ಕುಂದಾಪುರ ಮಾರ್ಚ್ 22: ಸದ್ಯ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇದೊಂದು ಪೋಟೋ ಸಂಚಲನ ಮೂಡಿಸಿದೆ. ಕಾಂಗ್ರೆಸ್ನ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಗುರುವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ...
ಮಂಗಳೂರು : ಒಬ್ಬ ಸಾಮಾನ್ಯ ಹಿಂದೂ ಕಾರ್ಯಕರ್ತನ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಿರುವುದಕ್ಕೆ ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಹೆಚ್ಪಿ ನಾಯಕ ಶಿವಾನಂದ ಮೆಂಡನ್...
ಪುತ್ತೂರು ಮಾರ್ಚ್ 21: ಪುತ್ತೂರಿನಲ್ಲಿ ಸದ್ಯ ಅನುದಾನ ಕುರಿತಂತೆ ನಡೆಯುತ್ತಿರುವ ವಾರ್ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ...
ಉಡುಪಿ ಮಾರ್ಚ್ 21: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಗೀತಾಶಿವರಾಜ್ ಕುಮಾರ್ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಮಾಜಿ ಸಿಎಂ...
ಮಂಗಳೂರು : ಇತ್ತೀಚೆಗೆ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯರಾದ ಜಯಾನಂದ ಕೆ. ಬಂಗೇರ ರವರ ಮನೆಗೆ ಪುತ್ತೂರು ಶಾಸಕರ ಬೆಂಬಲಿಗರು ನುಗ್ಗಿ ದಾಂಧಲೆ ನಡೆಸಿದ ಪ್ರಕರಣದ ಕುರಿತು ವಿಚಾರಿಸಲು ಭಾರತೀಯ ಜನತಾ ಪಾರ್ಟಿಯ...
ಮಂಗಳೂರು ಮಾರ್ಚ್ 19: ಕಾಂಗ್ರೇಸ್ ಪಕ್ಷ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡಿವಿ ಸದಾನಂದ ಗೌಡ ಅವರಿಗೆ ಟಿಕೇಟ್ ನೀಡುವುದಾದರೆ ಅದು ಜಿಲ್ಲೆಗೆ ಮಾಡಿರುವ ದೊಡ್ಡ ದ್ರೋಹ ಎಂದು ನೇತ್ರಾವತಿ ಹೋರಾಟ ಸಮಿತಿ ಆರೋಪಿಸಿದೆ. ನೇತ್ರಾವತಿ ಹೋರಾಟ ಸಮಿತಿಯ...
ಉಡುಪಿ, ಮಾರ್ಚ್ 19 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಚುನಾವಣಾ ನೀತಿ ಸಂಹಿತೆ ಜ್ಯಾರಿಯಲ್ಲಿದ್ದು, ಏಪ್ರಿಲ್ 26 ರಂದು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಶಸ್ತ್ರಾಸ್ತ್ರಗಳ ಠೇವಣಿ ಕಾರ್ಯಕ್ಕೆ ಸ್ಕಿçÃನಿಂಗ್ ಕಮಿಟಿ ರಚನೆಯಾಗಿರುತ್ತದೆ....
ಮಂಗಳೂರು : ಪುತ್ತೂರು ಶಾಸಕ ಅಶೋಕ್ಕುಮಾರ್ ರೈ ಬೆಂಬಲಿಗರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಂಸದ ನಳಿನ್ಕುಮಾರ್ ಕಟೀಲ್ ಖಂಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ...
ಮಂಗಳೂರು ಮಾರ್ಚ್ 18: ಲಾಟ್ರಿ ಮಾರೋ ಮಾರ್ಟಿನ್ ಇವರ ಪರಿವಾರ, ನಿಮ್ಮದು ಫಾರ್ಮಾ ಕಂಪನಿ, ಅದಾನಿ ಪರಿವಾರ, ರೇಪ್ ಮಾಡಿರುವ ಬ್ರಿಜ್ ಭೂಷಣ್ ಪರಿವಾರ ಎಂದು ಮೋದಿ ಪರಿವಾರದ ವಿರುದ್ದ ನಟ ಪ್ರಕಾಶ್ ರಾಜ್ ವಾಗ್ದಾಳಿ...
ಪುತ್ತೂರು ಮಾರ್ಚ್ 17: ದಕ್ಷಿಣಕನ್ನಡ ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಸದಸ್ಯರೊಬ್ಬರ ಮನೆಗೆ ತಂಡವೊಂದು ದಾಳಿ ನಡೆಸಿ ದಾಂಧಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ತಾರಿಗುಡ್ಡೆಯಲ್ಲಿ ನಡೆದಿದೆ. ಈ ಕುರಿತಂತೆ ಪುತ್ತೂರು ಪೊ ಲೀಸ್ ಠಾಣೆಯಲ್ಲಿ...