ಮಂಗಳೂರು: ಕೇಸರಿ ಬಗ್ಗೆ ಮಾತನಾಡಿದ ಮಾಜಿ ಎಂಎಲ್ ಸಿ ಒಬ್ಬರು ಕೇಸರಿ ಹೆಣ್ಣನ್ನೆ ಮದುವೆಯಾಗಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಐವನ್ ಡಿಸೋಜಾ ಅವರಿಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಟಾಂಗ್ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ...
ಬೆಂಗಳೂರು ಅಕ್ಟೋಬರ್ 14: ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಟ್ವಿಟರ್ನಲ್ಲಿ #BommaiStopMoralPolicing ಎಂಬ ಶೀರ್ಷಿಕೆಯಡಿ ದೊಡ್ಡ ಅಭಿಯಾನವೇ ಆರಂಭವಾಗಿದೆ. ನಿನ್ನೆ ಉಡುಪಿಗೆ...
ಬೆಂಗಳೂರು ಅಕ್ಟೋಬರ್ 13: ಮಾಧ್ಯಮಗೋಷ್ಠಿ ನಂತರ ಕಾಂಗ್ರೇಸ್ ನಾಯಕರ ಗುಸು ಗುಸು ಮಾತು ಇದೀಗ ವಿವಾದಕ್ಕೆ ಎಡೆ ಮಾಡಿದೆ. ಕಾಂಗ್ರೇಸ್ ನ ಪ್ರಮುಖ ನಾಯಕರ ಈ ಮಾತು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ...
ಪುತ್ತೂರು ಅಕ್ಟೋಬರ್ 05: ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸುಳ್ಯ ಕೋರ್ಟ್ ವಾರೆಂಟ್ ಜಾರಿ ಮಾಡಿದ ಹಿನ್ನಲೆ ಇಂದು ಸುಳ್ಯ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಧೀಶರ ಎದುರು ಡಿಕೆಶಿ...
ಮಂಗಳೂರು: ಸುಳ್ಯ ನ್ಯಾಯಾಲಯದಿಂದ ವಾರೆಂಟ್ ಜಾರಿಯಾದ ಹಿನ್ನಲೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುಳ್ಯಕ್ಕೆ ಆಗಮಿಸಿದ್ದಾರೆ. ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ನಾನು ಬಂದಿದ್ದೇನೆ ಎಂದು ತಿಳಿಸಿದ್ದಾರೆ. ಡಿಕೆಶಿಯವರು ಇಂದನ ಸಚಿವರಾಗಿದ್ದ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆಯ...
ಬೆಂಗಳೂರು ಅಕ್ಟೋಬರ್ 03: ಮಂಗಳೂರಿನ ಸ್ಥಳೀಯ ನ್ಯೂಸ್ ಚಾನೆಲ್ ಒಂದರಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಚರ್ಚಾ ಕಾರ್ಯಾಕ್ರಮದಲ್ಲಿ ಪೋನ್ ಮೂಲಕ ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರಿಗೆ ಬೆದರಿಕೆ ಒಡ್ಡಿದ ಆರೋಪಿಯನ್ನು...
ಮಂಗಳೂರು ಸೆಪ್ಟೆಂಬರ್ 29: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ತಾಲಿಬಾನ್ ಸಂಸ್ಕೃತಿ...
ಪುತ್ತೂರು ಸೆಪ್ಟೆಂಬರ್ 20: :ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ತೆರವುಗೊಳಿಸಿದ ಬಿಜೆಪಿ ಸರಕಾರದ ವಿರುದ್ದ ಮತ್ತು ಸರ್ವ ಧರ್ಮಿಯರ ಧಾರ್ಮಿಕ ಕೇಂದ್ರಗಳನ್ನು ಉಳಿಸಿವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು...
ಉಡುಪಿ ಸೆಪ್ಟೆಂಬರ್ 14: ಅಗಲಿದ ಧೀಮಂತ ನಾಯಕ ಕಾಂಗ್ರೇಸ್ ನ ಹಿರಿಯ ಮುಖಂಡ ಆಸ್ಕರ್ ಪೆರ್ನಾಂಡಿಸ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ನುಡಿನಮನ ಸಲ್ಲಿಸಲಾಯಿತು. ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಗಲಿದ ನಾಯಕ...
ಉಡುಪಿ ಸೆಪ್ಟೆಂಬರ್ 13: ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಕಾಂಗ್ರೇಸ್ ಅವಧಿಯಲ್ಲಿ ಬೆಲೆ ಏರಿಕೆ ಮಾಡಿದಾಗ ರಸ್ತೆಯಲ್ಲಿ ಸಿಲಿಂಡರ್ ನಂತೆ ಉರುಳಾಡಿ ಪ್ರತಿಭಟನೆ ಮಾಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈಗೆಲ್ಲಿ ಎಂದು ಕಾಂಗ್ರೆಸ್...