ಉತ್ತರಪ್ರದೇಶ ಸರಕಾರ ಅತ್ಯಾಚಾರವೆಸಗಿದ ನಿರಪರಾಧಿಗಳನ್ನು ಬಂಧಿಸದೆ ಅನ್ಯಾಯ ಮಾಡಿದೆ, ಬಾಯಿತಪ್ಪಿ ಎಡವಟ್ಟು ಮಾಡಿದ ಮಿಥುನ್ ರೈ……….. ಪುತ್ತೂರು, ಅಕ್ಟೋಬರ್ 12: ಉತ್ತರಪ್ರದೇಶದ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿ ಕಾಂಗ್ರೇಸ್ ದಲಿತ...
ಮಂಗಳೂರು, ಅಕ್ಟೋಬರ್ 11: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ.ಬಿಜೆಪಿ ಯುವ ಮೋರ್ಚಾ ದ ಕ ಜಿಲ್ಲೆಯ...
ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ, ಯೂತ್ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ಪುತ್ತೂರು, ಅಕ್ಟೋಬರ್ 10: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ...
ಉತ್ತರಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಗೆ ಲಭಿಸಿತು ಸ್ಟೋಟಕ ಮಾಹಿತಿ…….. ಉತ್ತರಪ್ರದೇಶ, ಅಕ್ಟೋಬರ್ 10: ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದಲಿತ...
ಮಂಗಳೂರು ಅಕ್ಟೋಬರ್ 2: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ತಕ್ಷಣವೇ ಅಲ್ಲಿನ ಸರಕಾರವನ್ನು ವಜಾಗೊಳಿಸಬೇಕು, ಈ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ...
ಮಂಗಳೂರು ಸೆಪ್ಟೆಂಬರ್ 30: ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಸದ್ಯದ ಪರಿಸ್ಥಿತಿ ತಿಳಿಸುವ ರೋಡ್ ಚಾಲೆಂಜ್ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕರಾವಳಿ ಜಿಲ್ಲೆಗಳನ್ನು ಬೆಂಗಳೂರು, ಗೋವಾ, ಕೊಚ್ಚಿ, ಮಹಾರಾಷ್ಟ್ರದ ಸೋಲಾಪುರ...
ಉಡುಪಿ: ರಾಜ್ಯದಲ್ಲಿ ಕೊರೊನಾ ಹೆಸರನ್ನಿ ನಡೆದಿರುವ ಭ್ರಷ್ಟಾಚಾರವನ್ನು ಮರೆ ಮಾಚಲು ಡ್ರಗ್ಸ್ ಬೆಳವಣಿಗೆಯನ್ನು ತಂದಿದ್ದು, ರಾಜ್ಯದ ಜನರನ್ನು ದಿಕ್ಕು ತಪ್ಪಿಸುವ ಯತ್ನದಲ್ಲಿ ರಾಜ್ಯ ಸರ್ಕಾರ ತಲ್ಲೀನ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ತಿಳಿಸಿದ್ದಾರೆ....
ಬೆಂಗಳೂರು ಸೆಪ್ಟೆಂಬರ್ 7: ಸರ್ಜಾಪುರದ ಪಾರ್ಕ ಒಂದರಲ್ಲಿ ಕಿರಿಕ್ ಪಾರ್ಟಿ ನಟಿ ಸಂಯುಕ್ತಾ ಹೆಗಡೆ ಜೊತೆ ಕಿರಿಕ್ ನಂತರ ನಡೆದ ವಿರೋಧಗಳ ಹಿನ್ನಲೆ ಕಾಂಗ್ರೇಸ್ ನಾಯಕಿ ಕವಿತಾ ರೆಡ್ಡಿ ಸಂಯುಕ್ತಾ ಹೆಗಡೆ ಹಾಗೂ ಅವರ ಸ್ನೇಹಿತರ...
ಬೆಂಗಳೂರು, ಸೆಪ್ಟೆಂಬರ್ 05 : ಪಾರ್ಕ್ ಒಂದರಲ್ಲಿ ಅಶ್ಲೀಲವಾಗಿ ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಟಿ ಸಂಯುಕ್ತಾ ಹೆಗಡೆ ಹಾಗೂ ಅವರ ಸ್ನೇಹಿತರ ಮೆಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದು,...
ಉಡುಪಿ ಸೆಪ್ಟೆಂಬರ್ 4: ಪರಿಶಿಷ್ಟ ಪಂಗಡಕ್ಕೆ ಸೇರಿದ್ದ ಮಹಿಳೆಯೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಿ, ಮದುವೆಯಾಗುತ್ತೇನೆಂದು ನಂಬಿಸಿ ಹಣ ಪಡೆದ ವಂಚನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಬೆಂಬಲಿತ ಕುಂದಾಪುರದ ಮಾಜಿ ಪುರಸಭಾ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ....