ಮಂಗಳೂರು ಜುಲೈ 13: ಕೊರೊನಾದ ರೂಪಾಂತರಿ ಡೆಲ್ಪಾ ಪ್ಲಸ್ ವೈರಸ್ ಹಾಗೂ ಝಿಕಾ ವೈರಲ್ ಪ್ರಕರಣ ಕೇರಳದಲ್ಲಿ ಹೆಚ್ಚಾಗಿದ ಕಂಡು ಬಂದ ಹಿನ್ನಲೆ ಕೇರಳದ ಗಡಿ ಹೊಂದಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ಜನರ ತಪಾಸಣೆಯನ್ನು...
ಉಡುಪಿ ಜುಲೈ 11: ಕೊರೊನಾ ಎರಡನೇ ಅಲೆ ಹಿನ್ನಲೆ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ನಂತರ ಇದೀಗ ಕೊರೊನಾ ಪ್ರಕರಣ ಇಳಿಕೆ ಹಿನ್ನಲೆ ಧಾರ್ಮಿಕ ಕೇಂದ್ರಗಳಿಗೆ ಸರಕಾರ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ. ಈ...
ತಿರುವನಂತಪುರಂ: ಕೊನೆಗೂ ಅಯ್ಯಪ್ಪನ ದರ್ಶನಕ್ಕೆ ಅವಕಾಶ ದೊರೆತಿದ್ದು, ತಿಂಗಳ ಪೂಜೆ ಪ್ರಯುಕ್ತ ಜುಲೈ 17 ರಿಂದ ಜುಲೈ 21 ರವರೆಗೆ ಐದು ದಿನಗಳ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಎರಡನೇ ಅಲೆ ಪ್ರಾರಂಭವಾದ...
ಕೊಡಗು ಜುಲೈ 9: ಕೊರೊನಾ ಪ್ರಕರಣಗಳು ಇಳಿಮುಖವಾದ ಹಿನ್ನಲೆ ಕೊಡಗು ಜಿಲ್ಲೆಯಲ್ಲಿ ಇಂದಿನಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಅನ್ಲಾಕ್ 3.0ದ ಎಲ್ಲಾ ಮಾರ್ಗಸೂಚಿಗಳು ಈಗ ಕೊಡಗು ಜಿಲ್ಲೆಗೂ ಅನ್ವಯವಾಗಲಿದೆ. ಜುಲೈ3 ರಂದು ಸಭೆ ನಡೆಸಿದ್ದ...
ಧರ್ಮಶಾಲಾ ಜುಲೈ 07: ದೇಶದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನಲೆ ಹಲವು ರಾಜ್ಯಗಳು ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿವೆ. ತಿಂಗಳುಗಟ್ಟಲೇ ಮನೆಯಲ್ಲೇ ಕುಳಿತಿದ್ದ ಜನರು ಅನ್ಲಾಕ್ ಆಗುತ್ತಿದ್ದಂತೆ ಪ್ರವಾಸಿ ತಾಣಗಳಿಗೆ ಮುಗಿ ಬಿಳುತ್ತಿದ್ದು, ಎರಡನೇ ಅಲೆಯಲ್ಲಿ...
ಮಂಗಳೂರು/ಉಡುಪಿ ಜುಲೈ 05: ರಾಜ್ಯ ಸರಕಾರ ಅನ್ಲಾಕ್ 3.0 ದಲ್ಲಿ ಧಾರ್ಮಿಕ ಕ್ಷೇತ್ರಗಳಲ್ಲಿ ದರ್ಶನಕ್ಕೆ ಅವಕಾಶ ನೀಡಿರುವ ಹಿನ್ನಲೆ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ಭಕ್ತರ ದಂಡೆ ಆಗಮಿಸುತ್ತಿದೆ. ಪ್ರಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ...
ಬೆಂಗಳೂರು, ಜುಲೈ 03: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಇಳಿಕೆಯಾಗಿರುವ ಬೆನ್ನಲ್ಲೇ ಮೂರನೇ ಹಂತದ ಲಾಕ್ಡೌನ್ ಸಡಿಲಿಕೆಯಾಗಿದ್ದು, ವಾರಾಂತ್ಯ ಕರ್ಫ್ಯೂವನ್ನು ತೆಗೆದು ಹಾಕಲಾಗಿದೆ. ಈ ಕುರಿತು ಅಧಿಕಾರಿಗಳು, ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ...
ಉಡುಪಿ ಜುಲೈ 01: ಕೊರೊನಾ ಹಿನ್ನಲೆ ಲಾಕ್ ಡೌನ್ ನಂತರ ಬರೋಬ್ಬರಿ 68 ದಿನಗಳ ಬಳಿಕ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ಖಾಸಗಿ ಬಸ್ ಸಂಚಾರ ಆರಂಭಿಸಿದೆ. ಕೊರೊನಾ ಪ್ರಕರಣ ಇಳಿಕೆಯ ಹಿನ್ನಲೆ ರಾಜ್ಯ...
ಬೆಳ್ತಂಗಡಿ ಜೂನ್ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಲ್ಲಿರುವ ಹಿನ್ನಲೆ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಬಗ್ಗೆ ಜುಲೈ 1 ರಂದು ಸರಕಾರದ ಅಧಿಕೃತ ಆದೇಶ ಬರುವ ಸಾಧ್ಯತೆ ಇದೆ ಎಂದು ಕೋಟ ಶ್ರೀನಿವಾಸ...
ಮಂಗಳೂರು: ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಬರುವವರಿಗೆ ಇಂದಿನಿಂದ ಕೊರೊನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ತಲಪಾಡಿ ಚೆಕ್ಪೋಸ್ಟ್ನಲ್ಲಿ ಸೋಮವಾರ ವಾಹನಗಳ ತಪಾಸಣೆ ನಡೆಸಿದ ಬಳಿಕ ಈ ಮಾಹಿತಿ ನೀಡಿದ...