ಉಡುಪಿ ಎಪ್ರಿಲ್ 30: ಕೊರೊನಾ ಲಾಕ್ ಡೌನ್ ಇದ್ದರೂ ಕೆಲವರು ಅನಗತ್ಯವಾಗಿ ತಿರುಗಾಡುತ್ತಿದ್ದು, ಪೊಲೀಸರ ಎಚ್ಚರಿಕೆಗೆ ಜನ ಕ್ಯಾರೆ ಅನ್ನದ ಹಿನ್ನಲೆ ಪೊಲೀಸ್ ಸಿಬ್ಬಂದಿಯೊಬ್ಬರು ಸಾರ್ವಜನಿಕರಿಗೆ ಕೈ ಮುಗಿದು ಬುದ್ದಿವಾದ ಹೇಳುತ್ತಿರುವ ವಿಡಿಯೋ ಒಂದು ವೈರಲ್...
ಮಂಗಳೂರು ಎಪ್ರಿಲ್ 30: ಲಾಕ್ ಡೌನ್ ಸಂದರ್ಭದಲ್ಲೂ ಅತೀ ಹೆಚ್ಚು ಜನಜಂಗುಳಿ ಇರುತ್ದಿದ್ದ ಸೆಂಟ್ರಲ್ ಮಾರ್ಕೆಟ್ ನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಬಂದ್ ಮಾಡಿಸಿದ್ದಾರೆ. ನಿನ್ನೆ ಲಾಕ್ ಡೌನ್ ಅಗತ್ಯ ವಸ್ತುಗಳ ಖರೀದಿ ಸಂದರ್ಭ ಅತೀ...
ನವದೆಹಲಿ ಎಪ್ರಿಲ್ 30: ದೇಶದ ಖ್ಯಾತ ನ್ಯಾಯವಾದಿ, ಎರಡು ಬಾರಿ ದೇಶದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದ ಸೋಲಿ ಸೊರಾಬ್ಜಿ ಅವರು ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಸೋಲಿ ಜೆಹಾಂಗೀರ್...
ಬೆಂಗಳೂರು ಎಪ್ರಿಲ್ 30: ಪ್ರಧಾನಿ ನರೇಂದ್ರ ಮೋದಿಯವರ ಲಸಿಕಾ ಉತ್ಸವಕ್ಕೆ ಆರಂಭದಲ್ಲೇ ವಿಘ್ನ ಉಂಟಾಗಿದ್ದು, ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಕಾರ್ಯಕ್ರಮಕ್ಕೆ ಲಸಿಕೆಗಳ ಬರ ಎದುರಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ 18 ವರ್ಷ...
ಮಂಗಳೂರು, ಎಪ್ರಿಲ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಂಖ್ಯೆ ಸಾವಿರದ ಗಡಿ ದಾಟಿದ್ದು, ಇಂದು ಒಂದೇ ದಿನ 1175 ಮಂದಿಗೆ ಕೊರೋನ ಪಾಸಿಟಿವ್ ಕಾಣಿಸಿಕೊಳ್ಳುವ ಮೂಲಕ ಈವರೆಗಿನ ಪಾಸಿಟಿವ್ ಪ್ರಕರಣ ಸಂಖ್ಯೆಯ ದಾಖಲೆಯನ್ನು ಮುರಿದಿದೆ. ಜಿಲ್ಲೆಯಲ್ಲಿ...
ಮಂಗಳೂರು, ಎಪ್ರಿಲ್ 29 :- ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಸರಬರಾಜಿನಲ್ಲಿ ವ್ಯತ್ಯಯ ಕಂಡು ಬಂದಿರುವುದರಿಂದ ಲಸಿಕೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಎಲ್ಲಾ ಫಲಾನುಭವಿಗಳಿಗೆ ಲಸಿಕೆ ನೀಡಲು ಏಕಕಾಲದಲ್ಲಿ ಸಾಧ್ಯವಾಗದೆ ಇರುವುದರಿಂದ ಪ್ರಸ್ತುತ ಪರಿಸ್ಥಿತಿಯಲ್ಲಿ ಜಿಲ್ಲೆಯ...
ಪುತ್ತೂರು ಎಪ್ರಿಲ್ 29: ಕೊರೋನಾ ಎರಡನೇ ಅಲೆಯಿಂದಾಗಿ ಜನ ತತ್ತರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 14 ದಿನಗಳ ಕೊರೊನಾ ಕರ್ಫ್ಯೂ ಘೋಷಿಸಿದೆ. ಪ್ರತಿಯೋರ್ವರು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎನ್ನುವ ಘೋಷಣೆಯನ್ನು ನಿರಂತರ...
ಚಿಕ್ಕಮಗಳೂರು ಎಪ್ರಿಲ್ 29: ತನ್ನ ದಾಂಪತ್ಯದ ಹೊಸ ಜೀವನ ಪ್ರಾರಂಭಿಸಬೇಕಿದ್ದ ಯುವಕ ಮದುವೆ ದಿನವೇ ಮಾಹಾಮಾರಿ ಕೊರೊನಾಗೆ ಬಲಿಯಾಗಿರುವ ಘಟನೆ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪೃಥ್ವಿರಾಜ್ (32) ಎಂದು ಗುರುತಿಸಲಾಗಿದೆ. ಇಂದು...
ಬೆಂಗಳೂರು, ಎಪ್ರಿಲ್ 29: ಕನ್ನಡ ಚಿತ್ರರಂಗಕ್ಕೆ ಮಹಾಮಾರಿ ಕರೊನಾ ವೈರಸ್ ತೀವ್ರವಾಗಿ ಕಾಡುತ್ತಿದೆ. ಮೊನ್ನೆಯಷ್ಟೇ ನಟಿ ಮಾಲಾಶ್ರೀ ಪತಿ ಹಾಗೂ ಕೋಟಿ ನಿರ್ಮಾಪಕ ಖ್ಯಾತಿಯ ರಾಮು ಕರೊನಾದಿಂದ ನಿಧನರಾದರು. ಇದೀಗ ಮತ್ತೊಬ್ಬ ನಿರ್ಮಾಪಕ ಕರೊನಾಗೆ ಬಲಿಯಾಗಿದ್ದಾರೆ....
ಮಂಗಳೂರು, ಎಪ್ರಿಲ್ 28: ಕೊರೊನಾ ದ ಆರ್ಭಟ ಮಿತಿ ಮೀರಿದ್ದು, ದಿನೇ ದಿನೇ ಕೋವಿಡ್ ಎಂಬ ಹೆಮ್ಮಾರಿ ರಾಜ್ಯದಲ್ಲಿ ನೂರಾರು ಸಂಖ್ಯೆ ಜನರನ್ನು ತನಗೆ ಬಲಿಯಾಗಿಸಿಕೊಳ್ಳುತ್ತಿದೆ. ಇದೀಗ ಮಂಗಳೂರಿನಲ್ಲಿ ರೋಗಿಗಳ ಪ್ರಾಣ ಕಾಪಾಡುವ ವೈದ್ಯಯೊಬ್ಬರನ್ನು ಪ್ರಾಣವನ್ನೇ...