ಪುತ್ತೂರು ಮಾರ್ಚ್ 10: ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಸುಳ್ಯದ ಕಾಂಗ್ರೇಸ್ ಪರಾಜಿತ ಅಭ್ಯರ್ಥಿ ಜಿ. ಕೃಷ್ಣಪ್ಪ ವೇದಿಕೆಯಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎದುರು ಏರು ಧ್ವನಿಯಲ್ಲಿ ತಗಾದೆ ತೆಗೆದ ಘಟನೆ ನಡೆದಿದೆ. ಸುಳ್ಯದ ಕುರುಂಜಿ...
ಉಡುಪಿ / ಚಿಕ್ಕಮಗಳೂರು : ಲೋಕಸಭಾ ಚುನಾವಣೆ 2024 ಇನ್ನೇನು ಬಂದೇ ಬಿಡ್ತು, ಲೋಕ ಸಮರಕ್ಕೆ ರಾಜಕೀಯ ಪಕ್ಷಗಳು ಅಖಾಡಕ್ಕಿಳಿದು ಯುದ್ದಕ್ಕೆ ಸನ್ನದ್ದವಾಗುತ್ತಿವೆ. ಇದರ ಜೊತೆ ಪ್ರಮುಖ ಕ್ಷೇತ್ರಗಳಲ್ಲಿ ಅಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಾ...
ಮಂಗಳೂರು : ಮೂಡಬಿದಿರೆಯಲ್ಲಿ ನಡೆಯಲಿರುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸ್ವಾಗತ ಕೋರಿ ಹಾಕಲಾದ ಫ್ಲೆಕ್ಸನ್ನು ಕಿಡಿಗೇಡಿಗಳು ಹಾನಿಗೊಳಿದ ಘಟನೆ ನಡೆದಿದೆ. ಮೂಡುಬಿದಿರೆಯಲ್ಲಿ ಭಾನುವಾರ ನಡೆಯಲಿರುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ...
ಮಂಗಳೂರು : ಮಂಗಳೂರಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೂರು ಮಹಡಿಯ ಸುಸಜ್ಜಿತ ವಿವಿಐಪಿ ಗೆಸ್ಟ್ ಹೌಸ್ ಹಾಗೂ 6.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ...
ಮಂಗಳೂರು : ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಕೂಡ ಆ್ಯಕ್ಟಿವ್ ಆಗಿದ್ದು ಚಟುವಟಿಕೆಗಳು ಆರಂಭವಾಗಿದೆ. ಕಾರಣ ರಾಜ್ಯದಲ್ಲಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕೈ ಪಡೆ ಸ್ವಲ್ಪ ಹೆಚ್ಚು ಉತ್ಸಾಹದಿಂದ...
ಮಂಗಳೂರು ಮಾರ್ಚ್ 07: ಕಾಂಗ್ರೇಸ್ ಸರಕಾರ ರಾಜ್ಯದಲ್ಲಿ ಬಂದ 8 ತಿಂಗಳಲ್ಲೇ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದರು. ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಿದ್ದ...
ಉಡುಪಿ ಮಾರ್ಚ್ 07: ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಕಾಂಗ್ರೇಸ್ ಮುಖಂಡರೊಬ್ಬರು ಪಾಕ್ ಪರ ಘೋಷಣೆ ಸಾಭೀತಾಗದಿದ್ದಲ್ಲಿ ಮಾಧ್ಯಮಗಳ ಮುಖಕ್ಕೆ ಊಗಿರಿ ಎಂದು ಹೇಳಿಕೆ ನೀಡಿದ್ದರು....
ಉಡುಪಿ ಮಾರ್ಚ್ 04 : ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರಕ್ಕೆ ಚುನಾವಣೆ ಸ್ಪರ್ಧಿಸುವ ಬಗ್ಗೆ ಒಂದು ವಾರದೊಳಗೆ ತೀರ್ಮಾನ ಕೈಗೊಳ್ಳುವುದಾಗಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ. ಉಡುಪಿ...
ಭಟ್ಕಳ :ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಹನುಮ ಧ್ವಜ ತೆರವು ಮಾಡಿದ್ದ ಸ್ಥಳದಲ್ಲೇ ಧ್ವಜವನ್ನು ಹಾರಿಸಿ ಸರ್ಕಾರಕ್ಕೆ ಸವಾಲೆಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದ ನಡೆದಿದೆ. ರಾಜ್ಯದಲ್ಲಿ...
ಚಿಕ್ಕಮಗಳೂರು ಮಾರ್ಚ್ 1 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ನಡೆಯುತ್ತಿರುವ ಗೋಬ್ಯಾಕ್ ಶೋಭಕ್ಕ ಅಭಿಯಾನ ಮುಂದುವರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಶೋಭಕರಂದ್ಲಾಜೆ ವಿರುದ್ದ ಆಕ್ರೋಶ ಕೇಳಿ ಬರುತ್ತಿದೆ. ಇತ್ತೀಚೆಗೆ ಉಡುಪಿ ಚಿಕ್ಕಮಗಳೂರು...