ಉಡುಪಿ ಎಪ್ರಿಲ್ 18: ವಿಧಾನಸಭಾ ಚುನಾವಣೆ ಹಿನ್ನಲೆ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದು, ಉಡುಪಿಯಲ್ಲಿಯೂ ಅಭ್ಯರ್ಥಿಗಳು ಕೋಟಿ ಬೆಲೆಯ ಆಸ್ತಿಯನ್ನು ಹೊಂದಿದ್ದಾರೆ. ಉಡುಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಸಾದ್ರಾಜ್ ಕಾಂಚನ್ ಸಲ್ಲಿಸಿರುವ ನಾಮಪತ್ರದಲ್ಲಿ 33.64 ಕೋ.ರೂ. ಆಸ್ತಿ...
ಬೆಂಗಳೂರು, ಎಪ್ರಿಲ್ 17: ಬಿಜೆಪಿಯ ಹಿರಿಯ ನಾಯಕ ಜಗದೀಶ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಶೆಟ್ಟರ್ ಕಾಂಗ್ರೆಸ್...
ಬೆಂಗಳೂರು, ಎಪ್ರಿಲ್ 16 :‘ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ...
ಬೆಳ್ತಂಗಡಿ, ಎಪ್ರಿಲ್ 16: ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ಚಿನ್ನರಿಮುತ್ತ ಖ್ಯಾತಿಯ ನಟ ವಿಜಯ ರಾಘವೇಂದ್ರ ಎಂಟ್ರಿ ಕೊಟ್ಟಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ್ದಾರೆ. ದ. ಕ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್...
ಮಂಗಳೂರು ಎಪ್ರಿಲ್ 15: ಯುವ ಕಾಂಗ್ರೇಸ್ ಮುಖಂಡನ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಮಣ್ಣಗುಡ್ಡದಲ್ಲಿರುವ ವಿವೇಕ್ ರಾಜ್ ಪೂಜಾರಿ ಮನೆಗೆ 2 ಕಾರಿನಲ್ಲಿ ಬಂದ 8 ಮಂದಿ ಅಧಿಕಾರಿಗಳು...
ಉಡುಪಿ ಎಪ್ರಿಲ್ 15: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಮೂರನೆ ಪಟ್ಟಿ ಇಂದು ಬಿಡುಗಡೆ ಮಾಡಿದ್ದು, ಉಡುಪಿ ಜಿಲ್ಲೆಯ ಹೈವೋಲ್ಟೆಜ್ ಕ್ಷೇತ್ರ ಕಾರ್ಕಳದಲ್ಲಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರಿಗೆ ಟಿಕೇಟ್ ನೀಡಿದೆ. ಉಡುಪಿ...
ನವದೆಹಲಿ, ಎಪ್ರಿಲ್ 15: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ 3 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು, ಹಾಗೂ ಮಂಗಳೂರು ದಕ್ಷಿಣ...
ಉಡುಪಿ ಎಪ್ರಿಲ್ 12: ಸಾಮಾನ್ಯ ಕಾರ್ಯಕರ್ತನನ್ನು ಬಿಜೆಪಿ ಪಕ್ಷ ಗುರುತಿಸಿರುವುದಕ್ಕೆ ನಾನೇ ಉದಾಹರಣೆ. ಪಕ್ಷ ಕೊಟ್ಟ ಸಲಹೆ ಸೂಚನೆಯನ್ನು ಪಾಲಿಸುತ್ತೇನೆ. ಕರಾವಳಿ ಭಾಗದ ಉದ್ದಗಲ ಓಡಾಡುತ್ತೇನೆ ಎಂದು ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಎ. ಸುವರ್ಣ...
ಪುತ್ತೂರು ಎಪ್ರಿಲ್ 12: ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರಿಗೆ ಕಾಂಗ್ರೇಸ್ ಟಿಕೆಟ್ ತಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಇದರ ಬೆನ್ನಲ್ಲೆ ಇದೀಗ ಪುತ್ತೂರಿನಲ್ಲಿ ಕಾಂಗ್ರೇಸ್ ಪಕ್ಷದಲ್ಲಿ ಅಸಮಧಾನ ಹೊಗೆಯಾಡಲಾರಂಭಿಸಿದ್ದು, ಪುತ್ತೂರು ಮಹಿಳಾ ಕಾಂಗ್ರೇಸ್...
ಬೆಂಗಳೂರು, ಎಪ್ರಿಲ್ 10: ಚುನಾವಣಾ ಪ್ರಚಾರ ಮಾಡುವ ನಟರ ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ನಟ ಕಿಚ್ಚ ಸುದೀಪ್ ಮುಖ್ಯ ಮಂತ್ರಿ ಪರ ಚುನಾವಣ ಪ್ರಚಾರ ಮಾಡುವ ವಿಷಯಕ್ಕೆ...