ದಾವಣಗೆರೆ ಎಪ್ರಿಲ್ 14: ಶಾಸಕ ಯು.ಟಿ ಖಾದರ್ ಅವರು ಸಂಚರಿಸುತ್ತಿದ್ದ ಕಾರು ದಾವಣಗೆರೆ ಸಮೀಪದ ಒಲಾಲ್ ಕ್ರಾಸ್ ಎಂಬಲ್ಲಿ ಅಪಘಾತಕ್ಕೀಡಾಗಿದ್ದು, ಖಾದರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ...
ಮಂಗಳೂರು, ಎಪ್ರಿಲ್ 13: ಸಂಸದ ಡಿ.ಕೆ. ಸುರೇಶ್ ಅವರು ಇತ್ತೀಚೆಗೆ ನಗರದ ಬಂದರು ಪ್ರದೇಶದಿಂದ ಸಮುದ್ರಲ್ಲಿ ಮೀನುಗಾರಿಕೆ ನಡೆಸೋದನ್ನು ಬೋಟ್ ಮೂಲಕ ತೆರಳಿ ವೀಕ್ಷಿಸಿದ್ದು, ಈ ವೇಳೆ ಮೀನುಗಾರರ ಜೊತೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ....
ಬೆಳ್ತಂಗಡಿ, ಎಪ್ರಿಲ್ 04: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಎ.4ರಂದು ಭೇಟಿ ನೀಡಿದರು. ಕೇರಳದ ವಯನಾಡ್ ನಿಂದ ಧರ್ಮಸ್ಥಳದ ಹೆಲಿಪ್ಯಾಡ್ ಗೆ 10-55...
ಕಲಬುರಗಿ: ನಮ್ಮಲ್ಲಿ ಹೊಗೆ ಮಾತ್ರ ಶುರುವಾಗಿದೆ. ಆದರೆ ಕಾಂಗ್ರೆಸ್ನಲ್ಲಿ ಬೆಂಕಿಯೇ ಬಿದ್ದಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ದೊಡ್ಡ ಪಕ್ಷ ಕೆಲ ವ್ಯತ್ಯಾಸಗಳು ಇಲ್ಲಿ ಸಹಜ., ಅವನ್ನ ಸರಿಪಡಿಸುತ್ತೇವೆ,...
ಕುಂದಾಪುರ ಮಾರ್ಚ್ 23: ಗಲಾಟೆ ಸಂಬಂಧಿತ ವಿಚಾರದಲ್ಲಿ ಕೋರ್ಟ್ ನಿಂದ ಜಾಮೀನು ಪಡೆದಿದ್ದರೂ, ಯುವಕನೋರ್ವನನ್ನು ಮತ್ತೊಮ್ಮೆ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕಂಡ್ಲೂರಿನಲ್ಲಿರುವ ಗ್ರಾಮಾಂತರ ಠಾಣೆಯೆದುರು ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ...
ಕೇರಳ : ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದಕ್ಕೆ ಮನನೊಂದ ಕೇರಳದ ಮಹಿಳಾ ಕಾಂಗ್ರೆಸ್ ವಿಭಾಗದ ಮುಖ್ಯಸ್ಥರೊಬ್ಬರು ತಲೆಬೋಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಕೇರಳದಲ್ಲಿ ಇದೇ ಏಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ...
ಉಡುಪಿ ಮಾರ್ಚ್ 13: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ರಾಜ್ಯ ಬಿಜೆಪಿ ಪದಾಧಿಕಾರಿಗಳ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿರುವ ವರದಿ ಕುರಿತು ಪ್ರತಿಕ್ರಿಯೆ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಿರಾಕರಿಸಿದ್ದಾರೆ. ಪಕ್ಷ...
ಮಂಗಳೂರು ಮಾರ್ಚ್ 6: ಸರಕಾರಿ ಅತಿಕ್ರಮಣ ಜಾಗವನ್ನು ತೆರವು ಮಾಡಿಸುವ ನೆಪದಲ್ಲಿ ಮುಕ್ಕೋಟಿ ದೇವರುಗಳು ವಾಸ ಮಾಡುವ ದನಕರುಗಳನ್ನು ಬಿಜೆಪಿಯವರು ಬೀದಿಪಾಲು ಮಾಡಿದ್ದಾರೆ ಎಂದು ಮಾಜಿ ಮೇಯರ್ ಕವಿತಾ ಸನಿಲ್ ಆರೋಪಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ...
ನವದೆಹಲಿ, ಫೆಬ್ರವರಿ 23 : ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ವಿರುದ್ಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಯವರ ಅಳಿಯ ರಾಬರ್ಟ್ ವಾದ್ರಾ ಸೋಮವಾರ ತಮ್ಮ ನಿವಾಸದಿಂದ ಕಚೇರಿಗೆ ಬೈಸಿಕಲ್ ಸವಾರಿ...
ಉಡುಪಿ ಫೆಬ್ರವರಿ 22: ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಜನ ವಿರೋಧಿ ನೀತಿಗಳ ಬಗ್ಗೆ ಜಾಗೃತಿ ಮೂಡಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಫೆಬ್ರವರಿ 22 ಸೋಮವಾರ ಆರು ದಿನಗಳ ಜನಧ್ವನಿ ಪಾದಯಾತ್ರೆಯನ್ನು...