ಉಡುಪಿ ಸೆಪ್ಟೆಂಬರ್ 10:ದೇಶದಲ್ಲಿ ಕಾಂಗ್ರೆಸ್ ಪಕ್ಷವೇ ಇಲ್ಲ. ಮೊದಲು ಕಾಂಗ್ರೆಸ್ ಜೋಡೋ ಮಾಡಬೇಕು. ದಕ್ಷಿಣದಲ್ಲಿ ಕಾಂಗ್ರೆಸ್ ಜೋಡೋ ನಡೆಯುತ್ತಿದ್ದರೆ, ಉತ್ತರದಲ್ಲಿ ಹಿರಿಯ ನಾಯಕರು ಕಾಂಗ್ರೆಸ್ ತೊರೆಯುತ್ತಿದ್ದಾರೆ. ದಕ್ಷಿಣದವರು ಯಾತ್ರೆ ಮುಗಿಸಿ ಉತ್ತರ ತಲುಪುವಾಗ ಅಲ್ಲಿ ಕಾಂಗ್ರೆಸ್...
ಮಂಗಳೂರು ಸೆಪ್ಟೆಂಬರ್ 07: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯಮಟ್ಟದ ಆಚರಣೆಗೆ ಇದೀಗ ಅಪಸ್ವರ ಕೇಳಿ ಬಂದಿದ್ದು, ಕೆಲವೆ ದಿನಗಳು ಇರುವಾಗ ಏಕಾಏಕಿ ಮಂಗಳೂರಿನಲ್ಲಿ ಆಯೋಜನೆ ಮಾಡಿರುವುದು ಗುರುಗಳ ಬಗೆಗಿನ ಗೌರವ ಭಾವವೋ ಅಥವಾ ರಾಜಕೀಯ...
ನವದೆಹಲಿ, ಆಗಸ್ಟ್ 26: ಕಾಂಗ್ರೆಸ್ನ ಪ್ರಮುಖ ನಾಯಕರಾಗಿದ್ದ ಗುಲಾಂ ನಬಿ ಆಜಾದ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಹುದ್ದೆಗಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ...
ನವದೆಹಲಿ ಅಗಸ್ಟ್ 24: ಕೇಂದ್ರ ಸರ್ಕಾರದ ವಿರುದ್ದ ಇದೀಗ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅಸಮಧಾನ ಹೊರ ಹಾಕಿದ್ದು, ಸೂಕ್ತ ಸಮಯಕ್ಕೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ಸಿವಿಲ್ ಎಂಜಿನಿಯರ್ಸ್ ಸಂಘಟನೆಯ ಸಭೆಯಲ್ಲಿ ಮಂಗಳವಾರ...
ವಿಜಯಪುರ, ಆಗಸ್ಟ್ 22: ರಾಜ್ಯಾದ್ಯಂತ ಸಾವರ್ಕರ್ ಫೋಟೋ-ಫ್ಲೆಕ್ಸ್ ವಿವಾದ ತಾರಕಕ್ಕೆ ಏರಿರುವ ಬೆನ್ನಲ್ಲೇ ಕಾಂಗ್ರೆಸ್ ಕಚೇರಿಯಲ್ಲಿ ರಾತ್ರೋರಾತ್ರಿ ಅವರ ಫೋಟೋ ರಾರಾಜಿಸಿದೆ. ಕಾಂಗ್ರೆಸ್ ನಾಯಕರು ಸಾವರ್ಕರ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ ಇತ್ತ ಆ ಪಕ್ಷದ ಕಚೇರಿ ಸುತ್ತಾ...
ಬೆಂಗಳೂರು ಅಗಸ್ಟ್ 20: ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ಹೇಳಿಕೆಗೆ ಬೇಸತ್ತು ನಾನು ಅವರ ಕಾರಿಗೆ ಮೊಟ್ಟೆ ಹೊಡೆದೆ ಎಂದು ಸೋಮವಾರಪೇಟೆ ಸಂಪತ್ ಎಂಬ ವ್ಯಕ್ತಿ ಹೇಳಿಕೆ ನೀಡಿದ್ದು, ಈ ವಿಡಿಯೋ ವೈರಲ್ ಆಗಿದೆ. ಕೊಡಗಿನವರು...
ಚಿಕ್ಕಮಗಳೂರು, ಆಗಸ್ಟ್ 20: ‘ಗಾಂಧೀಜಿ ಅವರನ್ನೇ ಹೊಡೆದು ಹಾಕಿದವರು ನನ್ನನ್ನು ಬಿಡ್ತಾರಾ? ನಾನು ಸತ್ಯವನ್ನು ಹೇಳುತ್ತೇನೆ. ಹೀಗಾಗಿ, ಬಿಜೆಪಿ, ಆರ್ಎಸ್ಎಸ್ನವರಿಗೆ ನನ್ನ ಮೇಲೆ ಕೋಪ, ನನ್ನನ್ನು ಕಂಡರೆ ಆಗಲ್ಲ’ ಎಂದು ಸಿದ್ದರಾಮಯ್ಯ ಹೇಳಿದರು. ಮಳೆ ಹಾನಿ...
ಪುತ್ತೂರು, ಆಗಸ್ಟ್ 18: ಪುತ್ತೂರು ಬ್ಲಾಕ್ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಗಸ್ಟ್ 22 ರಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕಿ ಶಕುಂತಲಾ...
ಉಡುಪಿ ಅಗಸ್ಟ್ 17: ವೀರ ಸಾವರ್ಕರ್ ಬಾವಚಿತ್ರ ವಿವಾದ ಇದೀಗ ಹೆಚ್ಚಾಗುತ್ತಲೇ ಇದ್ದು, ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿರುವ ವೀರ ಸಾವರ್ಕರ್ ಅವರ ಭಾವಚಿತ್ರಕ್ಕೆ ಇಂದು ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಅವರು ಪುಷ್ಪಾಚರಣೆ...
ಬೆಂಗಳೂರು ಅಗಸ್ಟ್ 17: ಶಿವಮೊಗ್ಗದ ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಪೋಟೋ ಏಕೆ ಹಾಕೋಕೆ ಹೋದರು ಎಂಬ ಸಿದ್ದರಾಮಯ್ಯ ಹೇಳಿಕೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಮಾಜಿ ಸಚಿವ ಈಶ್ವರಪ್ಪ ಅವರು ಶಿವಮೊಗ್ಗ ಘಟನೆಯನ್ನು ಖಂಡಿಸುವಾಗ ಇವತ್ತಿನ...