ಉಡುಪಿ ಜುಲೈ 07: ಉಡುಪಿ ಪ್ರವಾಸದ ಸಂದರ್ಭ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ದೈವಗಳ ಕಡ್ಸಲೆಯನ್ನು ಉಡುಗೊರೆಯಾಗಿ ಕೊಟ್ಟ ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು,...
ಉಡುಪಿ : ರಾಜ್ಯ ಕಾಂಗ್ರೇಸ್ ನಲ್ಲಿ ಮತ್ತೆ ಮುಂದಿನ ಸಿಎಂ ವಿಚಾರ ಸುದ್ದಿಗೆ ಬಂದಿದ್ದು, ಈ ಬಾರಿ ಕರ್ನಾಟಕ ಯೂತ್ ಕಾಂಗ್ರೆಸ್ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಡಿಕೆ ಶಿವಕುಮಾರ್ ಅವರೇ...
ಉಡುಪಿ : ಇತ್ತೀಚಿಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಅವರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಯಡಮೊಗೆ ಉದಯ್ ಗಾಣಿಗ ಅವರ ಮನೆಗೆ...
ಉಡುಪಿ ಜುಲೈ 06: ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ಆಯ್ಕೆಯಾದ ತಾವರ್ ಚಂದ್ ಗೆಹ್ಲೋಟ್ ಅವರನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಉಡುಪಿ ಪ್ರವಾಸದಲ್ಲಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯದ...
ಮಂಗಳೂರು ಜೂನ್ 27: ಕಾಂಗ್ರೇಸ್ ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ವ್ಯಕ್ತಿಯೊಬ್ಬರ ವಿರುದ್ದ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ...
ಉಡುಪಿ ಜೂನ್ 13: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೇಸ್ ಕಾರ್ಯಕರ್ತರು ಉಡುಪಿಯಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೇಸ್ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಉಡುಪಿಯಲ್ಲೂ ವಿನೂತನ...
ಮಂಗಳೂರು ಮೇ 29: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ಮಾಫಿಯಾ ನಡೆಸುತ್ತಿದ್ದು, ಸಾರ್ವಜನಿಕರಿಗೆ ನೀಡಬೇಕಾದ ಲಸಿಕೆಗಳನ್ನು ತಮ್ಮ ಬೆಂಬಲಿಗೆ ಮಾರಾಟ ಮಾಡುತ್ತಿದೆ ಎಂದು ಮಾಜಿ ವಿಧಾನಾಪರಿಷತ್ ಸದಸ್ಯ ಐವನ್ ಡಿಸೋಜಾ ಆರೋಪಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ...
ಉಡುಪಿ, ಮೇ 04: ಬೆಂಗಳೂರಿನಲ್ಲಿ ನಡೆದ ಬೆಡ್ ದಂದೆ ಸರ್ಕಾರಿ ವ್ಯವಸ್ಥೆಯೊಳಗೆ ನುಗ್ಗಿದ ಒಂದು ವ್ಯವಸ್ಥಿತ ಜಾಲ, ಬೆಡ್ ದಂದೆ ಮಾಡಿದವರ ಮೇಲೆ, 347 ಕೇಸು ದಾಖಲಿಸಬೇಕು ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ...
ಮಂಗಳೂರು ಎಪ್ರಿಲ್ 29: ಪತಿ ಸಾವನಪ್ಪಿದ ಕೆಲವೇ ಗಂಟೆಗಳಲ್ಲಿ ಪತ್ನಿಯೂ ಮೃತಪಟ್ಟ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಎಂದ ಮೃತಪಟ್ಟ ದಂಪತಿಯಾಗಿದ್ದಾರೆ....
ಪುತ್ತೂರು ಎಪ್ರಿಲ್ 25: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಮಾರ್ ಬಾಳೆಕಲ್ಲು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ರಾಜೇಶ ಬಾಳೆಕಲ್ಲು ಕೆಲ ಸಮಯದಿಂದ ಪಕ್ಷ...