ಬೆಂಗಳೂರು, ನವೆಂಬರ್ 08: ಹಾಡಿನ ಕಾಪಿರೈಟ್ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಟ್ವಿಟ್ಟರ್ ಕಂಪನಿಗೆ ಆದೇಶ ನೀಡಿದೆ. ಭಾರತ್ ಜೋಡೋ...
ಉಡುಪಿ ಅಕ್ಟೋಬರ್ 30:ಬೈಕ್ ಜಾಥಾದಲ್ಲಿ ಬುಲೆಟ್ ಗೆ ರಾಷ್ಟ್ರ ಧ್ವಜವನ್ನು ಉಲ್ಟಾ ಹಾಕಿಕೊಂಡ ಕಾಂಗ್ರೇಸ್ ವಕ್ತಾರೆ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದೆ. ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಆಯೋಜಿಸಿದ್ದ ಬೈಕ್ ಜಾಥಾದಲ್ಲಿ ಪಕ್ಷದ ರಾಷ್ಟ್ರೀಯ ವಕ್ತಾರೆ...
ಪುತ್ತೂರು, ಅಕ್ಟೋಬರ್ 22: ಕಾಂಗ್ರೇಸ್ ಮುಖಂಡೆ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಕಹಳೆ ನ್ಯೂಸ್ ಎನ್ನುವ ವೆಬ್ ಸೈಟ್ ನ ಸಂಪಾದಕ ಶ್ಯಾಮ ಸುದರ್ಶನ್ ಹೊಸಮೂಲೆ ಎನ್ನುವಾತನ ವಿರುದ್ಧ ಸೂಕ್ತ...
ಪುತ್ತೂರು, ಅಕ್ಟೋಬರ್ 22: ಬಿಜೆಪಿ ಪಕ್ಷದ ಮುಖವಾಣಿಯಂತೆ ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ಕಹಳೆ ನ್ಯೂಸ್ ಎನ್ನುವ ವೆಬ್ ಸೈಟ್ ನ ಮಾಲಕ ಶ್ಯಾಮ ಸುದರ್ಶನ್ ಹೊಸಮೂಲೆ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೇಸ್ ಒತ್ತಾಯಿಸಿದೆ. ಪುತ್ತೂರು...
ಮಂಗಳೂರು ಅಕ್ಟೋಬರ್ 7: ಸ್ಥಳೀಯ ಉದ್ಯೋಗದ ಬೇಡಿಕೆಗಳನ್ನು ಈಡೇರಿಸಿ, ಯಾವುದೇ ರೀತಿಯ ವಿರೋಧಗಳು ವ್ಯಕ್ತವಾಗದಂತೆ ಕೆಐಒಸಿಎಲ್ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಅಭಿಪ್ರಾಯ ಪಟ್ಟರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುದುರೆಮುಖ...
ಉಡುಪಿ ಅಕ್ಟೋಬರ್ 04: ಸಿಬಿಐ ಪರೇಶ್ ಮೇಸ್ತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ವರದಿ ಅತ್ಯಂತ ಮೋಸದಿಂದ ಮಾಡಿದ ವರದಿಯಾಗಿದ್ದು, ಕೇಂದ್ರ ಸರ್ಕಾರ ಕೇಸ್ನ್ನು ರೀ ಓಪನ್ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್...
ಉತ್ತರ ಕನ್ನಡ ಅಕ್ಟೋಬರ್ 04: ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ ಪರೇಶ್ ಮೇಸ್ತಾ ಹತ್ಯೆಯ ತನಿಖಾ ವರದಿಯನ್ನು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದು ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು ಎಂದು ತಿಳಿಸಿದೆ. 2017ರ ಡಿಸೆಂಬರ್ 6ರಂದು...
ಮಂಡ್ಯ, ಅಕ್ಟೋಬರ್ 03: ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ಗೆ ಕೈ ಕಾರ್ಯಕರ್ತರೊಬ್ಬರು ತರಾಟೆಗೆ ತೆಗೆದುಕೊಂಡ ಪ್ರಸಂಗ ಇಂದು ನಡೆದಿದೆ. ಮೈಸೂರಿನಿಂದ ಹೊರಟ ಭಾರತ್ ಜೋಡೋ ಯಾತ್ರೆ ಇಂದು ಮಧ್ಯಾಹ್ನ ಪಾಂಡವಪುರಕ್ಕೆ ಎಂಟ್ರಿಯಾಯಿತು. ನಿಯಂತ್ರಣ ಮಾಡುವ...
ಮಂಗಳೂರು ಅಕ್ಟೋಬರ್ 03:ತುಳುನಾಡಿನ ದೈವಾರಾಧನೆಯ ಕಥಾಹಂದರ ಹೊಂದಿರುವ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಿತ್ರಕ್ಕೆ ಇದೀಗ ಎಲ್ಲೆಡೆ ಪ್ರಶಂಸೆಗಳ ಸುರಿಮಳೆ ಬರುತ್ತಿದ್ದು, ಚಿತ್ರ ಸೂಪರ್ ಹಿಟ್ ಆಗಿ ಹೊರಹೊಮ್ಮಿದೆ. ಇನ್ನು ಈ ಚಿತ್ರ ಇಡೀ...
ಬೆಳ್ತಂಗಡಿ ಸೆಪ್ಟೆಂಬರ್ 24: ರಾಜ್ಯ ಸರಕಾರಕ್ಕೆ ಮುಜುಗರವುಂಟು ಮಾಡಿದ ಪೇ ಸಿಎಂ ಪೋಸ್ಟರ್ ಇದೀಗ ಕರಾವಳಿಗೂ ಕಾಲಿಟ್ಟಿದ್ದರೂ, ಬೆಳ್ತಂಗಡಿ ಪೇಟೆಯಲ್ಲಿ ಹಲವು ಕಡೆಗಳಲ್ಲಿ ಈ ಪೋಸ್ಟರ್ ಕಾಣಿಸಿಕೊಂಡಿದೆ. ರಾಜ್ಯ ಸರಕಾರದ ನಲ್ವತ್ತು ಪರ್ಸೆಂಟ್ ಕಮಿಷನ್ ಆರೋಪದ...