ನವದೆಹಲಿ, ಮೇ 04: ದೇಶದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯಗಳನ್ನು ‘ಸಾರ್ವಜನಿಕ ಕಲ್ಯಾಣದ ಹಿತದೃಷ್ಟಿಯಿಂದ ಲಾಕ್ ಡೌನ್ ಹೇರುವುದನ್ನು ಪರಿಗಣಿಸಲು’ ಒತ್ತಾಯಿಸಿದೆ. ಆಮ್ಲಜನಕದ ಲಭ್ಯತೆ, ಲಸಿಕೆಗಳ...
ಬೆಂಗಳೂರು, ಮೇ03 : ಕೋವಿಡ್ ಸೋಂಕಿಗೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಕಿರಣ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ...
ಮಂಗಳೂರು, ಮೇ 03: ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಕೊರೊನಾ ಸೋಂಕಿತ ಹಾರಿದ ಘಟನೆ ಇಂದು ನಡೆದಿದೆ. ಮಂಗಳೂರಿನ ಕಲ್ಲಮುಂಡ್ಕೂರಿನ ಬನಂಗಡಿ ನಿವಾಸಿ ಹರೀಶ್(30) ಕೋವಿಡ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿದಾತ. ಸಣ್ಣಪುಟ್ಟ...
ಮುಂಬೈ, ಮೇ 03: ಖ್ಯಾತ ಸಿನಿಮಾ ಪತ್ರಕರ್ತ ಮತ್ತು ವಿಮರ್ಶಕ ರಾಜೀವ್ ಮಸಂದ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ರಾಜೀವ್ ಮಸಂದ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಮುಂಬೈನ ಕೋಕಿಲಾಬೆನ್ ಧೀರುಭಾಯ್ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಮಂಗಳೂರು, ಮೇ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 996 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಕೋವಿಡ್ ಕಾರಣದಿಂದ ಮಂಗಳೂರಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ ಏಳು ಕಡೆಯಲ್ಲಿ ಒಂದೇ ದಿನದಲ್ಲಿ ಕಂಟೈನ್ಮೆಂಟ್ ವಲಯ ಘೋಷಣೆಯಾಗಿದೆ.ಜಿಲ್ಲೆಯಲ್ಲಿ ಕೊರೊನಾ...
ಉಡುಪಿ, ಮೇ 02: ಲಾಕ್ಡೌನ್ ರಜೆಯಲ್ಲಿ ಮೋಜು ಮಾಡಲು ಹೋಗಿ ಯುವಕರು ಜೀವ ಕಳಕೊಂಡ ಘಟನೆ ಶಿರ್ವದ ಪಾಂಬೂರು ಕಬೆಡಿ ಎಂಬಲ್ಲಿ ನಡೆದಿದೆ. ಲಾಕ್ ಡೌನ್ ಸಂದರ್ಭದಲ್ಲಿ ನದಿಗೆ ಈಜಲು ಹೋದ ಮೂವರು ಯುವಕರು ನೀರಲ್ಲಿ...
ಬಂಟ್ವಾಳ ಮೇ.01 : ಜನತಾ ಕರ್ಫ್ಯೂ ಅವಧಿಯಲ್ಲಿ ಅನಾವಶ್ಯಕವಾಗಿ ತಿರುಗಾಟ ನಡೆಸಿದ ಸುಮಾರು 20 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರದಲ್ಲಿ ಇಂದು ನಡೆದಿದೆ. ಬಿಸಿ ರೋಡ್ ಹಾಗೂ ಇತರ...
ನವದೆಹಲಿ ಎಪ್ರಿಲ್ 30: ಕೊರೊನಾ ತನ್ನ ಮರಣ ಮೃದಂಗ ಮುಂದುವರೆಸಿದ್ದು, ಇದೀಗ ಮಾಧ್ಯಮಗಳಲ್ಲೂ ಸಾವು ನೋವಿನ ಸುದ್ದಿಗಳು ಬರಲಾರಂಭಿಸಿದೆ. ಆಜ್ ತಕ್ ಹಿಂದಿ ನ್ಯೂಸ್ ಚಾನೆಲ್ ನ ಹೆಸರಾತ ಸುದ್ದಿವಾಚಕ ರೋಹಿತ್ ಸರ್ದಾನ ಕೊರೊನಾಕ್ಕೆ ಬಲಿಯಾಗಿದ್ದಾರೆ....
ಉಡುಪಿ ಎಪ್ರಿಲ್ 30: ಕೊರೊನಾ ಲಾಕ್ ಡೌನ್ ಇದ್ದರೂ ಕೆಲವರು ಅನಗತ್ಯವಾಗಿ ತಿರುಗಾಡುತ್ತಿದ್ದು, ಪೊಲೀಸರ ಎಚ್ಚರಿಕೆಗೆ ಜನ ಕ್ಯಾರೆ ಅನ್ನದ ಹಿನ್ನಲೆ ಪೊಲೀಸ್ ಸಿಬ್ಬಂದಿಯೊಬ್ಬರು ಸಾರ್ವಜನಿಕರಿಗೆ ಕೈ ಮುಗಿದು ಬುದ್ದಿವಾದ ಹೇಳುತ್ತಿರುವ ವಿಡಿಯೋ ಒಂದು ವೈರಲ್...
ಮಂಗಳೂರು ಎಪ್ರಿಲ್ 30: ಲಾಕ್ ಡೌನ್ ಸಂದರ್ಭದಲ್ಲೂ ಅತೀ ಹೆಚ್ಚು ಜನಜಂಗುಳಿ ಇರುತ್ದಿದ್ದ ಸೆಂಟ್ರಲ್ ಮಾರ್ಕೆಟ್ ನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಬಂದ್ ಮಾಡಿಸಿದ್ದಾರೆ. ನಿನ್ನೆ ಲಾಕ್ ಡೌನ್ ಅಗತ್ಯ ವಸ್ತುಗಳ ಖರೀದಿ ಸಂದರ್ಭ ಅತೀ...