ತುಂಡು ರಾಜಕಾರಣಿಯಿಂದಾಗಿ ಕೈ ತಪ್ಪಿದ ಟಿಕೆಟ್ – ವಿಜಯ್ ಕುಮಾರ್ ಶೆಟ್ಟಿ ಮಂಗಳೂರು ಏಪ್ರಿಲ್ 25: ತಮಗೆ ನೀಡಬೇಕಾದ ಸ್ಥಾನಮಾನದ ಕುರಿತು ಭರವಸೆ ನೀಡುವವರೆಗೂ ಯಾವುದೇ ಕಾರಣಕ್ಕೂ ಚುನಾವಣಾ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಕಾಂಗ್ರೇಸ್ ಹಿರಿಯ...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಟ್ಟು 98 ನಾಮಪತ್ರ ಸಲ್ಲಿಕೆ ಮಂಗಳೂರು ಏಪ್ರಿಲ್ 25: ಕರ್ನಾಟಕ ವಿಧಾನ ಸಭಾ ಚುನಾವಣೆಯ ಅಖಾಡ ಸಿದ್ದಗೊಳ್ಳುತ್ತಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಮುಗಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ...
ಕಾಂಗ್ರೇಸ್ ಡೀಲ್ ಗೆ ಉರುಳಿದ ಎಸ್ ಡಿಪಿಐ ? ಮಂಗಳೂರು ಏಪ್ರಿಲ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಾವು ಮುಂಗುಸಿಯಂತಿದ್ದ ಎರಡು ಪಕ್ಷಗಳು ಚುನಾವಣೆಗೋಸ್ಕರವಾಗಿ ಒಂದಾದ ಘಟನೆ ನಡೆದಿದೆ. ಚುನಾವಣೆಯಲ್ಲಿ ಕಾಂಗ್ರೇಸ್ ವಿರುದ್ದ ತೊಡೆತಟ್ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ...
ಕಾಪು ವಿಧಾನಸಭಾ ಕ್ಷೇತ್ರ ವಿನಯ್ ಕುಮಾರ್ ಸೊರಕೆ ಮನೆ ಮನೆ ಮತಪ್ರಚಾರ ಉಡುಪಿ ಎಪ್ರಿಲ್ 24:ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಕರಾವಳಿಯ ಜಿಲ್ಲೆಯಲ್ಲಿ ಬಹುತೇಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ತಮ್ಮ ತಮ್ಮ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ,...
ಬಿಜೆಪಿ ಬಂಡಾಯ ನಾಯಕರ ಮೂಲಕ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೇಸ್ ಗೆಲ್ಲಲಿದೆ- ರಮಾನಾಥ ರೈ ಮಂಗಳೂರು ಎಪ್ರಿಲ್ 24: ದಕ್ಷಿಣಕನ್ನಡದಲ್ಲಿ ಬಂಡಾಯ ಬಿಜೆಪಿ ನಾಯಕರ ಮೂಲಕ ಗೆಲುವು ಸಾಧಿಸಲು ಅನುಕೂಲವಾಗುವ ಎಲ್ಲಾ ವ್ಯವಸ್ಥೆ ಮಾಡಲಾಗುವುದೆಂದು ರಮಾನಾಥ ರೈ...
ದೇಶದಲ್ಲಿ ಅತಿ ಹೆಚ್ಚು ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯವರೇ ಆರೋಪಿಗಳು – ಐವನ್ ಡಿಸೋಜಾ ಮಂಗಳೂರು ಏಪ್ರಿಲ್ 24: ದೇಶದಲ್ಲಿ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳಲ್ಲಿ ಬಿಜೆಪಿಯವರೇ ಆರೋಪಿಗಳು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ...
ಸಾಮಾಜಿಕ ಜಾಲತಾಣಗಳಲ್ಲಿ ದಕ್ಷಿಣಕನ್ನಡ ಬಿಲ್ಲವ ನೋಟಾ ಅಭಿಯಾನ ಮಂಗಳೂರು ಎಪ್ರಿಲ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಾತಿ ಸಮೀಕರಣದಲ್ಲಿ ರಾಜಕೀಯ ನಡೆಯುತ್ತಿದೆ. ಈ ಹಿಂದಿನ ಚುನಾವಣೆಯಲ್ಲಿ ಜಾತಿವಾರು ಸಮೀಕ್ಷೆಗಳಿಗೆ ರಾಜಕೀಯ ಪಕ್ಷಗಳು ಆದ್ಯತೆ ನೀಡುವುದು...
ಮೋದಿ ಜಯಕಾರಕ್ಕೆ ಕಂಗೆಟ್ಟ ಮೊಯಿದ್ದಿನ್ ಬಾವಾ ಮಂಗಳೂರು ಎಪ್ರಿಲ್ 23: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮೊಯಿದ್ದಿನ್ ಬಾವಾ ಮೋದಿ ಅವರಿಂದ ಕಂಗೆಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇಂದು ಮುಂಜಾನೆ ಮೊಯಿದ್ದಿನ್ ಬಾವಾ ದೇವಾಲಯ,...
ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸೊರಕೆ ನಾಮಪತ್ರ ಉಡುಪಿ ಎಪ್ರಿಲ್ 23: ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸೊರಕೆ ನಾಮಪತ್ರ ಇಂದು ಸಲ್ಲಿಸಿದರು. ಚುನಾವಣಾಧಿಕಾರಿ ಕುಮುದಾ ಅವರಿಗೆ...
ಕಾಂಗ್ರೇಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾದ ಬಿಜೆಪಿ ಹಿರಿಯ ನಾಯಕಿ ಉಡುಪಿ ಏಪ್ರಿಲ್ 23: ಉಡುಪಿ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಪ್ರಮೋದ್ ಮಧ್ವರಾಜ್ ಇಂದು ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಪ್ರಮೋದ್ ಮಧ್ವರಾಜ್...