ಬೆಳ್ತಂಗಡಿ : ಇತ್ತೀಚೆಗೆ ಕಿಡಿಗೇಡಿಗಳ ವಿಕೃತಿ ಮಿತಿ ಮೀರಿದ್ದು ಇದಕ್ಕೆ ಇದೀಗ ಮತ್ತೊಂದು ಸೇರ್ಪಡೆಯಾಗಿದ್ದು , ಸುನ್ನತ್ ಮಾಡಿದ ರೀತಿಯಲ್ಲಿ ಶಾಸಕ ಹರೀಶ್ ಪೂಂಜಾ ಫೋಟೋ ಸಾಮಾಜಿಕ ಜಾಲ ತಾಣಗಗಲ್ಲಿ ವೈರಲ್ ಆಗಿದೆ. ಸುನ್ನತ್...
ಪುತ್ತೂರು : ವಕ್ಫ್ ಬೋರ್ಡ್ ನಿಂದ ರೈತರ ಜಮೀನಿಗೆ ನೋಟೀಸ್ ನೀಡಿದ್ದಕ್ಕೆ ರೈತ ವರ್ಗ ಕೆಂಡಾ ಮಂಡಲವಾಗಿದ್ದು ಇದೀಗ ರೈತ ಪರ ಹೋರಾಟಕ್ಕೆ ಬಿಜೆಪಿ ಸಾಥ್ ನೀಡಿದ್ದು ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದೆ....
ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 20 ಅಂಶದ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದರು ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಹೇಳಿದ್ದಾರೆ....
ಸುರತ್ಕಲ್ : ವಕ್ಪ್ ಪ್ರೀತಿ ತೋರಿ,ರೈತರು ,ಜನರನ್ನು ಬೀದಿಗೆ ತಂದು ನಿಲ್ಲಿಸಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭರತ್ ಶೆಟ್ಟಿ ಬ್ರಿಟೀಷರ...
ಮಂಗಳೂರು : ಕಾಂಗ್ರೇಸ್ ನ ತುಷ್ಟೀಕರಣದ ಪರಮಾವಧಿಯಾದ ವಕ್ಫ್ ಕಾಯ್ದೆಯ ವಿರುದ್ಧ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು...
ಮಂಗಳೂರು ಅಕ್ಟೋಬರ್ 28: ಇಷ್ಟು ದಿನ ಓಲೈಕೆ ರಾಜಕಾರಣಕ್ಕಾಗಿ ಹಿಂದೂಗಳನ್ನು ಕಡೆಗಣಿಸುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಲ್ಯಾಂಡ್ ಜಿಹಾದ್ ಮೂಲಕ ಸಾವಿರಾರು ಅನ್ನದಾತರ ಸಾವಿರಾರು ಎಕರೆ ಭೂಮಿಯನ್ನು ಕಿತ್ತುಕೊಂಡು ವಕ್ಫ್ ಆಸ್ತಿ ಎಂದು ಘೋಷಿಸಲು...
ಮಂಗಳೂರು ಅಕ್ಟೋಬರ್ 28: ಪೇಜಾವರ ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ. ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೇಸ್...
ಬೆಂಗಳೂರು: ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ವಾಟ್ಸಪ್ ಮೂಲಕ ವಿಡಿಯೊ ಕರೆಗಳನ್ನು ಮಾಡಿ ಅವುಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ನಲಪಾಡ್ ಬ್ರಿಗೇಡ್ನ ಕಲಬುರಗಿ ಘಟಕದ ಅಧ್ಯಕ್ಷೆ ಮಂಜುಳಾ ಹಾಗೂ ಆಕೆಯ ಪತಿಯನ್ನು ಸಿಸಿಬಿ...
ಬೆಂಗಳೂರು ಅಕ್ಟೋಬರ್ 26: ಕಾರವಾರದ ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ...
ಉಡುಪಿ : ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಗಂಗೊಳ್ಳಿ ಪೊಲೀಸರು 13 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸೇರಿದ್ದಾರೆ....