ನಾಗ್ಪುರ, ಮೇ 09 : ವೈದ್ಯನೆಂದು ಸುಳ್ಳು ಹೇಳಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದ ಹಣ್ಣಿನ ವ್ಯಾಪಾರಿಯೊಬ್ಬನನ್ನು ಮಹಾರಾಷ್ಟ್ರದ ನಾಗ್ಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ನಾಗ್ಪುರದ ಕಾಮತಿ ಪ್ರದೇಶದ ಚಂದನ್ ರಮೇಶ್ ಚೌಧರಿ ಎಂಬಾತನೇ ಈ ಕಿಲಾಡಿ....
ಉಡುಪಿ, ಮೇ 09: ಜನತಾ ಲಾಕ್ಡೌನ್ ಗೆ ಉಡುಪಿಯಲ್ಲಿ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗಿದೆ. ಅಗತ್ಯ ವಸ್ತುಗಳಿಗೆ ಮಾತ್ರ ಜನ ಹೊರಬರುತ್ತಿದ್ದು, ಉಡುಪಿ ನಗರದ ಪ್ರಮುಖ ರಸ್ತೆಗಳಲ್ಲಿ ವಿರಳ ವಾಹನ ಓಡಾಟ ಕಂಡುಬಂತು. ಉಡುಪಿಯ ಮೀನು ಮಾರುಕಟ್ಟೆಯಲ್ಲಿ ಕೊಂಚ...
ಬೆಂಗಳೂರು, ಮೇ 09: ರಾಜ್ಯದಲ್ಲಿ ಕೊರೊನಾ ಕೇಕೆಯ ನಡುವೆ ರಾಜ್ಯ ನಾಯಕರ ದೆಹಲಿ ಭೇಟಿ ಕುತೂಹಲ ಕೆರಳಿಸಿತ್ತು. ಆಕ್ಸಿಜನ್ & ರೆಮ್ಡೆಸಿವಿರ್ ಕೊರತೆ ನೀಗಿಸಲು ನಿನ್ನೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ...
ಬ್ರಹ್ಮಾವರ, ಮೇ 08: ಇಂದು ಬ್ರಹ್ಮಾವರದ ಪ್ರಣವ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಮರಣ ಹೊಂದಿದ ಮಾಬುಕಳ ಮತ್ತು ಸಾಲಿಗ್ರಾಮದ ಇಬ್ಬರು ವ್ಯಕ್ತಿಗಳ ಅಂತ್ಯಕ್ರಿಯೆಯನ್ನು KMJ SSF SYS ಸಹಾಯ್ ಬ್ರಹ್ಮಾವರ ತಂಡವು ನಡೆಸಿ ಮಾನವೀಯತೆ ಮೆರೆದಿದೆ....
ಚೆನ್ನೈ, ಮೇ 08: ‘ಆಟೋಗ್ರಾಫ್’ ಸಿನಿಮಾ ಮೂಲಕ ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಖ್ಯಾತ ಗಾಯಕ ಕೋಮಗನ್ ಕೊರೋನಾ ಸೋಂಕಿನಿಂದ ನಿಧನರಾಗಿದ್ದಾರೆ. ಪ್ರೈವೇಟ್ ಕ್ಲಿನಿಕ್ನಲ್ಲಿ ಚಿಕಿತ್ಸೆ ಪಡೆದು ನಂತರ ಕಳೆದ 12 ದಿನಗಳಿಂದ ಚೆನ್ನೈನ ಆಯಾನವರಂನಲ್ಲಿರುವ ಸರ್ಕಾರಿ...
ಬೆಂಗಳೂರು, ಮೇ 07: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಮೇ.10ರಿಂದ ಮೇ.25ರವರೆಗೆ ಸಂಪೂರ್ಣ ಲಾಕ್ ಡೌನ್ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ...
ವಿಜಯವಾಡ, ಮೇ 07: ಮದುವೆ ಆಗಲು ಇಷ್ಟವಿಲ್ಲದ್ದಕ್ಕೆ ವಧುವೊಬ್ಬಳು ಮದುವೆ ಮಂಟಪದಲ್ಲೇ ಕರೊನಾ ನಾಟಕವಾಡಿ ಕೊನೆಗೂ ತನ್ನ ಕಾರ್ಯ ಸಾಧಿಸಿದ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಕದಿರಿ ಪ್ರದೇಶದಲ್ಲಿ ನಡೆದಿದೆ. ಕದಿರಿಯ ಲಕ್ಷ್ಮೀ ನರಸಿಂಹ...
ಮಂಗಳೂರು, ಮೇ 07: ನಗರದಲ್ಲಿ ಗುರುವಾರ ರಾತ್ರಿ ನಗರ ಪೊಲೀಸ್ ಆಯುಕ್ತರು ದಿಢೀರ್ ಕಾರ್ಯಾಚರಣೆ ನಡೆಸಿ ಕಠಿಣ ಕರ್ಫ್ಯೂ ನಡುವೆ ಅನಗತ್ಯ ತಿರುಗುತ್ತಿದ್ದವರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಬಿಸಿ ಮುಟ್ಟಿಸಿದ್ದಾರೆ.ಕೊರೊನಾ ಕರ್ಫ್ಯೂ ಇದ್ದರೂ ಮಂಗಳೂರು...
ಮಂಗಳೂರು, ಮೇ 6: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ದಕ್ಷಿಣ ಕನ್ನಡ...
ವಿಟ್ಲ, ಮೇ 06: ಕೊರೋನ ಹರಡುವಿಕೆ ಹೆಚ್ಚಾಗಿದ್ದರೂ ಜನ ಇನ್ನೂ ಕ್ಯಾರೇ ಎನ್ನದೆ ಬೇಕಾ ಬಿಟ್ಟಿಯಾಗಿ ಪೇಟೆಗೆ ಬರುತ್ತಿರುವುದು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಪೇಟೆಗೆ ಬರುವ ಜನರನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಇಂದು ಮುಂಜಾನೆ ಆರು...