ಪುತ್ತೂರು ನವೆಂಬರ್ 11: ಪುತ್ತಿಲ ಪರಿವಾರ ಕಚೇರಿ ಮುಂಭಾಗ ತಲವಾರು ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿರುವ ಹಿಂದೂ ಜಾಗರಣ ವೇದಿಕೆಯ ದಿನೇಶ್ ಪಂಜಿಗ ಸೇರಿದಂತೆ 9 ಮಂದಿಗೆ ನವೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ....
ಪುತ್ತೂರು ನವೆಂಬರ್ 09 : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಬಂಧನದಲ್ಲಿದ್ದು, ಕೊಲೆ ಆರೋಪ ಎದುರಿಸುತ್ತಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ಅವರನ್ನು...
ಮಂಗಳೂರು : ಕಾರ್ಕಳ ಥೀಮ್ ಪಾರ್ಕಿನ ಪರಶುರಾಮ ಪ್ರತಿಮೆ ನಕಲಿಯಾಗಿದ್ದು ಇದು ಇಡೀ ಭಾರತಕ್ಕೆ ಕಾರ್ಕಳ ಶಾಸಕರು ಮಾಡಿದ ವಂಚನೆ, ನಂಬಿಕೆ ದ್ರೋಹವಾಗಿದೆ ಆದ್ದರಿಂದ ಶಾಸಕತ್ವದಿಂದ ಸುನೀಲ್ ಕುಮಾರ್ ಅಮಾನತು ಆಗಬೇಕು ಮತ್ತು ಇದರಲ್ಲಿ ಶಾಮೀಲಾಗಿರುವ...
ಪುತ್ತೂರು ನವೆಂಬರ್ 7: ಅಕ್ಷಯ್ ಕಲ್ಲೇಗ ಕೊಲೆ ಗೆಳೆಯರ ನಡುವೆ ನಡೆದ ಗಲಾಟೆಯಿಂದ ಆಗಿದ್ದು, ಇದು ಪೊಲೀಸ್ ಇಲಾಖೆಯ ವೈಫಲ್ಯ ಅಂತ ಹೇಳಲಿಕ್ಕ ಆಗುವುದಿಲ್ಲ ಎಂದು ಶಾಸಕ ಅಶೋಕ ರೈ ತಿಳಿಸಿದ್ದಾರೆ. ಗೆಳೆಯರಿಂದಲೇ ಹತ್ಯೆಗೀಡಾಗಿದ್ದ ಅಕ್ಷಯ್...
ಮಂಗಳೂರು ನವೆಂಬರ್ 6 : ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರ ದೃಷ್ಠಿಯ ಒಂದೂ ಕೆಲಸ ಮಾಡಿಲ್ಲ ಈಗ ದಿಢೀರನೇ ಗಾಢ ನಿದ್ದೆಯಿಂದ ಎಚ್ಚೆತ್ತು, ಕಾಂಗ್ರೆಸ್ ದೂರುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಶಾಸಕ ವೇದವ್ಯಾಸ್ ಕಾಮತ್...
ಮಂಗಳೂರು ಅಕ್ಟೋಬರ್ 03 : ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜನರು ಬಿಜೆಪಿಯ ಶಾಸಕರನ್ನು ಗೆಲ್ಲಿಸಿದ್ದಕ್ಕಾಗಿ ಕಾಂಗ್ರೇಸ್ ಸರಕಾರ ಯಾವುದೇ ರೀತಿಯ ಅನುದಾನ ನೀಡಿದೆ ಈ ರೀತಿಯಾಗಿ ವರ್ತಿಸುತ್ತಿದೆ ಎಂಬುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಇದೆಲ್ಲವನ್ನೂ ಸೂಕ್ಷ್ಮವಾಗಿ...
ಕಾರ್ಕಳ : ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಮೂರ್ತಿ ವಿವಾದ ಕಾರ್ಕಳದಲ್ಲಿ ದಿನದಿಂದ ದಿನಕ್ಕೆ ಉಲ್ಬಣಗೊಂಡು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಗೆ ಆಹಾರವಾಗಿದೆ. ಬೈಲೂರಿನ ಥೀಂ ಪಾರ್ಕಿನಲ್ಲಿ ನಿರ್ಮಾಣಗೊಂಡ ಬೃಹತ್ ಪರಶುರಾಮ ಮೂರ್ತಿಯ...
ಬಂಟ್ವಾಳ, ಅಕ್ಟೋಬರ್ 20: ಪಾರಂಪರಿಕ ಕಟ್ಟಡಗಳ ಸೌಂದರ್ಯಗಳಿಗೆ ಧಕ್ಕೆ ಉಂಟಾಗುತ್ತಿರುವುದರಿಂದ ಸೌಂದರ್ಯ ಕಾಪಾಡುವ ನೆಪದಲ್ಲಿ ವಿಧಾನಸೌಧ, ವಿಕಾಸಸೌಧ ಕಟ್ಟಡಗಳಲ್ಲಿ ಆಯುಧ ಪೂಜೆ ಸಂದರ್ಭದಲ್ಲಿ ಪವಿತ್ರ ಕುಂಕುಮ, ಅರಶಿನ,ಕುಂಬಳಕಾಯಿ, ಧಾರ್ಮಿಕ ರಂಗೋಲಿ ಬಳಸದಂತೆ ರಾಜ್ಯ ಸರಕಾರ ಹೊರಡಿಸಿದ...
ಮಂಗಳೂರು ಅಕ್ಟೋಬರ್ 19: ಬೆಳ್ತಂಗಡಿಯ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ದೌರ್ಜನ್ಯಕ್ಕೀಡಾದ ಬಡಕುಟುಂಬದ ಪರ ನಿಂತ ಶಾಸಕ ಹರೀಶ್ ಪೂಂಜಾ ಅವರ ಮೇಲೆಯೇ ಸರ್ಕಾರ, ತನ್ನ ಅಧಿಕಾರಿಗಳ ಮುಖಾಂತರ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ್...
ಬೆಳ್ತಂಗಡಿ ಅಕ್ಟೋಬರ್ 18: ಕಳೆಂಜದ ನಡೆದ ಘಟನೆಗೆ ಸಂಬಂದಿಸಿದಂತೆ ಅರಣ್ಯಾಧಿಕಾರಿ ನೀಡಿದ ದೂರಿನ ಮೇಲ ಇದೀಗ ಎಫ್ಐಆರ್ ದಾಖಲಾಗಿದ್ದು, ಇದೀಗ ಈ ವಿಚಾರಕ್ಕೆ ಶಾಸಕ ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದು, ನಾನು ಬಡವರ ರಕ್ಷಣೆಗಾಗಿ ಜೈಲಿಗೆ...