ಪುತ್ತೂರು ಮೇ 24: ಮಾಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಂಗ್ರೇಸ್ ಕಾರ್ಯಕರ್ತ ಎಂದು ಹೇಳಲಾದ ವ್ಯಕ್ತಿಯೊಬ್ಬ ತನ್ನ ಗೆಳೆಯನ ಜೊತೆ ನಡೆಸುತ್ತಿದ್ದ ಸಂಭಾಷಣೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಬಂಟ್ವಾಳ , ಮೇ 24: ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡ ದಾಳಿ ನಡೆಸಿರುವ ಮಾಹಿತಿ ಬಂದಿದ್ದು, ಫಲಿತಾಂಶದ ದಿನದ ಸಂಭ್ರಮಾಚರಣೆ...
ಬೆಂಗಳೂರು, ಮೇ 22: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ. ಸ್ಪೀಕರ್ ಸ್ಥಾನಕ್ಕೆ ಆರ್ ವಿ ದೇಶಪಾಂಡೆ,...
ಬೆಳ್ತಂಗಡಿ, ಮೇ 22: ಬೆಳ್ತಂಗಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ಚುನಾವಣಾ ಸಂದರ್ಭ ಹಿಂದೂ ಮುಖಂಡರು ಕಾಂಗ್ರೇಸ್ ಪರ ಪ್ರಚಾರ ಮಾಡಿದ ವಿಚಾರವಾಗಿ ಹಿಂದೂ ಮುಖಂಡರನ್ನು ಸಾರ್ವಜನಿಕವಾಗಿ ಪ್ರಶ್ನಿಸಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಸಭೆಯಲ್ಲಿ...
ಉಡುಪಿ ಮೇ 21: ಉಡುಪಿ ಜಿಲ್ಲೆಯ ಹಿರಿಯ ರಾಜಕಾರಣಿ ಮಾಜಿ ಶಾಸಕ ಯು.ಆರ್ ಸಭಾಪತಿ ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ...
ಪುತ್ತೂರು ಮೇ 20: ಬ್ಯಾನರ್ ವಿವಾದದಲ್ಲಿ ಪೊಲೀಸರಿಂದ ಹಲ್ಲೆಗೊಳಲಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರ ಆರೋಗ್ಯವನ್ನು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿಚಾರಿಸಿದರು. ಪುತ್ತೂರಿಗೆ ಆಗಮಿಸಿದ ಅವರು ಆಸ್ಪತ್ರೆಗೆ ತೆರಳಿ ಪೊಲೀಸರಿಂದ ಹಲ್ಲೆಗೊಳಗಾದ...
ಬೆಂಗಳೂರು ಮೇ 20 : ನೀಟ್ ಪರೀಕ್ಷೆಯ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೇಸ್ ನಾಯಕರಿಗೆ ಇದೀಗ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು...
ಆನೇಕಲ್, ಮೇ 17: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ ಆಗುತ್ತಿದೆ. ದೇಶದ್ರೋಹಿಗಳು ಪಾಕಿಸ್ತಾನ ಕ್ಕೆ ಜೈ ಎನ್ನುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಹಲವು ಕಡೆ ಗೂಂಡಾಗಿರಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಮಂಗಳೂರು, ಮೇ.16: ಬಂಟ್ವಾಳದಲ್ಲಿ ಸೋಲಿನ ಬೆನ್ನಲ್ಲೇ ಇದೀಗ ಮಾಜಿ ಸಚಿವ ಕಾಂಗ್ರೇಸ್ ನ ಹಿರಿಯ ಮುಖಂಡ ರಮಾನಾಥ ರೈ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕಾಂಗ್ರೆಸ್ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಂಟ್ವಾಳದಲ್ಲಿ...
ಚಿತ್ರದುರ್ಗ ಮೇ 15 : ರಾಜ್ಯದ ಜನತೆಗೆ 5 ಗ್ಯಾರಂಟಿಗಳನ್ನು ಕೊಟ್ಟ ಅಧಿಕಾರಕ್ಕೆ ಕಾಂಗ್ರೇಸ್ ಸರಕಾರ ಬಂದಿದ್ದು, ಇದೀಗ ಕಾಂಗ್ರೇಸ್ ನ 5 ಗ್ಯಾರಂಟಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತವೂ ಸೇರಿದೆ ಹಿನ್ನಲೆ ಇದೀಗ ಜನರು...