ಮಂಗಳೂರು ಅಗಸ್ಟ್ 03: ಕೊರೊನಾ ನೆಗೆಟಿವ್ ವರದಿ ಇಲ್ಲದೆ ಕೇರಳ ಹಾಗೂ ಮಹರಾಷ್ಟ್ರದಿಂದ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ 51 ಪ್ರಯಾಣಿಕರನ್ನು ತಾತ್ಕಾಲಿಕವಾಗಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಆಗಸ್ಟ್ 2 ರಂದು ಕೇರಳ ಹಾಗೂ ಮಹಾರಾಷ್ಟ್ರದಿಂದ...
ಕಾಸರಗೋಡು ಅಗಸ್ಟ್ 2: ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನಲೆ ಕೇರಳ ಮತ್ತು ಕರ್ನಾಟಕ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.ರಾಜ್ಯ ಸರ್ಕಾರದ ಸೂಚನೆ ಬೆನ್ನಲ್ಲೇ ತಲಪಾಡಿ ಗಡಿಯನ್ನು ಜಿಲ್ಲಾಡಳಿತ ಸಂಪೂರ್ಣ ಬಂದ್ ಮಾಡಿದೆ. ರಾಜ್ಯ ಸರಕಾರ...
ಮಂಗಳೂರು ಅಗಸ್ಟ್ 1: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಈ ಹಿನ್ನಲೆ ಅಗಸ್ಟ್ 10 ರವರೆಗೆ ಜಿಲ್ಲೆಯಲ್ಲಿ ಯಾವುದೇ ಸಭೆ ಸಮಾರಂಭ ನಡೆಸದಂತೆ ಜಿಲ್ಲಾಡಳಿತ ನಿಷೇಧ...
ಉಡುಪಿ ಜುಲೈ 31: ಉಡುಪಿಯಲ್ಲಿ ಕೊರೊನಾ ಸಕ್ರಿಯ ಪ್ರಕರಣ ಸಾವಿರಕ್ಕೆ ಏರಿಕೆಯಾಗಿರುವ ಹಿನ್ನಲೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅಸಮಧಾನ ವ್ಯಕ್ತಪಡಿಸಿದ್ದು, ಜವಬ್ದಾರಿ ಸ್ಥಾನದಲ್ಲಿರುವವರು ಮೊದಲು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತಂತೆ ಮಾತನಾಡಿದ...
ಕಾಸರಗೋಡು ಜುಲೈ 31: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ ಕೊರೊನಾ ವ್ಯಾಕ್ಸಿನ್ ಅಭಾವ ಕಂಡು ಬಂದಿದ್ದು, ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಘರ್ಷಣೆ ನಡೆದಿರುವ ಘಟನೆ ದ.ಕ ಜಿಲ್ಲೆಯ ಗಡಿಭಾಗವಾದ ಕಾಸರಗೋಡಿನ ಮೊಗ್ರಾಲ್ ಪುತ್ತೂರು...
ಕಾಸರಗೋಡು ಜುಲೈ 30: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ಗಡಿ ಜಿಲ್ಲೆ ದಕ್ಷಿಣಕನ್ನಡದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಇಂದು ಕೇರಳ ಗಡಿಭಾಗವಾದ ತಲಪಾಡಿಗೆ ಚೆಕ್ ಪೋಸ್ಟ್...
ಕೇರಳ ಜುಲೈ 29: ಕೊರೊನಾ ಪ್ರಕರಣ ಮೊದಲು ದಾಖಲಾದ ಕೇರಳ ರಾಜ್ಯದಿಂದಲೇ ಕೊರೊನಾದ ಮೂರನೇ ಅಲೆ ಪ್ರಾರಂಭವಾಗುವ ಎಲ್ಲಾ ಲಕ್ಷಣಗಳು ಗೋಚರಿಸತೊಡಗಿದ್ದು, ನಿನ್ನೆ ಒಂದೇ ದಿನ ಕೇರಳದಲ್ಲಿ 22,056 ಕೊರೊನಾ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ...
ಮಂಗಳೂರು ಜುಲೈ 18: ಕೊರೊನಾ ಅನ್ಲಾಕ್ ಪ್ರಕ್ರಿಯೆಯ ಹಂತವಾಗಿ ಕೆಲವು ಷರತ್ತುಗಳೊಂದಿಗೆ ನಾಳೆಯಿಂದ ಕಾಸರಗೋಡು – ಮಂಗಳೂರು ಬಸ್ ಸಂಚಾರಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು...
ಉಡುಪಿ: ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿ ಮೂಲದ ಮುಂಬೈ ಹೊಟೇಲ್ ಉದ್ಯಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ಜಿಲ್ಲೆಯ ಬಜೆಗೋಳಿ ಮೂಲದ ಹೊಟೇಲ್ ಉದ್ಯಮಿ ವಿರಾರ್ ಕರುಣಾಕರ್ ಪುತ್ರನ್ ಆರ್ಥಿಕ ಸಂಕಷ್ಟದಿಂದ...
ಕೇರಳ ಜುಲೈ 17: ಕೊರೊನಾ 2ನೇ ಅಲೆಯ ನಡುವೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಭಕ್ತರಿಗೆ ಇಂದಿನಿಂದ ತರೆದಿದ್ದು, 5 ದಿನಗಳ ಕಾಲ ಅಯ್ಯಪ್ಪನ ದರ್ಶನಕ್ಕೆ ಅವಕಾಶ ಸಿಗಲಿದೆ. ಆನ್ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ...