ಬೆಂಗಳೂರು, ಜನವರಿ 05 : ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾನೂನು ಮಸೂದೆ ಅಂಗೀಕಾರ ಮಾಡಲಾಗಿತ್ತು. ಈ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ...
ಬೆಂಗಳೂರು, ಡಿಸೆಂಬರ್ 29: ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ದನದ ಮಾಂಸ ತಿನ್ನುತ್ತೇನೆ ಎಂದು ಸ್ಪಷ್ಟಪಡಿಸಿದರು. ನಾನು...
ಮಂಗಳೂರು, ಡಿಸೆಂಬರ್ 23:ಮಾಜಿ ಸಚಿವ ಯುಟಿ ಖಾದರ್ ಅವರ ಕಾರನ್ನು ಬೆಂಬತ್ತಿ ಬಂದ ಅನುಮಾನಸ್ಪದ ಬೈಕ್ ಸವಾರನನ್ನು ಪೊಲೀಸರು ಹಿಡಿಯುವ ವೇಳೆ ಪರಾರಿಯಾದ ಘಟನೆ ನಡೆದಿದೆ. ಬೆಂಗಳೂರಿಗೆ ತೆರಳಲು ಮಂಗಳೂರಿನ ದೇರಳಕಟ್ಟೆಯಿಂದ ವಿಮಾನ ನಿಲ್ದಾಣಕ್ಕೆ ಯುಟಿ...
ಬೆಂಗಳೂರು:ಇಂದು ದೇಶದಾದ್ಯಂತ ರೈತರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇನ್ನೊಂದೆಡೆ ಕೇಂದ್ರ ಸರಕಾರದ ರೈತ ವಿರೋಧಿ ಕಾಯ್ದೆ ವಿರೋಧಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅವರು ವಿಶೇಷವಾಗಿ ರೈತರನ್ನು ಬೆಂಬಲಿಸುವ ಮೂಲಕ ಅವರಿಗೆ...
ಮಂಗಳೂರು ಡಿಸೆಂಬರ್ 22: ಹರೇಕಳ ಗ್ರಾಮದ ನಾಲ್ಕನೇ ವಾರ್ಡನಲ್ಲಿ ಮತ ಚಲಾಯಿಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಎಸ್ಡಿಪಿಐ ಬೆಂಬಲಿತರ ಮಾರಾಮಾರಿ ನಡೆದಿದೆ. ಹರೇಕಳ ಶ್ರೀರಾಮಕೃಷ್ಣ ಫ್ರೌಢಶಾಲೆಯ ಮತಗಟ್ಟೆ ಮುಂಭಾಗ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು...
ಉಡುಪಿ ಡಿಸೆಂಬರ್ 17: ವಿಧಾನ ಪರಿಷತನಲ್ಲಿ ನಡೆದ ಗಲಾಟೆಗೆ ಕಾಂಗ್ರೆಸ್ ಪಕ್ಷ ಸಭಾಪತಿ ಸ್ಥಾನವನ್ನು ಕಾಂಗ್ರೇಸಿಕರಣ ಮಾಡಿರುವುದೇ ಮುಖ್ಯಕಾರಣವಾಗಿದ್ದು, ರಾಜ ಧರ್ಮಪಾಲಿಸ ಬೇಕಾದ ಕಾಂಗ್ರೆಸ್ ಸಭಾಪತಿಯವರ ಕುತ್ತಿಗೆಗೆ ಕೈ ಹಾಕಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಸಚಿವ...
ಮಂಗಳೂರು, ಡಿಸೆಂಬರ್ 16: ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವನ್ನು ಕಲ್ಪಿಸಿ ಉತ್ತಮ ಶಿಕ್ಷಣವಂತರಾಗುವಂತೆ ನೋಡಿಕೊಳ್ಳಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿಗಳ...
ಮಂಗಳೂರು ಡಿಸೆಂಬರ್ 12: ಮಂಗಳೂರಿನಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಕಣ ರಂಗೇರಿದೆ. ಜೊತೆಗೆ ರಾಜಕೀಯ ಸಂಘರ್ಷ ಕೂಡ ಆರಂಭವಾಗಿದೆ. ಮಂಗಳೂರು ಹೊರವಲಯದ ಕೊಣಾಜೆಯ ಅಸೈಗೋಳಿಯಲ್ಲಿ ಬಿಜೆಪಿ ಬೆಂಬಲಿಗರೊಬ್ಬರ ಮೇಲೆ ದಾಳಿ ನಡೆದಿದೆ. ರಾಜ್ಯ ಹಜ್ ಕಮಿಟಿ...
ಮಂಗಳೂರು ಡಿಸೆಂಬರ್ 8: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಮಂಗಳೂರಿನಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ವಾಹನ ಸಂಚಾರ ಎಂದಿನಂತೆ ಇದ್ದು,...
ಮಂಗಳೂರು ಡಿಸೆಂಬರ್ 3: ರಾಜ್ಯ ಸರಕಾರ ಜಾರಿಗೆ ತರಲು ಮುಂದಾಗಿರುವ ಲವ್ ಜಿಹಾದ್ ಕಾನೂನು ವಿರುದ್ದ ಶಾಸಕ ಯು.ಟಿ ಖಾದರ್ ಕಿಡಿಕಾರಿದ್ದು, ಕರ್ನಾಟಕದಲ್ಲಿ ಜಾರಿಗೆ ಬರುವ ಕಾನೂನಿಗೆ ಅರೆಬಿಕ್ ಭಾಷೆಯ ಜಿಹಾದ್ ಎಂಬ ಹೆಸರು ಯಾಕೆ...