ಮಂಗಳೂರು ಜುಲೈ 28: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ತಲವಾರ್ ದಾಳಿ ನಡೆಸಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಮಂಗಳ ಪೇಟೆಯ ಮಹಮ್ಮದ್ ಫಾಝಿಲ್ ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ...
ಬೆಳಗಾವಿ, ಜುಲೈ 19: ತನಗೆ ಜೀವ ಬೆದರಿಕೆ ಹಾಕುತ್ತಿರುವುದಾಗಿ ಇಲ್ಲಿನ ತೋಟಗಾರಿಕೆ ಇಲಾಖೆ ಅಧಿಕಾರಿ ಕಾಂಗ್ರೆಸ್ ನಾಯಕಿ ವಿರುದ್ಧ ತಡರಾತ್ರಿಯೇ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ...
ಹೈದರಾಬಾದ್, ಜೂನ್ 25: ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಶೀಘ್ರದಲ್ಲೇ ಕ್ರಿಮಿನಲ್ ಪ್ರಕರಣ...
ಪುತ್ತೂರು, ಜೂನ್ 18 : ರಾಜ್ಯ ಕಾಂಗ್ರೆಸ್ʼನ ಐಟಿ ಸೆಲ್ ಕಾಯದರ್ಶಿ ಹಾಗೂ ಮಹಿಳಾ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾಯದರ್ಶಿ ಯಾಗಿರುವ ಪುತ್ತೂರಿನ ನ್ಯಾಯವಾದಿ ಶೈಲಜಾ ಅಮರನಾಥರವರ ನಿವಾಸಕ್ಕೆ ತಂಡವೊಂದು ದಾಳಿ ನಡೆಸಿ ಮನೆಯ...
ಮಂಗಳೂರು, ಜೂನ್ 06: ಹಿಜಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ ಎಂದು ವಿಧಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹಿಜಬ್ ವಿದ್ಯಾರ್ಥಿನಿಯರಿಗೆ ತಿರುಗೇಟು ನೀಡಿದ್ದಾರೆ. ಹಿಜಬ್ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಒಮ್ಮೆ...
ಮಂಗಳೂರು ಮೇ 30 : ರಾಜ್ಯದಲ್ಲಿ ಭಾರೀ ವಿವಾದವೆಬ್ಬಿಸಿರುವ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಲು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಸಭೆ ನಡೆದಿದೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ...
ಬೆಂಗಳೂರು ಮೇ 29: ರಾಜ್ಯಸಭೆ ಅಥವಾ ಎಂಎಲ್ ಸಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರು ಇಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಚಂದ್ರು...
ಉಡುಪಿ ಮೇ 20: ಪ್ರಮೋದ್ ಮಧ್ವರಾಜ್ ಕಾಂಗ್ರೇಸ್ ಬಿಟ್ಟು ಬಿಜೆಪಿ ಸೇರಿ ಅವರಿಗೆ ನೀಡಿರುವ ಸ್ಥಾನಮಾನ ನೋಡಿದರೆ ಮನಸ್ಸಿಗೆ ಬೇಜಾರಾಗುತ್ತದೆ. ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಿದ್ದಕ್ಕೆ ಶೀಘ್ರವೇ ಪಶ್ಚಾತ್ತಾಪ ಪಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ...
ಬೆಂಗಳೂರು, ಮೇ 12: ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು....
ಉಡುಪಿ, ಮೇ 07: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಸೇರಿ ಪ್ರಾಥಮಿಕ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಪ್ರಮೋದ್ ಮಧ್ವರಾಜ್, ಸಿದ್ದರಾಮಯ್ಯ...