 58 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು....
ಸುರತ್ಕಲ್ : “ಸಿದ್ದರಾಮಯ್ಯ ಸರಕಾರದ ಗ್ಯಾರಂಟಿ ಯೋಜನೆಯನ್ನು ಮೋದಿ ನಕಲು ಮಾಡಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಿಂದ ದೇಶ ದಿವಾಳಿಯಾಗುವುದಿಲ್ಲ, ಹಾಗೇನಾದರೂ ಆಗುವುದಿದ್ದರೆ ಅದು ಮೋದಿ ಗ್ಯಾರಂಟಿಯಿಂದ ಮಾತ್ರ” ಎಂದು ವಿಧಾನ ಪರಿಷತ್ ಸದಸ್ಯ ಹರೀಶ್...
ಮಂಗಳೂರು : ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದ ಸಂಬಂಧ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್, ಮದರಸಾಗಳ ಮೇಲೆ ಆರೋಪ ಹೊರಿಸಿ ಬಾಲಿಶ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು ಅವರ ಮೇಲೆ ಕ್ರ ಕೈಕೊಳ್ಳಬೇಕೆಂದು ದ.ಕ ಜಿಲ್ಲಾ...