ಮಂಗಳೂರು : ಕೆಲ ದಿನಗಳ ಹಿಂದೆ ನಗರದಲ್ಲಿ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯಲ್ಲಿ ಬಸ್ಗೆ ಕಲ್ಲು ತೂರಿದ್ದ ಪ್ರಕರಣ ಶನಿವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ವಾಗ್ವಾದಕ್ಕೆ ಕಾರಣವಾಗಿ...
ಮಂಗಳೂರು, ಆಗಸ್ಟ್ 30: ಸತ್ಯವನ್ನು ಸುಳ್ಳು ಮಾಡುವುದೇ ಆರೆಸ್ಸೆಸ್ ಕೆಲಸ. ಯಾವ ರೀತಿ ಪ್ರಚೋದನೆ ಮಾಡಬೇಕು, ಗಲಾಟೆ ಎಬ್ಬಿಸಬೇಕು, ದಂಗೆ ಮಾಡಬೇಕೆಂಬುದರ ಬಗ್ಗೆ ಅವರಿಗೆ ತರಬೇತಿ ಕೊಡುತ್ತಾರೆ. ಬಿಜೆಪಿ, ಸಂಘ ಪರಿವಾರದಲ್ಲಿ ಇದಕ್ಕೆಂದೆ ತರಬೇತಿ ಇರುತ್ತದೆ...
ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಹಿಂದಿನ ಬಿಜೆಪಿ ಆಡಳಿತದ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ...
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಇವರಿಬ್ಬರಿಗೂ ಇವತ್ತಿನ ದಿನ ಬಹಳ ಮುಖ್ಯವಾದುದಾಗಿದೆ. ಇಬ್ಬರ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಇಂದು ಗುರುವಾರ ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ...
ಉಡುಪಿ ಆಗಸ್ಟ್ 27 : ಕಾಂಗ್ರೆಸ್ ಹಿರಿಯ ಮುಖಂಡ, ಪ್ರತಿಷ್ಠಿತ ಕಟಪಾಡಿ ಬೀಡು ಮನೆತನದ ವಿನಯ ಬಲ್ಲಾಳ್ (63) ಮಂಗಳವಾರ ಹೃದಯಾಘಾತ ದಿಂದ ನಿಧನರಾಗಿದ್ದಾರೆ. ಸಜ್ಜನ ರಾಜಕಾರಣಿ, ನಿಷ್ಠಾವಂತ ಹಿರಿಯ ಕಾಂಗ್ರೆಸ್ಸಿಗ, ಐದು ಬಾರಿ ಗ್ರಾಮ...
ಕೋಲಾರ : ಮುಂದಿನ ವರ್ಷ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ಕಂಟಕವಿದೆ. 2025 ರ ಅಗಸ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯುವುದು ಖಚಿತ ಸಂತೋಷ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ಇನ್ನೂ ಒಂದು ವರ್ಷ ಸಿದ್ದರಾಮಯ್ಯ...
ಮಂಗಳೂರು : ‘ಹಿಂದೂಗಳು ಕರುಣೆ ತೋರಿದ್ದರಿಂದ ನೀವು ದೇಶದಲ್ಲಿದ್ದೀರಿ’ ಎಂದು SDPI ನ ರಿಯಾಜ್ ಕಡಂಬುಗೆ ಉತ್ತರ ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ ತಿರುಗೇಟು ನೀಡಿದ್ದಾರೆ. ಹಿಂದೂ ಸಮಾಜದ ಕಣ್ಮಣಿ,ಹಿಂದುತ್ವದ ಶಕ್ತಿಯಾಗಿರುವ ,ಲಕ್ಷ ಲಕ್ಷ...
ಮಂಗಳೂರು ಅಗಸ್ಟ್ 23: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಹೊರಟಿದ್ದ ಕಾಂಗ್ರೇಸ್ ನ ಮುಖಂಡರಾದ ಐವನ್ ಹಾಗೂ ಇವರ ಪಟಾಲಂ ಬಿಜೆಪಿ ಕಛೇರಿ ಇರುವ ಪ್ರದೇಶದ ಹತ್ತಿರವು ಸುಳಿಯದೇ ಬಾಲ ಮುದುರಿಕೊಂಡು ಪಲಾಯನ ಗೈದಿದ್ದಾರೆ...
ಬೆಂಗಳೂರು: ಡಿ ಕೆ ಶಿವಕುಮಾರ್ (D K Shiva kumar) ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದು ಸಿದ್ದರಾಮಯ್ಯ ಸಿಎಂ ಕುರ್ಚಿ ಕಳಕೊಳ್ಳಲಿದ್ದಾರೆಂದು ಯಾದಗಿರಿ ಜಿಲ್ಲೆ ಗೋನಾಳ ಗ್ರಾಮದ ಗಡೇ ದುರ್ಗಾದೇವಿ ದೇಗುಲದ ಅರ್ಚಕ ಮಹಾದೇವಪ್ಪ ಪೂಜಾರಿ ಭವಿಷ್ಯ...
ಬೆಂಗಳೂರು : ಸಿಬಿಐಗಿಂತ ಲೋಕಾಯುಕ್ತದಿಂದ ನನಗೆ ಹಿಂಸೆ ಹೆಚ್ಚಾಗಿದ್ದು ಈ ಲೋಕಾಯುಕ್ತಕಿಂತ ಸಿಬಿಐನವರೇ ಪರವಾಗಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅಳಲು ತೋಡಿಕೊಂಡಿದ್ದಾರೆ. ನನ್ನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಅಂದಿನ ರಾಜ್ಯ ಸರ್ಕಾರ...