ಮಂಗಳೂರು ಫೆಬ್ರವರಿ 19: ನಿರಂತರವಾಗಿ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಸಂಕಷ್ಟದಲ್ಲಿದ್ದು, ಜನಸಾಮಾನ್ಯರ ಮೇಲೆ ಕರುಣೆಯಿಲ್ಲದ ಕೇಂದ್ರ ಸರಕಾರ ಹಗಲು ದರೋಡೆಯಲ್ಲಿ ತೊಡಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಮಾತನಾಡಿದ...
ಮಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರಿಗೆ ಬಿಪಿಎಲ್ ರೇಷನ್ ಕಾರ್ಡ್ ರದ್ದು ಮಾಡುವುದಾಗಿ ಹೇಳಿಕೆ ನೀಡಿರುವ ಉಮೇಶ್ ಕತ್ತಿ ವಿರುದ್ಧ ಕಾಂಗ್ರೇಸ್ ಶಾಸಕ ಯುಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು...
ಪುತ್ತೂರು ಫೆಬ್ರವರಿ 11 : ಬಿಲ್ಲವ ಸಮುದಾಯದ ವಿರುದ್ದ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅವರು ಇಂದು ಕೋಟಿ-ಚೆನ್ನಯ್ಯರ ಪಡುಮಲೆ ಮೂಲ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಿ ಕ್ಷಮೆಯಾಚನೆ ಮಾಡಿದ್ದಾರೆ....
ಮಂಗಳೂರು: ವೀರ ಪುರುಷರಾದ ಕೋಟಿಚೆನ್ನಯ್ಯರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅವರ ಮುಖಕ್ಕೆ ಮಸಿ ಬಳಿದರೆ ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಕಾಂಗ್ರೇಸ್ ನಾಯಕಿ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ....
ಮಂಗಳೂರು: ಬಿಲ್ಲವ ಸಮುದಾಯ ಹಾಗೂ ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿ ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಜಗದೀಶ್ ಅಧಿಕಾರಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಲ್ಲವರ ಹಿರಿಯ ನಾಯಕ ಜನಾರ್ದನ ಪೂಜಾರಿ...
ಮಂಗಳೂರು – ತುಳುನಾಡಿನ ಸಮಸ್ತ ಬಿಲ್ಲವರು ಮಾತ್ರವಲ್ಲದೆ ವಿವಿಧ ಜಾತಿ ಮತಗಳ ಜನರು ಆರಾಧಿಸಿಕೊಂಡು ಬಂದಿರುವ ಕೋಟಿ ಚೆನ್ನಯ ಎಂಬ ವೀರ ಪುಣ್ಯಪುರುಷರ ಬಗ್ಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ನೀಡಿರುವ ಅವಹೇಳನಕಾರಿ ಹೇಳಿಕೆ...
ಬಂಟ್ವಾಳ ಜನವರಿ 30: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪರಿಶೀಲನೆಗೆ ಆಗಮಿಸಿದ ಮಾಜಿ ಶಾಸಕ ರಮಾನಾಥ ರೈ ಅವರನ್ನು ತಡೆದ ನೆಪದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಸಂದರ್ಭ...
ಬಂಟ್ವಾಳ ಜನವರಿ 30: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪರಿಶೀಲನೆ ನೆಪದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬಂಟ್ವಾಳ ತಾಲೂಕಿನ ಸರಪಾಡಿಯಲ್ಲಿ ಇಂದು ನಡೆದಿದೆ. ನಾಳೆ ಉದ್ಘಾಟನೆಗೆ ಸಿದ್ದವಾಗಿರುವ...
ಮಂಗಳೂರು ಜನವರಿ 10: ಉಳ್ಳಾಲ ತೊಕ್ಕೊಟ್ಟು ಒಳ ಪೇಟೆಯಲ್ಲಿ ನಿನ್ನೆ ದುಷ್ಕರ್ಮಿಗಳು ಮಾಂಸಾಹಾರದ ಅಂಗಡಿ ಮುಂಗಟ್ಟುವಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿರುವುದರ ಹಿಂದೆ ಮತೀಯ ಉದ್ವಿಗ್ನತೆ ಸೃಷ್ಟಿಸುವ ಸ್ಪಷ್ಟ ಉದ್ದೇಶ ಎದ್ದು ಕಾಣುತ್ತಿದೆ. ಮುಸ್ಲಿಮ್ ಅಲ್ಪ...
ಮಂಗಳೂರು ಜನವರಿ 10: ರಾಜ್ಯ ಯುವ ಕಾಂಗ್ರೇಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯ ಕಣದಿಂದ ದ.ಕ ಯುವ ಕಾಂಗ್ರೇಸ್ ನ ಜಿಲ್ಲಾಧ್ಯಕ್ಷ ಮಿಥುನ್ ರೈ ಹಿಂದಕ್ಕೆ ಸರಿದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತರಾಗಿರುವ...