ಕಾರ್ಕಳ ಕಾಂಗ್ರೇಸ್ ನಲ್ಲಿ ಭುಗಿಲೆದ್ದ ಅಸಮಧಾನ ಕಾರ್ಯಕರ್ತನಿಂದ ಆತ್ಮಹತ್ಯೆಗೆ ಯತ್ನ ಉಡುಪಿ ಎಪ್ರಿಲ್ 17: ಕಾರ್ಕಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರಿಗೆ ಈ ಬಾರಿ ಹೈಕಮಾಂಡ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ...
ನಾನು ಭಾರತೀಯಳೆಂದು ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ: ಪ್ರತಿಭಾ ಕುಳಾಯಿ ಮಂಗಳೂರು ಏಪ್ರಿಲ್ 16 : ಈ ದೇಶದಲ್ಲಿ ಹೆಣ್ಣು ಮಕ್ಕಳು ಅತ್ಯಾಚಾರಕ್ಕೊಳಗಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ ಈ ಹಿನ್ನೆಲೆಯಲ್ಲಿ ನಾನು ಭಾರತೀಯಳು ಎಂದು...
ಅಸಿಫಾ ಹಾಗೂ ಉನಾವ್ ಪ್ರಕರಣದಲ್ಲಿ ನ್ಯಾಯಕ್ಕಾಗಿ ಮಂಗಳೂರಿನಲ್ಲಿ ಪ್ರತಿಭಟನೆ ಮಂಗಳೂರು ಎಪ್ರಿಲ್ 14: ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ ಎಂದು ಅಖಿಲ ಭಾರತ...
ಕ್ಯಾಂಪ್ಕೋ ಅಧ್ಯಕ್ಷರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಮಂಗಳೂರು ಎಪ್ರಿಲ್ 10:ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ಕ್ಯಾಂಪ್ಕೋ ಅಧ್ಯಕ್ಷರ ಮೇಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆಯನ್ನು ಕ್ಯಾಂಪ್ಕೋ ಅಧ್ಯಕ್ಷರಾದ ಎಸ್. ಆರ್ ಸತೀಶ್ಚಂದ್ರನ್...
ಸದ್ಯದಲ್ಲೆ ಕಾಂಗ್ರೇಸ್ ಸೇರಲಿದ್ದಾರೆ ಬಿಜೆಪಿ ನಾಯಕರು – ರಮಾನಾಥ ರೈ ಮಂಗಳೂರು ಎಪ್ರಿಲ್ 10: ದಕ್ಷಿಣ ಕನ್ನಡ ಬಿಜೆಪಿಯ ಅತೃಪ್ತರು ನಮ್ಮ ಸಂಪರ್ಕದಲ್ಲಿದ್ದು, ಸದ್ಯದಲ್ಲೆ ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಕುಂದಾಪುರದಲ್ಲಿ ಚುನಾವಣಾಧಿಕಾರಿಗಳ ಮೇಲೆ ಹಲ್ಲೆ : ಇಬ್ಬರ ಬಂಧನ ಉಡುಪಿ, ಎಪ್ರಿಲ್ 10 : ಚುನಾವಣಾಧಿಕಾರಿಗಳಿಗೆ ಹಲ್ಲೆ ನಡೆಸಲು ಯತ್ಯಸಿದ ಘಟನೆ ಉಡುಪಿಯ ಕುಂದಾಪುರದಲ್ಲಿ ಸಂಭವಿಸಿದೆ. ಅನುಮತಿ ಇಲ್ಲದೆ ಮದ್ಯ ಮಾರಾಟ ಮಾರಾಟ ಮತ್ತು ಪಾರ್ಟಿ...
ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ರಾಜರಾಂ :ಸಂಸದರಿಂದ ಆರೋಗ್ಯ ವಿಚಾರಣೆ ಮಂಗಳೂರು, ಎಪ್ರಿಲ್08 : ಗೋ ಕಳ್ಳರನ್ನು ಬಂಧಿಸುಂತೆ ಆಗ್ರಹಿಸಿ, ಅಮರಣಾಂತ ಉಪವಾಸ ನಡೆಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಮುಖಂಡ ರಾಜರಾಂ ಭಟ್ ಅವರನ್ನು ಸಂಸದ ನಳೀನ್ ಕುಮಾರ್...
ಪ್ರಮೋದ್ ಮಧ್ವರಾಜ್ ಗೆ ಪರ್ಯಾಯ ಅಭ್ಯರ್ಥಿ ಹುಡುಕಾಟದಲ್ಲಿ ಕಾಂಗ್ರೇಸ್ ಉಡುಪಿ ಎಪ್ರಿಲ್ 4: ಉಡುಪಿಯಲ್ಲಿ ಭಾರಿ ಕುತೂಹಲ ಮೂಡಿಸಿರುವ ಕಾಂಗ್ರೇಸ್ ಶಾಸಕ ಪ್ರಮೋದ್ ಮಧ್ವರಾಜ್ ಅವರ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ....
ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆ ಕೋರಿದ ಪ್ರಮೋದ್ ಮಧ್ವರಾಜ್ ಉಡುಪಿ ಎಪ್ರಿಲ್ 4:ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಭದ್ರತೆಗೆ ಗೃಹ ಇಲಾಖೆಗೆ ಮನವಿ ಮಾಡಿದ್ದಾರೆ. ಚುನಾವಣೆ ಹಿನ್ನಲೆಯಲ್ಲಿ ಯಾವುದೇ ರೀತಿಯ ಅವಘಡ ಸಂಭವಿಸಬಾರದು ಎಂಬ...
ಬಿಜೆಪಿ ನಾಯಕರ ವಿರುದ್ದ ಮಾನನಷ್ಟ ಮೊಕದ್ದಮೆ – ಪ್ರತಿಭಾ ಕುಳಾಯಿ ಮಂಗಳೂರು ಎಪ್ರಿಲ್ 4:ಬಿಜೆಪಿ ಇತ್ತೀಚೆಗೆ ಬಿಡುಗಡೆ ಮಾಡಿದ ಕಾಂಗ್ರೇಸ್ ವಿರುದ್ದ ಚಾರ್ಜ್ ಶೀಟ್ ನಲ್ಲಿದ್ದ ಬೆಂಗಳೂರಿನಲ್ಲಿ ಸೀರೆ ಎಳೆದ ಪ್ರಕರಣದಲ್ಲಿ ನನ್ನ ಪೊಟೋ ಬಳಕೆ...