ಉಡುಪಿ ಮೇ 30 : ಕಾಂಗ್ರೇಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಸರಕಾರಿ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಸುನಿಲ್ ಕುಮಾರ್ ಮತ್ತೊಂದು ಮನವಿ ಮಾಡಿದ್ದು, ಕರಾವಳಿ...
ಬಂಟ್ವಾಳ ಮೇ 30: ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ ಖಾದರ್ ಕಾಂಗ್ರೇಸ್ ನ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಜನಾರ್ಧನ ಪೂಜಾರಿ ಅವರು ರಾಜ್ಯದಲ್ಲಿ...
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆದು...
ಮಂಗಳೂರು ಮೇ 27: ಹೊಸ ಸರಕಾರ ಬಂದ ಹಿನ್ನಲೆ ಬಿಜೆಪಿ ಮುಖಂಡ ದಿವಂಗತ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಹಿಂದಿನ ಬಿಜೆಪಿ ಸರಕಾರ ನೀಡಿದ್ದ ಗುತ್ತಿಗೆ ಆಧಾರಿತ ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ವಿಚಾರದಲ್ಲಿ ಬಿಜೆಪಿ ಕಾಂಗ್ರೇಸ್...
ಮಂಗಳೂರು ಮೇ 27: ಇನ್ನು ಒಂದು ತಿಂಗಳೊಳಗೆ ಉಚಿತ ಗ್ಯಾರಂಟಿ ಘೋಷಣೆ ಜಾರಿಯಾಗದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ...
ಮಂಗಳೂರು ಮೇ 26: ಆರ್ ಎಸ್ ಎಸ್ ಮತ್ತು ಭಜರಂಗದಳದ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಡುಗಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಪ್ರಿಯಾಂಕ್ ಖರ್ಗೆ...
ಪುತ್ತೂರು, ಮೇ 26: ತಾಕತ್ತಿದ್ದರೆ ರಾಜ್ಯ ಕಾಂಗ್ರೆಸ್ ಸರಕಾರ ಭಜರಂಗದಳ ಮತ್ತು ಆರ್.ಎಸ್.ಎಸ್ ಅನ್ನು ನಿಶೇಧಿಸಲಿ ಎಂದು ಪುತ್ತೂರು ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಸರಕಾರಕ್ಕೆ ಸವಾಲು ಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...
ಮಂಗಳೂರು ಮೇ 25 : ವಿಧಾನಸಭೆಯಲ್ಲಿ ಸ್ಪೀಕರ ಸ್ಥಾನ ಅಲಂಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿಗೆ ಯು.ಟಿ ಖಾದರ್ ಅವರು ಆಗಮಿಸಿದ್ದು, ಅಭಿಮಾನಿಗಳು ಖಾದರ್ ಅವರನ್ನು ಆದರದಿಂದ ಸ್ವಾಗತಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು...
ಸುಳ್ಯ, ಮೇ 25: ಫೇಸ್ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿದ ಆರೋಪದ ಮೇಲೆ ಶಾಸಕ ಅಶೋಕ್ ರೈ ಕೋಡಿಂಬಾಡಿ ಅಭಿಮಾನಿಗಳು ರಾತ್ರೋ ರಾತ್ರಿ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ ಘಟನೆ...
ಮಂಗಳೂರು, ಮೇ 25: ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಆಗಿರುವ ಗಾಯಾಳುವಿನ ಆರೋಗ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಚಾರಿಸಿದ್ದಾರೆ. ದ.ಕ...