ಮಂಗಳೂರು ಎಪ್ರಿಲ್ 22: ಮಂಗಳೂರು ದಕ್ಷಿಣದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಮಾಧ್ಯಮಗಳ ವಿರುದ್ದ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ತಂದಿರುವ ತಡೆಯಾಜ್ಞೆ ಕುರಿತಂತೆ ಕಾಂಗ್ರೇಸ್ ವ್ಯಂಗ್ಯವಾಡಿದ್ದು, ಈ ತಡೆಯಾಜ್ಞೆ ಏಕೆ...
ಉಡುಪಿ ಎಪ್ರಿಲ್ 22: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಪ್ರಿಲ್ 27ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ...
ಪುತ್ತೂರು, ಎಪ್ರಿಲ್ 20: ರಾಜ್ಯದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ...
ಪುತ್ತೂರು ಎಪ್ರಿಲ್ 20: ಇಡೀ ರಾಜ್ಯದ ಗಮನ ಸೆಳೆದಿರುವ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದೊಳೆಗ ಭಾರೀ ಪ್ರಮಾಣದ ಬಂಡಾಯ ಎದುರಿಸುತ್ತಿರುವ ಬಿಜೆಪಿ, ಇದು ಸಾವಿರಾರು...
ಮಂಗಳೂರು ಎಪ್ರಿಲ್ 20: ಕುತೂಹಲಕ್ಕೆ ಕಾರಣವಾಗಿದ್ದ ಮಂಗಳೂರು ಉತ್ತರ ಟಿಕೆಟ್ ಘೋಷಣೆಯಾಗಿದ್ದು, ಇನಾಯತ್ ಆಲಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದೀನ್ ಬಾವ ಬಂಡಾಯ ಎದ್ದಿದ್ದಾರೆ. ತನ್ನ...
ಮಂಗಳೂರು ಎಪ್ರಿಲ್ 20: ಕೊನೆಗೂ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಇನಾಯತ್ ಅಲಿ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ನಡುವೆ ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡಿರುವ ಮೊಹಿಯುದ್ದೀನ್ ಬಾವ ಜೆಡಿಎಸ್ನಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ....
ಮಂಗಳೂರು ಎಪ್ರಿಲ್ 19: ಇಡೀ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರೂ , ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ ಮಾತ್ರ ಕಗ್ಗಂಟಾಗಿ ಉಳಿದಿತ್ತು, ಕಾಂಗ್ರೇಸ್ ಐದು ಪಟ್ಟಿಯಲ್ಲೂ ಅಭ್ಯರ್ಥಿಯ...
ಬೈಂದೂರು ಎಪ್ರಿಲ್ 19: ನನ್ನ ರಾಜಕೀಯ ಜೀವನದಲ್ಲಿ ಒಂದೇ ಒಂದು ಭಯೋತ್ಪಾ ಹಾಗೆ ಬೆಂಬಲ ಕೊಟ್ಟಿರುವ ಕೇಸುಗಳಿದ್ದರೆ ತೋರಿಸಬೇಕು. ಇಲ್ಲವಾದಲ್ಲಿ ಈ ಕ್ಷೇತ್ರದ ಜನರೆದುರುವ ನೀವು ಕ್ಷಮೆ ಕೇಳಬೇಕು. ನಿಮ್ಮ ಹೇಳಿಕೆಗೆ ಕೇಸು ಹಾಕಲು ಹೋಗಲ್ಲ....
ಮಂಗಳೂರು ಎಪ್ರಿಲ್ 18: ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಯ ಅವಧಿ ಕೊನೆಗೊಳ್ಳುವುದಕ್ಕೆ ಇನ್ನು ಎರಡೇ ದಿನಗಳು ಬಾಕಿ ಉಳಿದಿವೆ. ಆದರೂ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರು ಎಂಬುದಕ್ಕೆ ಇನ್ನೂ...
ಸುಳ್ಯ, ಎಪ್ರಿಲ್ 18: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 30 ವರ್ಷದ ಬಿಜೆಪಿ ಶಾಸಕರ...