ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ – ಐವನ್ ಡಿಸೋಜಾ ಮಂಗಳೂರು ಮೇ 28: ಕಾಂಗ್ರೇಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದು, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ನಾನೂ...
ಬಿ.ಎಂ ಫಾರುಕ್ ಹಾಗೂ ನನ್ನ ನಡುವೆ ಸಚಿವ ಸ್ಥಾನಕ್ಕಾಗಿ ಯಾವುದೇ ಸ್ಪರ್ಧೆ ಇಲ್ಲ – ಯು.ಟಿ ಖಾದರ್ ಮಂಗಳೂರು ಮೇ 26: ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದ್ದು. ಸಚಿವ ಸ್ಥಾನದ ವಿಷಯದಲ್ಲಿ...
ಪುತ್ತೂರಿನಲ್ಲಿ ಬೀದಿಗೆ ಬಂದ ಕಾಂಗ್ರೇಸ್ ಮುಖಂಡರ ಜಗಳ, ಪರಸ್ಪರ ಹೊರಳಾಡಿಕೊಂಡ ನಾಯಕರು ಪುತ್ತೂರು, ಮೇ 25: ಕಾಂಗ್ರೇಸ್ ಮುಖಂಡರಿಬ್ಬರು ಪರಸ್ಪರ ಹೊಡೆದಾಡಿ, ಹೊರಳಾಡಿದ ಘಟನೆ ಪುತ್ತೂರಿನ ಕಾಂಗ್ರೇಸ್ ಕಛೇರಿಯಲ್ಲಿ ಮೇ 21 ರಂದು ನಡೆದಿದೆ. ರಾಜೀವ್...
ಕಾಂಗ್ರೇಸ್ ಪಕ್ಷದ ವಿಜಯೋತ್ಸವದಲ್ಲಿ ಪಾಕಿಸ್ತಾನ ಪರ ಘೋಷಣೆ ತನಿಖೆ ಆರಂಭಿಸಿದ ಪೊಲೀಸರು ಮಂಗಳೂರು, ಮೇ 20: ಮಂಗಳೂರಿನಲ್ಲಿ ಮೇ 19 ರಂದು ನಡೆದ ಕಾಂಗ್ರೇಸ್ ಪಕ್ಷದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಪರ ಘೋಷಣೆಗೆ ಸಂಬಂಧಿಸಿದಂತೆ ಮಂಗಳೂರು...
ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮಾಚರಣೆ ಉಡುಪಿ ಮೇ 19: ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಸಂಭ್ರಮ ಆಚರಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಕಾಂಗ್ರೇಸ್ ಉಡುಪಿಯಲ್ಲಿ ಹೀನಾಯ ಸೋಲು ಅನುಭವಿಸಿದ ಹಿನ್ನಲೆಯಲ್ಲಿ ನಡೆಯುತ್ತಿದ್ದ ಸಮಾರಂಭದಲ್ಲಿ ಈ...
ಸೆಕ್ಷನ್ ನಡುವೆಯೇ ವಿಜಯೋತ್ಸವ ಆಚರಿಸಿದ ಜೆಡಿಎಸ್-ಕಾಂಗ್ರೇಸ್ ಕಾರ್ಯಕರ್ತರು ಮಂಗಳೂರು, ಮೇ 19: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ತಕ್ಷಣವೇ ರಾಜ್ಯದೆಲ್ಲೆಡೆ ಕಾಂಗ್ರೇಸ್ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ನಡೆಸಿದ್ದಾರೆ. ಮಂಗಳೂರು ಪೋಲೀಸ್...
ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ – ಶಕುಂತಲಾ ಶೆಟ್ಟಿ ಮಂಗಳೂರು ಮೇ 17: ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ನಿಲ್ಲುವುದಿಲ್ಲ ಎಂದು ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಕಾಂಗ್ರೇಸ್ ಸಭೆಯಲ್ಲಿ ಮಾತನಾಡಿದ...
ಪೂಜಾರಿ ಕಾಲು ಹಿಡಿದವರ ಕಾಲೆಳೆದ ಮತದಾರ ಬಂಟ್ವಾಳ, ಮೇ 15: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದೆ. ಅಧಿಕಾರದಲ್ಲಿದ್ದ ಕಾಂಗ್ರೇಸ್ ಪಕ್ಷ ಇದೀಗ ಅಧಿಕಾರ ಕಳೆದುಕೊಂಡಿದೆ. ಇದೀಗ ಜೆಡಿಎಸ್ ಪಕ್ಷದೊಂದಿಗೆ ಸೇರಿಕೊಂಡು ಮತ್ತೆ ಆಡಳಿತ...
ಕರಾವಳಿಯಲ್ಲಿ ಕಾಂಗ್ರೇಸ್ ದೂಳಿಪಟ ಮಂಗಳೂರು ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬಂದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೇಸ್ ದೂಳಿಪಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ 7 ರಲ್ಲಿ...
ವಿವಾದಗಳ ಸುಳಿಯಲ್ಲಿ ಸಿಲುಕಿ ಬಂಟ್ವಾಳ ಕ್ಷೇತ್ರ ಕಳೆದುಕೊಂಡ – ರಮಾನಾಥ ರೈ ಮಂಗಳೂರು ಮೇ 15: 15ನೇ ಕರ್ನಾಟಕ ವಿಧಾನಸಭೆ ಫಲಿತಾಂಶ ಹಲವು ಅಚ್ಚರಿ ಫಲಿತಾಂಶಗಳನ್ನು ನೀಡಿದೆ ಅದರಲ್ಲಿ ಹೈವೋಲ್ಟೇಜ್ ಕ್ಷೇತ್ರವೆಂದೆ ಕರೆಯಲ್ಪಡುತ್ತಿದ್ದ ಬಂಟ್ವಾಳ ಕ್ಷೇತ್ರದಲ್ಲಿ...