ಯಾದಗಿರಿ, ಎಪ್ರಿಲ್ 07: ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮದ್ಯೆ ಗುರುವಾರ ಮಾರಾಮಾರಿ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್...
ಉಡುಪಿ ಎಪ್ರಿಲ್ 6: ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಇದೀಗ ಭಿನ್ನಮತ ಶುರುವಾಗಿದ್ದು, ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ ನಾನು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ...
ಉಡುಪಿ ಎಪ್ರಿಲ್ 06 : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೇಸ್ ತನ್ನ ಎರಡನೇ ಪಟ್ಟಿ ಪ್ರಕಟಿಸಿದ್ದು, ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ...
ಬಳ್ಳಾರಿ ಮಾರ್ಚ್ 29: ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಪಟ್ಟಕ್ಕೆ 21 ವರ್ಷ ವಯಸ್ಸಿನ ಯುವತಿ ಆಯ್ಕೆಯಾಗಿದ್ದು, ಈ ಮೂಲಕ ರಾಜ್ಯದ ಅತೀ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ 21 ವರ್ಷ...
ಸುಳ್ಯ ಮಾರ್ಚ್ 29: ಕಾಂಗ್ರೇಸ್ ತನ್ನ ಮೊದಲ ಪಟ್ಟಿ ಘೋಷಣೆ ಮಾಡುತ್ತಿರುವಂತೆ ಅಸಮಧಾನ ಹೊಗೆಯಾಡಲಾರಂಭಿಸಿದ್ದು, ದಕ್ಷಿಣಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕೆಂಬ ಕೂಗು ಕೇಳಿ...
ಉಡುಪಿ ಮಾರ್ಚ್ 28: ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಈ ಬಾರಿ ನನ್ನನ್ನು ಸೋಲಿಸಿ ನಿವೃತ್ತಿ ಮಾಡಬೇಡಿ ಎಂದು ಮಾಜಿ ಸಚಿವ ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮತದಾರರಲ್ಲಿ ಮನವಿ...
ಬೆಂಗಳೂರು ಮಾರ್ಚ್ 28: ತಂದೆ ತೀರಿಕೊಂಡದ್ದು ನನ್ನ ಬದುಕಿನ ಅತ್ಯಂತ ದುಃಖದ ಕ್ಷಣ , ಆಗ ನಾನು ಪಟ್ಟ ನೋವು ಯಾವ ಮಟ್ಟಿನದಾಗಿತ್ತು ಅಂದರೆ ನಾನು ಜೀವನ ಕೊನೆಗೊಳಿಸೋಣ ಅಂದುಕೊಂಡಿದ್ದೆ ಎಂದು ನಟಿ ರಮ್ಯಾ ಹೇಳಿದ್ದಾರೆ....
ಶಿವಮೊಗ್ಗ ಮಾರ್ಚ್ 27: ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತ ಹಿನ್ನೆಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪೊಲೀಸರು ಪ್ರತಿಭಟನಾಕಾರರ ವಿರುದ್ದ ಲಘು ಲಾಠಿ...
ಮಂಗಳೂರು ಮಾರ್ಚ್ 27: ಇಷ್ಟು ದಿನ ಆಡಳಿತರೂಢ ಬಿಜೆಪಿ ಸರಕಾರದ ವಿರುದ್ದ ಕಿಡಿಕಾರುತ್ತಿದ್ದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಇದೀಗ ಕಾಂಗ್ರೇಸ್ ವಿರುದ್ದ ಕಿಡಿಕಾರಲು ಆರಂಭಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೇಸ್ ಬಿಡುಗಡೆ ಮಾಡಿರುವ...
ಉಡುಪಿ ಮಾರ್ಚ್ 25: ರಾಜ್ಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೇಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ 3 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಪ್ರಮುಖ 2 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ...