ಗದಗ ಎಪ್ರಿಲ್ 27 : ಪ್ರಧಾನಿ ಮೋದಿ ವಿಷದ ಹಾವಿದ್ದಂಗೆ ಹಾವನ್ನು ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್....
ಪುತ್ತೂರು, ಎಪ್ರಿಲ್ 27: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶಕ್ಕೆ ಆಗಮಿಸಿದ್ದ ಕಲ್ಲಡ್ಕ...
ಹುಬ್ಬಳ್ಳಿ, ಎಪ್ರಿಲ್ 26: ‘ಬಿಜೆಪಿಯಿಂದ ಬಂಡಾಯ ಎದ್ದವರು ಯಾರೂ ಗೆಲುವು ಸಾಧಿಸಿಲ್ಲ. ಹಲವು ಸ್ಥಾನಮಾನಗಳನ್ನು ಪಡೆದು ಇದೀಗ ಪಕ್ಷ ಬಿಟ್ಟಿರುವ ಜಗದೀಶ್ ಶೆಟ್ಟರ್ ಅವರ ಭವಿಷ್ಯ ಮೇ 13ರಂದು ನಿರ್ಧಾರವಾಗಲಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್...
ಚಿಕ್ಕಮಗಳೂರು, ಎಪ್ರಿಲ್ 26: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ನನ್ನ ಹಾಗೆ ರಾಜಕೀಯ ನಿವೃತ್ತಿ ಘೋಷಿಸಿ ಪಕ್ಷ ಸಂಘಟನೆಯಲ್ಲಿ ತೊಡಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಮಂಗಳೂರು, ಎಪ್ರಿಲ್ 25 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್ ಆರ್ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ. ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ...
ಸುಳ್ಯ, ಎಪ್ರಿಲ್ 25: ಸುಳ್ಯದಲ್ಲಿ ಬೃಹತ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಚಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ...
ಮಂಗಳೂರು, ಎಪ್ರಿಲ್ 24 : ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್...
ಕುಂದಾಪುರ ಎಪ್ರಿಲ್ 24: ಕರಾವಳಿಯಲ್ಲಿ ಈ ಬಾರಿ ಕಾಂಗ್ರೇಸ್ 10 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ತಿಳಿಸಿದ್ದಾರೆ. ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಇಂದು ಬೆಳಗಿನ ಜಾವ ವಿಶೇಷ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ...
ಬೆಳ್ತಂಗಡಿ ಎಪ್ರಿಲ್ 24: ಕಾಂಗ್ರೇಸ್ ಮುಖಂಡ ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದಬೆಟ್ಟು, ಬೆಳ್ತಂಗಡಿಯಲ್ಲಿರುವ ಮನೆ ಸೇರಿದಂತೆ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಯಲ್ಲಿ ಆದಾಯ...
ಪುತ್ತೂರು ಎಪ್ರಿಲ್ 23: ಇಡೀ ರಾಜ್ಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿರುವ ಹೈವೋಲ್ಟೆಜ್ ಕ್ಷೇತ್ರ ಪುತ್ತೂರಿನಲ್ಲಿ ಮೂವರು ಘಟಾನುಘಟಿಗಳು ಕಣಕ್ಕಿಳಿದಿದ್ದಾರೆ. ಕುತೂಹಲ ಸಂಗತಿ ಅಂದರೆ ಮೂವರು ಹಿಂದೂ ಸಂಘಟನೆಗಳ ಬೆಂಬಲ ಇರುವವರಾಗಿದ್ದಾರೆ. ಅದರಲ್ಲಿ ಬಿಜೆಪಿಯಿಂದ ಬಂಡಾಯ ಎದ್ದು...