ಮಂಗಳೂರು ಜೂನ್ 10: ಇನ್ನು ಮುಂದೆ ಮಂಗಳೂರು ನಗರದಲ್ಲಿರುವ ಅಪಾರ್ಟ್ ಮೆಂಟ್ ಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾದರೇ ಅಪಾರ್ಟ್ಮೆಂಟ್ ನಲ್ಲಿ ವಾಸಿಸುವ ಎಲ್ಲಾ ಜನರ ಕೊರೊನಾ ಪರೀಕ್ಷೆ ನಡೆಸಲಾಗುವುದು ಎಂದು ಮಂಗಳೂರು ಪಾಲಿಕೆ ಆಯುಕ್ತ ಅಕ್ಷಿ...
ಉಡುಪಿ ಜೂನ್ 10: ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಪದ್ದು ಬಂಗೇರ(74) ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆ. ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಪದ್ದು ಬಂಗೇರ ಅವರು ಭಾರತ ಫುಟ್ಬಾಲ್ ತಂಡದಲ್ಲಿ ಗೋಲ್ ಕೀಪರ್,...
ಮಂಗಳೂರು ಜೂನ್ 11: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜೊತೆ ಸಭೆ ನಡೆದ ಬೆನ್ನಲ್ಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜೂನ್ 14ರ ಬಳಿಕ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಸಲಾಗುವುದು ಎಂದು ಕೋಟ ಶ್ರೀನಿವಾಸ...
ಮಂಗಳೂರು ಜೂನ್ 10: ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಜೂನ್ 14 ರ ನಂತರವೂ ಮತ್ತೆ ಒಂದು ವಾರ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಇಳಿಮುಖವಾಗುತ್ತಿದ್ದಂತೆ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆಗಳ ಬಗ್ಗೆ ಸಭೆ ಆರಂಭವಾಗಿದ್ದು, ಸದ್ಯ ರಾಜ್ಯದಲ್ಲಿ ಮುಂದಿನ ವಾರದಿಂದ ಅನ್ಲಾಕ್ ಪ್ರಕ್ರಿಯೆ ನಡೆಸುವ ಬಗ್ಗೆ ಕಂದಾಯ ಸಚಿವ ಆರ್ .ಅಶೋಕ್ ಸುಳಿವು ನೀಡಿದ್ದು,...
ಉಡುಪಿ ಜೂನ್ 9:ಕೊರೊನಾ ನಿಯಂತ್ರಣಕ್ಕೆ ಉಡುಪಿ ಜಿಲ್ಲೆಯಲ್ಲಿ ಮತ್ತೆ 16 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಉಡುಪಿಯಲ್ಲಿ ಈ ಹಿಂದೆ 50ಕ್ಕೂ ಅಧಿಕ...
ನವದೆಹಲಿ ಜೂನ್ 07: ಜೂನ್ 21 ರಿಂದ ದೇಶದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದೆಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಜೂ.21ರಂದು ಅಂತರರಾಷ್ಟ್ರೀಯ...
ಉಡುಪಿ ಜೂನ್ 07: ಉಡುಪಿ ಜಿಲ್ಲೆಯ ಕೊರೊನಾ ಮಹಾಮಾರಿ ಪ್ರವಾಸೋಧ್ಯಮ ಇಲಾಖೆಯ ಸಹಾಯ ನಿರ್ದೇಶಕರೊಬ್ಬರನ್ನು ಬಲಿ ತೆಗೆದುಕೊಂಡಿದೆ. ಉಡುಪಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾಗಿರುವ ಸೋಮಶೇಖರ್ ಬನವಾಸಿ (49) ಅವರು ಇಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ....
ಕಾರ್ಕಳ ಜೂನ್ 06: ಲಾಕ್ ಡೌನ್ ಸಂದರ್ಭ ಕಾರ್ಕಳ ತಾಲೂಕಿನಾದ್ಯಂತ ಬಿಳಿ ಬೆಂಡೆ ಬೀಜ ವಿತರಣೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನಡೆಸಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಶುಭದ...
ಉಡುಪಿ,ಜೂ.5: ಪತಿಗೆ ಕೊರೊನಾ ಸೊಂಕು ತಗುಲಿದ ಹಿನ್ನಲೆ ಮನನೊಂದು ಮಹಿಳೆಯೊಬ್ಬರು ವಸತಿ ಸಂಕೀರ್ಣದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತರನ್ನು 70 ವರ್ಷ ಪ್ರಾಯದ ಗಂಗಮ್ಮ ಎಂದು ಗುರುತಿಸಲಾಗಿದೆ. ಇವರು...