ಮಂಗಳೂರು ಎಪ್ರಿಲ್ 30: ಕುಡುಪು ಬಳಿ ದೇಶ ವಿರೋಧಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರನ್ನು ಈ ಕೇಸಿನಲ್ಲಿ ಸಿಲುಕಿಸಲು ಪ್ರಯತ್ನಿಸಲಾಗುತ್ತಿದೆ. ಮಾತ್ರವಲ್ಲ ರಾಜಕೀಯ ಒತ್ತಡವೂ ಪೋಲೀಸರ ಮೇಲೆ ಹಾಕಲಾಗುತ್ತಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ...
ಪುತ್ತೂರು ಎಪ್ರಿಲ್ 24: ಪುತ್ತೂರು ಕಾಂಗ್ರೇಸ್ ನಲ್ಲಿ ದುಷ್ಟಕೂಟಗಳಿವೆ ಎಂದು ಹೇಳಿಕೆ ನೀಡಿದ್ದ ಪುತ್ತೂರು ನಗರ ಕಾಂಗ್ರೇಸ್ ಅಧ್ಯಕ್ಷ ಮಹಮ್ಮದ್ ಆಲಿ ಹೇಳಿಕೆಗೆ ಶಾಸಕ ಅಶೋಕ್ ರೈ ಪ್ರತಿಕ್ರಿಯಿಸಿದ್ದು, ಕಾಂಗ್ರೇಸ್ ನಲ್ಲಿ ಅಂತಹ ದುಷ್ಟಕೂಟಗಳಿಲ್ಲ, ಆದರೆ...
ಪುತ್ತೂರು ಎಪ್ರಿಲ್ 24: ಉಗ್ರರನ್ನು ಕೊಲ್ಲುವ ಬದಲು ಅವರಿಗೆ ಚಿತ್ರಹಿಂಸೆ ನೀಡಿ ಕೊಲ್ಲಬೇಕು ಹೀಗಾದಲ್ಲಿ ಮಾತ್ರ ಉಗ್ರರು ಮತ್ತು ಅವರಿಗೆ ಸಹಕರಿಸುವವರಿಗೆ ಬುದ್ಧಿ ಬರಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಕಾಶ್ಮೀರದಲ್ಲಿ...
ಮಂಗಳೂರು ಎಪ್ರಿಲ್ 22: ಬೆಳ್ತಂಗಡಿಯಲ್ಲಿ ಈಚೆಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ವೇಳೆಗೆ ಕಟ್ಟಿದ್ದ ಬ್ಯಾನರ್ಗಳನ್ನು ವಿರೂಪಗೊಳಿಸಿರುವ ಬಿಜೆಪಿ ಕಾರ್ಯಕರ್ತರ ನಡೆ ಖಂಡನೀಯ. ಇದು ಹೇಡಿತನದ ಸಂಕೇತವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್...
ಮಂಗಳೂರು ಎಪ್ರಿಲ್ 18: ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಪೊಲೀಸರಿಗೆ ಹಿಜಾಬ್ ಧರಿಸಿ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಮುಂದೆ ಈ ಧೈರ್ಯ ಏಕೆ ಇರಲಿಲ್ಲ ,ಈ ಸರಕಾರಕ್ಕೆ ಬ್ರಾಹ್ಮಣ...
ಮಂಗಳೂರು ಎಪ್ರಿಲ್ 18: ಜಾತಿ ಗಣತಿಯನ್ನು ಕಾಂಗ್ರೇಸ್ ಪಕ್ಷದವರೇ ವಿರೋಧಿಸವುದು ಸರಿಯಲ್ಲ, ಕಾಂಗ್ರೇಸ್ ಪಕ್ಷದ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶ ಇದಾಗಿತ್ತು ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಮಾಜಿಕ...
ಪುತ್ತೂರು ಎಪ್ರಿಲ್ 18: ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ ತಿದ್ದುಪಡಿ ವಿದೇಯಕ ವಿರೋಧಿಸಿ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಕಾಂಗ್ರೇಸ್ ಪ್ರಾಯೋಜಿತ ಎಂದು ಬಿಜೆಪಿ ಆರೋಪಿಸಿದೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಪುತ್ತೂರು ಎಪ್ರಿಲ್ 18: ಓರ್ವ ರಿಯಲ್ ಎಸ್ಟೇಟ್ ಉದ್ಯಮಿಯ ಹಿತಕ್ಕಾಗಿ ಪುತ್ತೂರು ನಗರದ ಒಳಚರಂಡಿ ಯೋಜನೆಯನ್ನು ಬಲಿಕೊಡಲಾಗುತ್ತಿದ್ದು, ಈ ಸಂಚಿನ ಹಿಂದೆ ಕಾಂಗ್ರೇಸ್ ನ ಕೆಲವು ದುಷ್ಟಕೂಟಗಳೂ ಸೇರಿಕೊಂಡಿದೆ ಎಂದು ಪುತ್ತೂರು ನಗರ ಕಾಂಗ್ರೇಸ್ ಅಧ್ಯಕ್ಷ...
ಮಂಗಳೂರು ಎಪ್ರಿಲ್ 17: ಎಪ್ರಿಲ್ 18 ರಂದು ಮಂಗಳೂರಿನ ಅಡ್ಯಾರಿನಲ್ಲಿ ವಕ್ಫ್ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯಲಿರುವ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ, ನೇಮೋತ್ಸವಗಳಿಗೆ, ಶುಭ ಕೋರಿ ಹಾಕಲಾಗಿರುವ ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸುವಂತೆ ರಾಜ್ಯ...
ಮಂಗಳೂರು ಎಪ್ರಿಲ್ 16: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತಿತರ ನಾಯಕರ ವಿರುದ್ಧ ಇಡಿ ಸುಳ್ಳು ಆರೋಪ ಹೊರಿಸಿ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್...