ಉಡುಪಿ, ಮೇ 23: ಕೋವಿಡ್ ನಿಯಮ ಉಲ್ಲಂಘನೆ ಮಾಡಿ ವಿವಾಹದ ಮೆಹಂದಿ ಕಾರ್ಯಕ್ರಮದಲ್ಲಿ ಭರ್ಜರಿ ಹುಲಿ ಕುಣಿತ ಮಾಡಿದ 7 ಮಂದಿಯ ಮೇಲೆ ಪ್ರಕರಣ ದಾಖಲಾದ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಜಿಲ್ಲೆಯ ಕುಂದಾಪುರದ ಕರ್ಕುಂಜೆ...
ಬ್ರಹ್ಮಾವರ, ಮೇ 22: ಕವ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಪಾಸಿಟಿವ್ ಹೋಮ್ ಐಸೋಲೇಶನ್ ನಲ್ಲಿದ್ದ ವ್ಯಕ್ತಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾವ್ರಾಡಿ ಗ್ರಾಮದ ಮಹಮ್ಮದ್ ಜಾಫರ್ ಎಂಬುವರು ನಿಯಮ...
ಬೆಂಗಳೂರು, ಮೇ 21 : ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕೊರೊನಾ ಮಹಾಮಾರಿಯನ್ನು ಕಟ್ಟಿಹಾಕುವ ನಿಟ್ಟಿನಲ್ಲಿ ಲಾಕ್ ಡೌನ್ ಅವಧಿಯನ್ನು ಎರಡು ವಾರ ( ಜೂನ್ 7 ರವರೆಗೆ) ಗಳ ಕಾಲ ವಿಸ್ತರಿಸಲಾಗಿದೆ. ಇದರಿಂದಾಗಿ ಜೂನ್ 7...
ಉಡುಪಿ, ಮೇ 21: ಕೋವಿಡ್ ಸೋಂಕಿತರ ಮನೆಗಳು ಇನ್ನುಮುಂದೆ ಸೀಲ್ ಡೌನ್. ಹೋಂ ಐಸೋಲೇಷನ್ ಇರುವ ಮನೆಗಳಿಗೆ ಪಟ್ಟಿ ಅಳವಡಿಕೆ ಮಾಡಲಾಗಿದೆ. ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತರೆಲ್ಲರ ಚಲನವನಗಳ...
ಉಡುಪಿ, ಮೇ 21: ಕೋರೊನಾ ಲಕ್ಷಣವಿದ್ದರೆ ತಾತ್ಕಾಲಿಕ ಉಪಶಮನ ಚಿಕಿತ್ಸೆ ನೀಡಬೇಡಿ, ಕೊರೋನಾ ಸೋಂಕಿನ ಬಗ್ಗೆ ಪರೀಕ್ಷೆ ಮಾಡಿಸಿ ವರದಿ ಪಡೆಯಿರಿ ಎಂದು ಜಿಲ್ಲೆಯ ವೈದ್ಯರಿಗೆ ಉಡುಪಿ ಡಿಸಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಕ್ಲೀನಿಕ್ ಗಳಲ್ಲಿ...
ಉಡುಪಿ, ಮೇ 21: ಚರ್ಚ್ ಗಳಲ್ಲಿ ಕೋವಿಡ್ ಲಸಿಕೆ ವಿರುದ್ಧ ಪ್ರಚಾರ ಮಾಡಲಾಗುತ್ತಿದೆ ಎಂಬ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಯವರ ಹೇಳಿಕೆ ಬೇಜವಾಬ್ದಾರಿ ತನದ್ದು ಹಾಗೂ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಬಾಲಿಶ...
ಮಂಗಳೂರು, ಮೇ 21: ನಗರದ ಕಿನ್ಯಾ ಗ್ರಾಮದ ಬೆಳರಿಂಗೆ ಎಂಬಲ್ಲಿ ಮಾಸ್ಕ್ ಧರಿಸದೇ, ಪಿಡಿಒ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಹಿನ್ನೆಲೆ ವ್ಯಕ್ತಿಯ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಕಿರ್ ಎಂಬಾತ ಮಾಸ್ಕ್ ಧರಿಸದೇ ಕರ್ತವ್ಯಕ್ಕೆ...
ಉಡುಪಿ, ಮೇ 19: ಉಡುಪಿಯ ಬೋರ್ಡ್ ಹೈಸ್ಕೂಲ್ ಕಟ್ಟಡದಲ್ಲಿ ಆಶ್ರಯ ಪಡೆದಿರುವ 70 ಜನ ನಿರ್ಗತಿಕರು,ಭಿಕ್ಷುಕರು ಹಾಗೂ ನಿರಾಶ್ರಿತರಿಗೆ ಎರಡು ದಿನಗಳ ಹಿಂದೆ ಕೊರೋನಾ ತಪಾಸಣೆ ನಡೆಸಲಾಗಿತ್ತು. ಸಾಮಾಜಿಕ ಸೇವಾ ಸಂಸ್ಥೆ ಹೋಪ್ ಇಂಡಿಯಾ ಫೌಂಡೇಷನ್...
ಮಂಗಳೂರು, ಮೇ 19: ಕೊರೊನಾ 2 ನೇ ಅಲೆಗೆ ಇಡೀ ದೇಶ ಕಂಗೆಟ್ಟಿದೆ. ಕರಾವಳಿ ಜಿಲ್ಲೆ ದಕ್ಷಿಣ ಕನ್ನಡವೂ ಇದಕ್ಕೆ ಹೊರತಾಗಿಲ್ಲ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕೊರೊನಾ ಕೇಸ್ ಗಳು ಜಾಸ್ತಿಯಾಗುತ್ತಿದ್ದು ಆನೇಕ ಸಾವು-...
ಉಡುಪಿ, ಮೇ 18: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಮಾಣ ಹೆಚ್ಚಾಗುತ್ತಿದ್ದು, ದಿನಕ್ಕೆ 1000-1200 ಪ್ರಕರಣಗಳು ಬರುತ್ತಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಕಳವಳ ವ್ಯಕ್ತಪಡಿಸಿದ್ದಾರೆ. ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿಲ್ಲ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸೋಂಕು...