ಮಂಗಳೂರು ಜುಲೈ 22: ಕಾಂಗ್ರೇಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನಲೆ ಶುಕ್ರವಾರ ಮಂಗಳೂರಿನಲ್ಲಿ ನಡೆಯಬೇಕಾಗಿದ್ದ ಕಾಂಗ್ರೇಸ್ ನ ಸಭೆಯನ್ನು ರದ್ದುಗೊಳಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ...
ಬೆಂಗಳೂರು ಜುಲೈ 22:ಕೊನೆಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ. ಕೇಂದ್ರದ ವರಿಷ್ಠರು ನೀಡುವ ಆದೇಶವನ್ನು ಚಾಚು ತಪ್ಪದೆ ಪಾಲಿಸುತ್ತೇನೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ...
ಮಂಗಳೂರು: ಕಾಂಗ್ರೇಸ್ ನ ಹಿರಿಯ ಮುಖಂಡ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಯೋಗ ಮಾಡುತ್ತಿರುವ ಸಂದರ್ಭ ಜಾರಿ ಬಿದ್ದಿದ್ದುಸ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನ ಅತ್ತಾವರದಲ್ಲಿರುವ ಪ್ಲ್ಯಾಟ್ ನಲ್ಲಿ ಭಾನುವಾರ ಬೆಳಗ್ಗೆ ಯೋಗ ಮಾಡುವ...
ಬೆಂಗಳೂರು ಜುಲೈ 19: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದೆನ್ನಲಾದ ಆಡಿಯೋ ಸಂಬಂಧ ಕರ್ನಾಟಕ ಕಾಂಗ್ರೇಸ್ ಪಕ್ಷ ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಎಂದು ಲೇವಡಿ...
ಉಡುಪಿ ಜುಲೈ 19: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿವಾದಾಸ್ಪದ ಆಡಿಯೋ ವಿಚಾರ ಸಂಬಂಧಿಸಿದಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದು, ಸ್ವತಃ ನಳಿನ್ ಕುಮಾರ್ ಅವರೇ ಆಡಿಯೋದಲ್ಲಿ ಧ್ವನಿ ನನ್ನದಲ್ಲ ಎಂದು...
ಮಂಗಳೂರು, ಜುಲೈ 11: ದೇವಾಲಯದ ಪ್ರತೀಕವಿರುವ ವಿಧಾನಸೌಧಕ್ಕೆ ಅಗೌರವ ತೋರುವ ಕಾಂಗ್ರೆಸಿಗರು, ಕಾರ್ಯಕರ್ತರಿಗೆ ಗೌರವ ತೋರುತ್ತಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರಶ್ನಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಾರ್ಯಕರ್ತರೋರ್ವರಿಗೆ...
ಉಡುಪಿ: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಭಾರತೀಯ ಸೇನೆಯ ಬಗ್ಗೆ ಅವಹೇಳನಕಾರಿ ಬರಹ ಹಾಕಿದ್ದಾರೆ ಎಂದು ಆರೋಪ ಹೊತ್ತಿರುವ ಕಾಂಗ್ರೇಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಪರ ಬೆಂಬಲಕ್ಕೆ ನಿಂತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ...
ಬೆಂಗಳೂರು: ಜುಲೈ 09: ಕಾರ್ಕಳದಲ್ಲಿ ಕಾಂಗ್ರೇಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ಪೊಲೀಸರ ಹಲ್ಲೆ ಪ್ರಕರಣ ಈಗ ರಾಜಕೀಯಕ್ಕೆ ತಿರುಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಲ್ಲೆ ಪ್ರಕರಣ ತನಿಖೆ ನಡೆಸಿದ ಎಂದ ಬೆನ್ನಲ್ಲೆ ಬಿಜೆಪಿ ಈಗ...
ಕಾರ್ಕಳ ಜುಲೈ 09: ಹಳೆಯ ಪ್ರಕರಣದ ನೆಪದಲ್ಲಿ ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಕಾರ್ಕಳ ನಗರ ಪೊಲೀಸ್ ಇನ್ಸ್ಪೆಕ್ಟರ್ ಹಲ್ಲೆ ಪ್ರಕರಣವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ನೊಂದ ಯುವಕನಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತಂತೆ...
ಪುತ್ತೂರು ಜುಲೈ 07: ಪೆಟ್ರೋಲ್, ಡೀಸೇಲ್ ಬೆಲೆ ಏರಿಕೆ ಖಂಡಿಸಿ ಪುತ್ತೂರು ಬ್ಲಾಕ್ ಕಾಂಗ್ರೇಸ್ ವತಿಯಿಂದ ಸೈಕಲ್ ಜಾಥಾ ನಡೆಸಲಾಯಿತು. ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು. ಪುತ್ತೂರು...