ಮಂಗಳೂರು : ಮಂಗಳೂರಿನ ಜನ ರಾಜಕೀಯವಾಗಿ ಬುದ್ದಿವಂತರು. ದೇಶದಲ್ಲಿ ರಾಜ್ಯದಲ್ಲಿ ನಡೆಯುವ ರಾಜಕಾರಣವನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ಇಲ್ಲಿನ ಜನರಿಗಿದೆ. ಬಿಜೆಪಿಯವರನ್ನು ನಂಬಬೇಡಿ. ಅವರು ಅಧಿಕಾರಕ್ಕೆ ಬಂದಾಗ ನುಡಿದಂತೆ ನಡೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ....
ಮಂಗಳೂರು ಫೆಬ್ರವರಿ 17: ಕಾಂಗ್ರೆಸ್ ಸಮಾವೇಶ ನಡೆಯುವ ಸ್ಥಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸಮಾವೇಶದ ಸಿದ್ದತೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಮತೀಯವಾದ ಅನ್ನೋದು ಒಂದು ಸೀಸನಲ್ ಜ್ವರ...
ಮಂಗಳೂರು ಫೆಬ್ರವರಿ 15: ಜಿಲ್ಲೆಯಲ್ಲಿ ಕಾಂಗ್ರೇಸ್ ಮತ್ತೆ ಫೀನಿಕ್ಸ್ ನಂತೆ ಎದ್ದು ಬರಲಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಫೆಬ್ರವರಿ 17ರಂದು...
ಮಂಗಳೂರು : ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಿರುದ್ಧ ಧರ್ಮ ಅವಹೇಳನದ ಆರೋಪ ವಿಚಾರದಲ್ಲಿ ಬಿಜೆಪಿ ಶಾಸಕರ ಮೇಲೆ ಎಫ್ಐಆರ್ ದಾಖಲಿಸಿದ ಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಗರಂ ಆಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ...
ಮಂಗಳೂರು : ಮಂಗಳೂರು ಜೆರೋಸಾ ಶಾಲೆಯಲ್ಲಿ ಹಿಂದೂ ಧರ್ಮ, ದೇವರಿಗೆ ಅವಮಾನ ಮಾಡಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳನ್ನು ಸೇರಿಸಿ ಶಾಲೆಯ ಆವರಣದಲ್ಲಿ ಶಿಕ್ಷಕರನ್ನು ಅವಮಾನಗೊಳಿಸಿ ನಿಂದಿಸಿರುವುದು, ಕೋಮುದ್ವೇಷದ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು ಶಾಸಕರ ಈ...
ಮಂಗಳೂರು ಫೆಬ್ರವರಿ 13: ಅಯೋಧ್ಯೆ ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪದ ಮೇಲೆ ಗೊಂದಲಕ್ಕೆ ಕಾರಣವಾಗಿದ್ದ ಸಂತ ಜೆರೋಸಾ ಶಾಲೆಗೆ ಇಂದು ಕಾಂಗ್ರೇಸ್ ಮುಖಂಡರ ನಿಯೋಗ ಭೇಟಿ ನೀಡಿದೆ. ಪ್ರಕರಣದ ಕುರಿತು ತನಿಖೆ ನಡೆಸಲು ಸತ್ಯಶೋಧನ ಸಮಿತಿ...
ಮಂಗಳೂರು : ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ವಿಚಾರ ಆರೋಪ ಹೊತ್ತ ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿತು. ನಿಯೋಗದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಮಾಜಿ ಸಚಿವ ಬಿ ರಮಾನಾಥ ರೈ, ವಿನಯ...
ಮಂಗಳೂರು ಫೆಬ್ರವರಿ 12: ಉಳಿದ ಅವಧಿಯಲ್ಲಿ ಕಾಣೆಯಾಗುವ ಸುರತ್ಕಲ್ ಶಾಸಕ ಭರತ್ ಶೆಟ್ಟಿ, ಮತೀಯ ದ್ವೇಷದ ಅಜೆಂಡಾ ಸಿಕ್ಕಿದಾಗ ಮಾತ್ರ ಶೋಭ ಕರಂದ್ಲಾಜೆ, ಅನಂತ ಕುಮಾರ್ ಹೆಗಡೆ ತರ ಓಡೋಡಿ ಬರುತ್ತಾರೆ. “ಕ್ರಿಶ್ಚಿಯನ್ ಆಡಳಿತದ ಶಾಲೆಗಳನ್ನು...
ಮಂಗಳೂರು ಫೆಬ್ರವರಿ 09: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೊಚಿಮಲ್) ನೇಮಕಾತಿ ಪ್ರಕ್ರಿಯೆಯಲ್ಲಿ ಹುದ್ದೆಗೆ 20 ರಿಂದ 30ಲಕ್ಷದವರೆಗೂ ಅವ್ಯವಹಾರ ನಡೆದಿದ್ದು ನೂರಾರು ಕೋಟಿ ರೂಪಾಯಿಗಳ ಹಗರಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವೂ ಭಾಗಿಯಾಗಿರುವ ಹಿನ್ನೆಲೆಯಲ್ಲಿ...
ಮಂಗಳೂರು : ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬುದು ಪಕ್ಷದ ನಾಯಕರಿಗೆ ಅರಿವಾಗಿದ್ದು, ಭವಿಷ್ಯ ಕಂಡುಕೊಳ್ಳಲು ನಮ್ಮ ಜಿಲ್ಲೆಯ ಮಾದರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ವಿರುದ್ದ ಮುತ್ತಿಗೆಯಂತಹ ಕಾರಣವಿಲ್ಲದ ಹೋರಾಟಕ್ಕೆ ಇಳಿದಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ್ಟಿ...