ಉಡುಪಿ ಫೆಬ್ರವರಿ 26: ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ವಿಧಾನಸಭೆಯ ಅಧಿವೇಶನಕ್ಕೆ ಅಡ್ಡಿ ಉಂಟು ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಉಡುಪಿಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮಣಿಪಾಲದ ಟೈಗರ್...
ಪುತ್ತೂರು: ರಾಜ್ಯದಲ್ಲಿ ಹಿಜಾಬ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳಲು ರಾಜ್ಯ ಸರಕಾರದ ವೈಫಲ್ಯವೇ ಕಾರಣ ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದ ಅವರು...
ಮಂಗಳೂರು ಫೆಬ್ರವರಿ 05: ಶಾಲೆಯ ನಿಯಮಗಳನ್ನು ಒಪ್ಪದಿದ್ದರೆ ವಿಧ್ಯಾರ್ಥಿಗಳು ಬೇರೆ ದಾರಿ ನೋಡಿಕೊಳ್ಳಲಿ ಎಂದು ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಹಿಜಾಬ್ನಂತಹ ವಿವಾದಕ್ಕೆ ಆಸ್ಪದವಿಲ್ಲ. ಶಾಲೆ...
ಬೆಂಗಳೂರು ಜನವರಿ 30: ಕರಾವಳಿಯಲ್ಲಿರುವ ಕಾಂಗ್ರೇಸ್ ನ ಏಕೈಕ ಶಾಸಕ ಯು.ಟಿ ಖಾದರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು...
ಮಂಗಳೂರು: ನಾರಾಯಣ ಗುರುಗಳ ಸ್ತಬ್ದಚಿತ್ರ ನಿರಾಕರಿಸಿದ ಕೇಂದ್ರ ಸರಕಾರದ ವಿರುದ್ದ ಕರಾವಳಿಯಲ್ಲಿ ನಡೆದ ಸ್ವಾಭಿಮಾನಿ ನಡಿಗೆ ನಡುವೆ ಇದೀಗ ನಗರದ ಲೇಡಿಹಿಲ್ ವೃತ್ತಕ್ಕೆ ಬಜರಂಗದಳ ಮಂಗಳೂರು ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂದು ಮರು ನಾಮಕರಣ ಮಾಡಿದೆ....
ಜಾರ್ಖಂಡ್, ಜನವರಿ 25: ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆರ್ ಪಿಎನ್ ಸಿಂಗ್ ಮಂಗಳವಾರ ಬಿಜೆಪಿ ಸೇರಿದ್ದಾರೆ. ಜಾರ್ಖಂಡ್ ಮತ್ತು ಛತ್ತೀಸ್ಗಢದ ಕಾಂಗ್ರೆಸ್ ಉಸ್ತುವಾರಿ ಸಿಂಗ್ ಅವ್ರು ತಮ್ಮ ರಾಜೀನಾಮೆ ಪತ್ರವನ್ನ ಪಕ್ಷದ...
ಮಂಗಳೂರು ಜನವರಿ 18: ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೋ ವನ್ನು ನಿರಾಕರಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಕಾಂಗ್ರೇಸ್ ಕಚೇರಿಯಲ್ಲಿ ಹೋರಾಟ ಸ್ವರೂಪದ ಬಗ್ಗೆ ನಡೆದ ಸಭೆಯಲ್ಲಿ ಹಿರಿಯ ಮತ್ತು ಕಿರಿಯ ನಾಯಕರ...
ಉತ್ತರಪ್ರದೇಶ: ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದ್ದು, ಕಾಂಗ್ರೇಸ್ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕಿದ್ದು, ನಟಿ, ಮಾಡೆಲ್ ಅರ್ಚನಾ ಗೌತಮ್...
ಉಡುಪಿ ಜನವರಿ 15: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸಹಿತ 22 ಕಾಂಗ್ರೆಸ್ ಮುಖಂಡರ ವಿರುದ್ಧ ದೂರು ದಾಖಲಾಗಿದೆ. ಕೋಟದಲ್ಲಿ ಕೊರಗ ಸಮುದಾಯದವರ ಮೇಲೆ ಪೊಲೀಸ್...
ರಾಮನಗರ ಜನವರಿ 13: ಹೈಕೋರ್ಟ್ ತರಾಟೆ ಬಳಿಕ ಕಾಂಗ್ರೇಸ್ ನಾಯಕರು ತಮ್ಮ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ. ಈ ಕುರಿತಂತೆ ಇಂದು ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ...