ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ಎರಡು ವಾರಗಳ ಒಳಗೆ ಶೇ.1 ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ, ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ, ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ನಿಯಂತ್ರಣಕ್ಕಾಗಿ ರಚಿಸಲಾಗಿರುವ ವಿವಿಧ ಕಾರ್ಯಪಡೆ ತಂಡಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ...
ಉಡುಪಿ ಸೆಪ್ಟೆಂಬರ್ 04: ಕೇರಳ ಭಕ್ತರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನಲೆ ಇದೀಗ ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಾರ್ಡ್ ನ್ನು ತರಬೇಕು ಎಂದು ದೇವಸ್ಥಾನದ ಕಾರ್ಯ...
ಉಡುಪಿ ಸೆಪ್ಟೆಂಬರ್ 04: ಉಡುಪಿ ಜಿಲ್ಲೆಯಲ್ಲಿ ವಿಕೇಂಡ್ ಕರ್ಪ್ಯೂ ಹಿನ್ನಲೆ ಆಹಾರ, ದಿನಸಿ ಸೇರಿದಂತೆ ತರಕಾರಿ, ಮೀನು ಹಾಗೂ ಮಾಂಸದ ಅಂಗಡಿ ಹೊರತುಪಡಿಸಿ ಉಳಿದ ಅಂಗಡಿಗಳು ಬಂದ್ ಆಗಿದೆ. ವಿಕೇಂಡ್ ಕರ್ಪ್ಯೂ ಇದ್ದರೂ ಬಸ್ ಸಂಚಾರಕ್ಕೆ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆಯಲ್ಲೆ ಇರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾತ್ರಿ ಕರ್ಪ್ಯೂ ಮತ್ತು ವಿಕೇಂಡ್ ಲಾಕ್ ಡೌನ್ ಮುಂದುವರೆದಿದೆ. ರಾಜ್ಯ ಸರ್ಕಾರದ ಆದೇಶ ಹಾಗೂ ಜಿಲ್ಲೆಯ ವಿದ್ಯಮಾನಗಳನ್ನು ಗಮನಿಸಿ, ಕೋವಿಡ್-19...
ಮಂಗಳೂರು, ಅಗಸ್ಟ್, 29: ದ.ಕ ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳನ್ನು ಪುನರಾರಂಭಿಸಲು ದ. ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪೂರ್ವಾನುಮತಿಯೊಂದಿಗೆ ಪ್ರಥಮ ಪಿಯುಸಿ ಹಾಗೂ ಕಾಲೇಜು ಜಂಟಿ ನಿರ್ದೇಶಕ ಪೂರ್ವಾನುಮತಿ...
ಮಂಗಳೂರು ಅಗಸ್ಟ್ 26: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ...
ಕೇರಳ ಅಗಸ್ಟ್ 25: ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿದ್ದು, ಇಂದು ಒಂದೇ ದಿನ ಬರೋಬ್ಬರಿ 31,445 ಹೊಸ ಕೊರೊನಾ ಪ್ರಕರಣ ವರದಿಯಾಗಿದ್ದು, 215 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಕೇರಳದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು....
ಮಂಗಳೂರು ಅಗಸ್ಟ್ 24: ದಕ್ಷಿಣಕನ್ನಡದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಸದ್ಯ ಷರತ್ತುಬದ್ದವಾಗಿ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲಾಗುವುದು, ಆದರೆ ವಿಧ್ಯಾರ್ಥಿಗಳು ಕಡ್ಡಾಯವಾಗಿ ಆರ್ಟಿಪಿಸಿಆರ್ ವರದಿಯನ್ನು ತರಬೇಕೆಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ 9,...
ಮಂಗಳೂರು ಅಗಸ್ಟ್ 24: ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ವಿಳಂಬಕ್ಕೆ ಆಸ್ಪದವಿಲ್ಲದಂತೆ ವೇತನ ನೀಡಬೇಕು, ತಪ್ಪಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಬದ್ದ ಕ್ರಮ ಕೈಗೊಳ್ಳುವಂತೆ ಮೀನುಗಾರಿಗೆ, ಬಂದರು ಮತ್ತು ಒಳನಾಡು ಜಲಸಾರಿಗೆ...
ಕೋಟ ಅಗಸ್ಟ್ 23: ಶೇಕಡ 2 ಕ್ಕಿಂತ ಅಧಿಕ ಕೊರೊನಾ ಪಾಸಿಟಿವಿಟಿ ರೇಟ್ ಇದ್ದರೂ ಉಡುಪಿ ಜಿಲ್ಲೆಯಲ್ಲಿ ಕೊರೊನಾ ನಿಯಮಗಳನ್ನು ಗಾಳಿ ತೂರಲಾಗುತ್ತಿದೆ. ಉಡುಪಿ ಜಿಲ್ಲೆಯ ಕೋಟದಲ್ಲಿರುವ ಖಾಸಗಿ ಕಾಲೇಜಿವ ವಿಧ್ಯಾರ್ಥಿಗಳು ಕೊರೋನಾ ನಿಯಮಾವಳಿಗಳನ್ನು ಮೀರಿ...