LATEST NEWS3 years ago
ಹೈರಿಸ್ಕ್ ದೇಶ ಘಾನದಿಂದ ಬಂದ ಪ್ರಯಾಣಿಕರೊಬ್ಬರಿಗೆ ಕೊರೊನಾ ಪಾಸಿಟಿವ್ : ವೆನ್ಲಾಕ್ಗೆ ದಾಖಲು
ಮಂಗಳೂರು ಡಿ.17 :- ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಮಂಗಳೂರು ಏರ್ ಪೋರ್ಟ್ ಮುಖ್ಯಸ್ಥರು,...